Wednesday, November 25, 2020

Latest Posts

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಂಗಳೂರಿಗೆ ಭೇಟಿ

ಹೊಸ ದಿಗಂತ ವರದಿ, ಮಂಗಳೂರು: ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮಂಗಳವಾರ ಮಂಗಳೂರಿಗೆ ಆಗಮಿಸಿದ್ದು, ದ.ಕ. ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್,...

ನಾಲ್ಕೂವರೆ ತಿಂಗಳಲ್ಲಿ ಬರೋಬ್ಬರಿ 22 ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡ ದಾದಾ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕಳೆದ ನಾಲ್ಕೂವರೆ ತಿಂಗಳಲ್ಲಿ ಸುಮಾರು 22 ಬಾರಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿರುವುದಾಗಿ ಮಾಜಿ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಕಳೆದ ನಾಲ್ಕೂವರೆ ತಿಂಗಳಲ್ಲಿ...

ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ: ನ.26-28ರವರೆಗೆ ಅಷ್ಟಮಂಗಲ ಪ್ರಶ್ನಾಚಿಂತನೆ, ಜೀರ್ಣೋದ್ಧಾರ, ಸಂಕಲ್ಪಸಭೆ

ಹೊಸ ದಿಗಂತ ವರದಿ, ಉಡುಪಿ: ಕಾರ್ಕಳ ತಾಲೂಕು ಹಿಂದು ಜಾಗರಣ ವೆೇದಿಕೆ, ಅತ್ತೂರು ಕೃಷ್ಣ ಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ನೇತೃತ್ವದಲ್ಲಿ ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ನಿಮಿತ್ತ ಅಷ್ಟಮಂಗಲ ಪ್ರಶ್ನಾಚಿಂತನೆ ಮತ್ತು ಜೀರ್ಣೋದ್ಧಾರ...

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಶೇ. 51.28ರಷ್ಟು ಅಭ್ಯರ್ಥಿಗಳು ಉತ್ತೀರ್ಣ

ಬೆಂಗಳೂರು: ಕಳೆದ ತಿಂಗಳು ನಡೆದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶೇ. 51.28ರಷ್ಟು ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷದ ಪೂರಕ ಪರೀಕ್ಷೆಯಲ್ಲಿ ಶೇ. 42.47 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಬಾರಿ ಶೇ. 8.81ರಷ್ಟು ಹೆಚ್ಚಿನ ಫಲಿತಾಂಶ ದಾಖಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಪೂರಕ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದರೆ, ಹಾಗೆಯೇ ಗ್ರಾಮೀಣ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಿದ್ದಾರೆ. ಫಲಿತಾಂಶವನ್ನು http://kseeb.kar.nic.in ಮತ್ತು http://karresults.nic.in ವೆಬ್‌ ಸೈಟ್‌ ಗಳಲ್ಲಿ ನೋಡಬಹುದಾಗಿದೆ. ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಫಲಿತಾಂಶಗಳನ್ನು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನೇರವಾಗಿ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಶುಕ್ರವಾರವೇ ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಾಲಾ ಅಭ್ಯರ್ಥಿಗಳು, ಪುನರಾವರ್ತಿತ ಶಾಲಾ ಅಭ್ಯರ್ಥಿಗಳು, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಖಾಸಗಿ ಅಭ್ಯರ್ಥಿಗಳು ಸೇರಿ ಒಟ್ಟು 213955 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 109719 ಅಭ್ಯರ್ಥಿಗಳು ಉತ್ತೀಣರಾಗಿದ್ದಾರೆ. 135202 ವಿದ್ಯಾರ್ಥಿಗಳಲ್ಲಿ 65652 ವಿದ್ಯಾರ್ಥಿಗಳು (ಶೇ. 48.56) ಉತ್ತೀರ್ಣರಾಗಿದ್ದರೆ, 78753 ವಿದ್ಯಾರ್ಥಿನಿಯರಲ್ಲಿ 44067 ವಿದ್ಯಾರ್ಥಿನಿಯರು (55.96) ತೇರ್ಗಡೆ ಹೊಂದಿದ್ದಾರೆ. ನಗರ ಪ್ರದೇಶದ 105207 ಅಭ್ಯರ್ಥಿಗಳಲ್ಲಿ 50764 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದರೆ (ಶೇ. 48.25), ಗ್ರಾಮೀಣ ಪ್ರದೇಶದ 108748 ಅಭ್ಯರ್ಥಿಗಳಲ್ಲಿ 58955 ಅಭ್ಯರ್ಥಿಗಳು ಉತ್ತಿರ್ಣರಾಗಿದ್ದಾರೆ. (ಶೇ. 54.21) ಅ. 7 ರಿಂದ 13 ರವರೆಗೆ ನಾಲ್ಕು ಕಂದಾಯ ವಿಭಾಗಗಳ 14 ಶೈಕ್ಷಣಿಕ ಜಿಲ್ಲೆಗಳ 84 ಕೇಂದ್ರಗಳಲ್ಲಿ ನಡೆದ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ 13834 ಶಿಕ್ಷಕರು ಪಾಲ್ಗೊಂಡಿದ್ದರು ಎಂದು ಅವರು ಪರೀಕ್ಷಾ ಪ್ರಕ್ರಿಯೆಯ ವಿವರ ಒದಗಿಸಿದ್ದಾರೆ.

