Saturday, September 26, 2020
Saturday, September 26, 2020

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಎಸ್ಎಂಎಸ್ ಪಾಲನೆ ಮಾಡದಿದ್ರೆ ಸ್ವಯಂ ಪ್ರೇರಿತ ದೂರು ದಾಖಲಿಸಲು ಜಿಲ್ಲಾಡಳಿತಕ್ಕೆ ಸಚಿವ ಆನಂದ ಸಿಂಗ್ ಸೂಚನೆ

ಬಳ್ಳಾರಿ: ಪ್ರತಿಯೊಬ್ಬರೂ ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ ಮತ್ತು ಆಗಾಗ ಕೈಗಳನ್ನು ‌ಸ್ಯಾನಿಟೈಸ್ ಮಾಡಿಕೊಳ್ಳಬೇಕು. ಸಭೆ-ಸಮಾರಂಭಗಳಲ್ಲಿ ಹೆಚ್ಚಿನ ಜನ ಸೇರಿದ ಸಂದರ್ಭದಲ್ಲಿ ಎಸ್ಎಂಎಸ್ ಉಲ್ಲಂಘನೆ ಮಾಡಿರುವುದು‌ ಕಂಡುಬಂದಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸುವಂತೆ‌ ಜಿಲ್ಲಾಡಳಿತಕ್ಕೆ‌ ಸೂಚನೆ ನೀಡಲಾಗಿದೆ ಎಂದು ಅರಣ್ಯ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ‌ಸಚಿವ ಆನಂದಸಿಂಗ್ ಹೇಳಿದರು.
ನಗರದ ಸರಕಾರಿ ಅತಿಥಿಗೃಹದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ; ಆದರೂ‌ ಕೂಡ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಕೊರೊನಾ ವಾರಿಯರ್ಸ್ ಗಳು ಮಾನಸಿಕವಾಗಿ ಕುಗ್ಗಿಹೋಗಿರುವುದನ್ನು ಪ್ರಸ್ತಾಪಿಸಿದ ಸಚಿವ ಆನಂದಸಿಂಗ್ ಅವರು ಕೊರೊನಾ ವಾರಿಯರ್ಸ್ ಗಳು ಯಾವುದೇ ಕಾರಣಕ್ಕೂ ಕೂಡ ಎದೆಗುಂದಬೇಡಿ ಅಂತ ಧೈರ್ಯ ತುಂಬಿರುವುದಾಗಿ ಅವರು ಹೇಳಿದರು.
ಬಳ್ಳಾರಿ ಜಿಲ್ಲೆಯಲ್ಲಿ 1867 ಬೆಡ್ ಗಳು ರೆಡಿ ಇವೆ ಎಂದರು. ಕೊರೋನಾ ಬಂದ ರೋಗಿಗಳು ಬೇಗ ಗುಣಮುಖರಾಗಿ ಹೊರಬರ್ತಾರೆ; ಆದ್ರೆ ಮಲ್ಟಿಪಲ್ ಡಿಸಿಸ್ ಇರೋರು ಬೇಗ ರಿಕವರಿಯಾಗೋದು ಕಷ್ಟ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ರಾಜ್ಯದಲ್ಲಿ ಕೊವೀಡ್ ಪ್ರಕರಣ ಹೆಚ್ಚಾಗುತ್ತಿದೆ. ಜನ ಪ್ರತಿನಿಧಿಗಳಾಗಿ ನಾವು ಬೇರೆಯವರಿಗೆ ಕರೋನಾ ವಾರಿಯರ್ಸ್ ಆಗಿ ಎಂದು ಹೇಳುವುದಲ್ಲ ;ನಾವು ಸಹ ವಾರಿಯರ್ಸ್ಗಳಾಗಿ ಕೆಲಸ ಮಾಡುತ್ತಿದ್ದೆವೆ ಎಂಬ ಸಂದೇಶವನ್ನು ರಾಜ್ಯಕ್ಕೆ ನೀಡಬೇಕು.ಈ ಹಿನ್ನೆಲೆಯಲ್ಲಿ ಸ್ವತಃ ನಾನೇ ಕೊರೊನಾ ಸೊಂಕಿತರಿರುವ ಸ್ಥಳಗಳಿಗೆ ಭೇಟಿ ನೀಡಿ ದುಮ್ಮಾನ ಆಲಿಸುತ್ತಿರುವೆ ಎಂದು ಸಚಿವ ಆನಂದಸಿಂಗ್ ಅವರು ಹೇಳಿದರು.
ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಸೋಂಕು ಪೀಡಿತ ರೋಗಿಗಳೂಂದಿಗೆ ಮಾತನಾಡಿದ್ದೇವೆ;ಇಂದು ಬೆಳಿಗ್ಗೆ ಸಹ ದೂರವಾಣಿ ಮುಖಾಂತರ ಅವರ ಸಮಸ್ಯೆಗಳನ್ನು ಆಲಿಸಿದ್ದೇವೆ. ಮಾಧ್ಯಮದವರ ಜೊತೆ ಸಹ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ರಾಜ್ಯದಲ್ಲಿನ ಜನತೆ ತಿಳಿಸಿ ಜನರ ಭಯವನ್ನು ಹೋಗಲಾಡಿಸುವ ಕೆಲಸ ಮಾಡಬೇಕಿದೆ ಎಂದು ಹೇಳಿದರು.
ಈ ಸಂದರ್ಭ  ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಅಪರ ಜಿಲ್ಲಾಧಿಕಾರಿ ಪಿ.ಎಸ್. ಮಂಜುನಾಥ್, ಬುಡಾ ಅಧ್ಯಕ್ಷ ದಮ್ಮೂರ್ ಶೇಖರ್ ಇತರರು ಇದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಗೆಲುವಿಗಾಗಿ ಕೋಲ್ಕತ್ತಾ ನೈಟ್​ ರೈಡರ್ಸ್ ಗೆ 143 ರನ್​ಗಳ ಸಾಧಾರಣ ಗುರಿ ನೀಡಿದ ಸನ್​ರೈಸರ್ಸ್​ ಹೈದರಾಬಾದ್!

ಅಬುಧಾಬಿ: ಯುಎಇ ಯಲ್ಲಿ ನಡೆಯುತ್ತಿರುವ 13 ನೇ ಐಪಿಎಲ್ ಸರಣಿಯ 8 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 142 ರನ್​ಗಳ...

Don't Miss

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...
error: Content is protected !!