Thursday, November 26, 2020

Latest Posts

ಮುಸುಕುಧಾರಿಗಳ ತಂಡದಿಂದ ಗೂಡ್ಸ್ ವಾಹನ ಅಡ್ಡಗಟ್ಟಿ ನಗ-ನಾಣ್ಯ ದರೋಡೆ

ಹೊಸ ದಿಗಂತ ವರದಿ, ಮದ್ದೂರು : ದ್ವಿಚಕ್ರ ವಾಹನಗಳಲ್ಲಿ ಬಂದ ಆರು ಮಂದಿಯ ಅಪರಿಚಿತ ಮುಸುಕುಧಾರಿಗಳ ತಂಡ ಗೂಡ್ಸ್ ವಾಹನ ಅಡ್ಡಗಟ್ಟಿ ನಗ-ನಾಣ್ಯ ದರೋಡೆ ಘಟನೆ ತಾಲೂಕಿನ ಭಾರತೀನಗರ ಸಮೀಪದ ಮುಡೀನಹಳ್ಳಿ ಗೇಟ್...

ಕಾರ್ಯಕರ್ತರಿಗೆ ಶಕ್ತಿ ತುಂಬುವ ಗ್ರಾಮ ಸ್ವರಾಜ್ ಸಮಾವೇಶ: ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ

ಹೊಸ ದಿಗಂತ ವರದಿ, ಚಿತ್ರದುರ್ಗ: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ನ.28 ರಂದು ಗ್ರಾಮ ಸ್ವರಾಜ್ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ ತಿಳಿಸಿದರು. ನಗರದ...

ಮಾಗಡಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ರಂಗಧಾಮಯ್ಯ ನೇಮಕ

ಹೊಸ ದಿಗಂತ ವರದಿ, ರಾಮನಗರ : ಸರ್ಕಾರ ಒಂದು ವರ್ಷದ ನಂತರ ಮಾಗಡಿ ಯೋಜನ ಪ್ರಾಧಿಕಾರದ ಅಧ್ಯಕ್ಷರಾಗಿ ನಾಮ ನಿರ್ದೇಶನವನ್ನು ಮಾಡಿದ್ದು ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ರಂಗಧಾಮಯ್ಯ ನವರನ್ನು ನೇಮಕ ಮಾಡಿ...

ಏ.21ರವರೆಗೂ ಲಾಕ್ ಡೌನ್ ವಿಸ್ತರಣೆ: ಇಂದು ಸಂಜೆ ಸಚಿವ ಸಂಪುಟ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್ ಏ. 21ರ ಮಧ್ಯರಾತ್ರಿವರೆಗೂ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಈ ಕುರಿತು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜರ್ ಭಾಸ್ಕರ್ ಆದೇಶಿಸಿದ್ದು, ಏ.20 ಸೋಮವಾರದ ವರೆಗು ಇದ್ದ ಲಾಕ್ ಡೌನ್ ಇದೀಗ ಮಂಗಳವಾರ ಮಧ್ಯರಾತ್ರಿವರೆಗೂ ವಿಸ್ತರಿಸಲಾಗಿದೆ.

ಇಂದು ಸೋಮವಾರ ಸಂಜೆ ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆ ನಡೆಸಲಿದ್ದು, ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಅನುಸರಿಸಬೇಕಾದ ನೂತನ ಮಾರ್ಗಸೂಚಿಗಳನ್ನು ನೀಡಲಿದ್ದಾರೆ. ಕೇಂದ್ರ ಸರ್ಕಾರ ಲಾಕ್ ಡೌನ್ ವಿಸ್ತರಿಸುವ ಕುರಿತು ಏ.20ರ ಬಳಿಕ ತೀರ್ಮಾನಿಸಲು ಆದೇಶಿಸಿತ್ತು, ಇದೀಗ ಸರ್ಕಾರದಿಂದ ರಾಜ್ಯದ ಎಲ್ಲಾ ಇಲಾಖೆಯ ಮುಖ್ಯಸ್ಥರಿಗೆ, ಡಿಸಿಗಳಿಗೆ ಮಾಹಿತಿ ನೀಡಿದ್ದು, ಲಾಕ್ ಡೌನ್ ವಿಸ್ತರಣೆ ಕುರಿತು ಮಾಹಿತಿ ನೀಡಲಾಗಿದೆ.

ರಾಜ್ಯದಲ್ಲಿ ದ್ವಿಚಕ್ರವಾಹನ ಸಂಚಾರದ ಕುರಿತು ನಿರ್ಧಾರ ಕೈಗೊಂಡಿದ್ದು, ಬಳಿಕ ಸರ್ಕಾರ ನಿರ್ಣಯವನ್ನು ಹಿಂಪಡೆದು ವಾಹನ ಸಂಚಾರ ಅನುಮತಿಯನ್ನು ಮುಂದೂಡಿದೆ.

ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಈಗಾಗಲೇ 16ಮಂದಿ ಬಲಿಯಾಗಿದ್ದು, 390ಮಂದಿ ಸೋಂಕಿತರಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಮುಸುಕುಧಾರಿಗಳ ತಂಡದಿಂದ ಗೂಡ್ಸ್ ವಾಹನ ಅಡ್ಡಗಟ್ಟಿ ನಗ-ನಾಣ್ಯ ದರೋಡೆ

ಹೊಸ ದಿಗಂತ ವರದಿ, ಮದ್ದೂರು : ದ್ವಿಚಕ್ರ ವಾಹನಗಳಲ್ಲಿ ಬಂದ ಆರು ಮಂದಿಯ ಅಪರಿಚಿತ ಮುಸುಕುಧಾರಿಗಳ ತಂಡ ಗೂಡ್ಸ್ ವಾಹನ ಅಡ್ಡಗಟ್ಟಿ ನಗ-ನಾಣ್ಯ ದರೋಡೆ ಘಟನೆ ತಾಲೂಕಿನ ಭಾರತೀನಗರ ಸಮೀಪದ ಮುಡೀನಹಳ್ಳಿ ಗೇಟ್...

ಕಾರ್ಯಕರ್ತರಿಗೆ ಶಕ್ತಿ ತುಂಬುವ ಗ್ರಾಮ ಸ್ವರಾಜ್ ಸಮಾವೇಶ: ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ

ಹೊಸ ದಿಗಂತ ವರದಿ, ಚಿತ್ರದುರ್ಗ: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ನ.28 ರಂದು ಗ್ರಾಮ ಸ್ವರಾಜ್ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ ತಿಳಿಸಿದರು. ನಗರದ...

ಮಾಗಡಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ರಂಗಧಾಮಯ್ಯ ನೇಮಕ

ಹೊಸ ದಿಗಂತ ವರದಿ, ರಾಮನಗರ : ಸರ್ಕಾರ ಒಂದು ವರ್ಷದ ನಂತರ ಮಾಗಡಿ ಯೋಜನ ಪ್ರಾಧಿಕಾರದ ಅಧ್ಯಕ್ಷರಾಗಿ ನಾಮ ನಿರ್ದೇಶನವನ್ನು ಮಾಡಿದ್ದು ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ರಂಗಧಾಮಯ್ಯ ನವರನ್ನು ನೇಮಕ ಮಾಡಿ...

ದ್ವಿಚಕ್ರ ವಾಹನಕ್ಕೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಸವಾರ ಸ್ಥಳದಲ್ಲಿಯೇ ಸಾವು

ಹೊಸ ದಿಗಂತ ವರದಿ, ಕೆ.ಆರ್.ಪೇಟೆ : ಸಾರಿಗೆ ಸಂಸ್ಥೆಯ ಬಸ್ಸು ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪಟ್ಟಣದ ಚನ್ನುರಾಯಪಟ್ಟಣ ಮೈಸೂರು ರಸ್ತೆಯ ಡಾ.ಅರವಿಂದ್ ನಿವಾಸದ...

Don't Miss

ಮುಸುಕುಧಾರಿಗಳ ತಂಡದಿಂದ ಗೂಡ್ಸ್ ವಾಹನ ಅಡ್ಡಗಟ್ಟಿ ನಗ-ನಾಣ್ಯ ದರೋಡೆ

ಹೊಸ ದಿಗಂತ ವರದಿ, ಮದ್ದೂರು : ದ್ವಿಚಕ್ರ ವಾಹನಗಳಲ್ಲಿ ಬಂದ ಆರು ಮಂದಿಯ ಅಪರಿಚಿತ ಮುಸುಕುಧಾರಿಗಳ ತಂಡ ಗೂಡ್ಸ್ ವಾಹನ ಅಡ್ಡಗಟ್ಟಿ ನಗ-ನಾಣ್ಯ ದರೋಡೆ ಘಟನೆ ತಾಲೂಕಿನ ಭಾರತೀನಗರ ಸಮೀಪದ ಮುಡೀನಹಳ್ಳಿ ಗೇಟ್...

ಕಾರ್ಯಕರ್ತರಿಗೆ ಶಕ್ತಿ ತುಂಬುವ ಗ್ರಾಮ ಸ್ವರಾಜ್ ಸಮಾವೇಶ: ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ

ಹೊಸ ದಿಗಂತ ವರದಿ, ಚಿತ್ರದುರ್ಗ: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ನ.28 ರಂದು ಗ್ರಾಮ ಸ್ವರಾಜ್ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ ತಿಳಿಸಿದರು. ನಗರದ...

ಮಾಗಡಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ರಂಗಧಾಮಯ್ಯ ನೇಮಕ

ಹೊಸ ದಿಗಂತ ವರದಿ, ರಾಮನಗರ : ಸರ್ಕಾರ ಒಂದು ವರ್ಷದ ನಂತರ ಮಾಗಡಿ ಯೋಜನ ಪ್ರಾಧಿಕಾರದ ಅಧ್ಯಕ್ಷರಾಗಿ ನಾಮ ನಿರ್ದೇಶನವನ್ನು ಮಾಡಿದ್ದು ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ರಂಗಧಾಮಯ್ಯ ನವರನ್ನು ನೇಮಕ ಮಾಡಿ...
error: Content is protected !!