ಸರ್ಕಾರಿ ಶಾಲೆಗಳಿಗೆ ಶೇ. 50.19, ಅನುದಾನಿತ ಶಾಲೆಗಳಿಗೆ ಶೇ. 53.13 ಮತ್ತು ಅನುದಾನರಹಿತ ಶಾಲೆಗಳಿಗೆ 50.87 ಫಲಿತಾಂಶ ಲಭ್ಯವಾಗಿದೆ. ಮಾಧ್ಯಮವಾರು ಫಲಿತಾಂಶದಲ್ಲಿ ಕನ್ನಡ- ಶೇ. 50.79, ಇಂಗ್ಲಿಷ್-ಶೇ. 49.25, ಉರ್ದು-ಶೇ. 64.88, ಮರಾಠಿ-ಶೇ. 61.84, ತೆಲುಗು-ಶೇ. 58.1, ತಮಿಳು-ಶೇ. 25.45, ಹಿಂದಿ-ಶೇ. 44.71 ಫಲಿತಾಂಶ ಲಭ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಹಾಗೂ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಆನ್ ಲೈನ್‌ ನಲ್ಲಿ ಅವಕಾಶ ಕಲ್ಪಿಸಲಾಗಿದೆ. http://kseeb.kar.nic.in ಜಾಲತಾಣದಲ್ಲಿ ಈ ಕುರಿತ ಸುತ್ತೋಲೆ ಮತ್ತು ಅರ್ಜಿ ಸಲ್ಲಿಸುವ ವಿಧಾನಗಳ ವಿವರ ನೀಡಲಾಗಿದೆ. ಸ್ಕ್ಯಾನ್ ಪ್ರತಿಗಾಗಿ ಅರ್ಜಿಸಲ್ಲಿಸಲು ಅ. 17 ರಿಂದ 21 ರವರೆಗೆ, ಮರುಎಣಿಕೆಗಾಗಿ ಅ. 20 ರಿಂದ ಆ. 28 ರವರೆಗೆ ಮತ್ತು ಮರುಮೌಲ್ಯಮಾಪನಕ್ಕಾಗಿ ಅ. 20ರಿಂದ 29ರವರೆಗೆ ಅವಕಾಶವಿದ್ದು, ಅಭ್ಯರ್ಥಿಗಳು ಇದರ ಸದುಪಯೋಪಡಿಸಿಕೊಳ್ಳಬೇಕೆಂದು ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಂಗಳೂರಿಗೆ ಭೇಟಿ

ಹೊಸ ದಿಗಂತ ವರದಿ, ಮಂಗಳೂರು: ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮಂಗಳವಾರ ಮಂಗಳೂರಿಗೆ ಆಗಮಿಸಿದ್ದು, ದ.ಕ. ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್,...

ನಾಲ್ಕೂವರೆ ತಿಂಗಳಲ್ಲಿ ಬರೋಬ್ಬರಿ 22 ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡ ದಾದಾ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕಳೆದ ನಾಲ್ಕೂವರೆ ತಿಂಗಳಲ್ಲಿ ಸುಮಾರು 22 ಬಾರಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿರುವುದಾಗಿ ಮಾಜಿ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಕಳೆದ ನಾಲ್ಕೂವರೆ ತಿಂಗಳಲ್ಲಿ...

ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ: ನ.26-28ರವರೆಗೆ ಅಷ್ಟಮಂಗಲ ಪ್ರಶ್ನಾಚಿಂತನೆ, ಜೀರ್ಣೋದ್ಧಾರ, ಸಂಕಲ್ಪಸಭೆ

ಹೊಸ ದಿಗಂತ ವರದಿ, ಉಡುಪಿ: ಕಾರ್ಕಳ ತಾಲೂಕು ಹಿಂದು ಜಾಗರಣ ವೆೇದಿಕೆ, ಅತ್ತೂರು ಕೃಷ್ಣ ಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ನೇತೃತ್ವದಲ್ಲಿ ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ನಿಮಿತ್ತ ಅಷ್ಟಮಂಗಲ ಪ್ರಶ್ನಾಚಿಂತನೆ ಮತ್ತು ಜೀರ್ಣೋದ್ಧಾರ...

ನ. 26ರಂದು ಬಿಡುಗಡೆಯಾಗಲಿದೆ ‘ಸೂಪರ್ ಅಗೋಳಿ ಮಂಜಣ್ಣ’ ಚಿತ್ರದ ಟೀಸರ್

ಹೊಸ ದಿಗಂತ ವರದಿ, ಉಡುಪಿ: ತುಳುನಾಡಿನ ವೀರ ಪುರುಷ ಅಗೋಳಿ ಮಂಜಣ್ಣನ ಕುರಿತ ತುಳು, ಕನ್ನಡ ಮತ್ತು ಮರಾಠಿ ಭಾಷೆಗಳಲ್ಲಿ ‘ಸೂಪರ್ ಅಗೋಳಿ ಮಂಜಣ್ಣ’ ತುಳು ಮ್ಯಾನ್ ಆ್ ತುಳುನಾಡ್ ಎಂಬ ಟ್ಯಾಗ್‌ಲೈನ್ ಹೊಂದಿರುವ...

Don't Miss

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಂಗಳೂರಿಗೆ ಭೇಟಿ

ಹೊಸ ದಿಗಂತ ವರದಿ, ಮಂಗಳೂರು: ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮಂಗಳವಾರ ಮಂಗಳೂರಿಗೆ ಆಗಮಿಸಿದ್ದು, ದ.ಕ. ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್,...

ನಾಲ್ಕೂವರೆ ತಿಂಗಳಲ್ಲಿ ಬರೋಬ್ಬರಿ 22 ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡ ದಾದಾ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕಳೆದ ನಾಲ್ಕೂವರೆ ತಿಂಗಳಲ್ಲಿ ಸುಮಾರು 22 ಬಾರಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿರುವುದಾಗಿ ಮಾಜಿ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಕಳೆದ ನಾಲ್ಕೂವರೆ ತಿಂಗಳಲ್ಲಿ...

ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ: ನ.26-28ರವರೆಗೆ ಅಷ್ಟಮಂಗಲ ಪ್ರಶ್ನಾಚಿಂತನೆ, ಜೀರ್ಣೋದ್ಧಾರ, ಸಂಕಲ್ಪಸಭೆ

ಹೊಸ ದಿಗಂತ ವರದಿ, ಉಡುಪಿ: ಕಾರ್ಕಳ ತಾಲೂಕು ಹಿಂದು ಜಾಗರಣ ವೆೇದಿಕೆ, ಅತ್ತೂರು ಕೃಷ್ಣ ಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ನೇತೃತ್ವದಲ್ಲಿ ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ನಿಮಿತ್ತ ಅಷ್ಟಮಂಗಲ ಪ್ರಶ್ನಾಚಿಂತನೆ ಮತ್ತು ಜೀರ್ಣೋದ್ಧಾರ...
error: Content is protected !!