Thursday, November 26, 2020

Latest Posts

ಇನ್ನು ಅಮೆಜಾನ್‌ನಲ್ಲೂ ಕ್ಯಾಂಪ್ಕೋ ಕಾಳು ಮೆಣಸು, ಅಡಿಕೆ ಲಭ್ಯ

ಹೊಸದಿಗಂತ ವರದಿ, ಮಂಗಳೂರು: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯು ಅಡಿಕೆ ಮತ್ತು ಕಾಳು ಮೆಣಸನ್ನು ಅಮೆಜಾನ್ ಮೂಲಕವೂ ಗ್ರಾಹಕರಿಗೆ ತಲುಪಿಸುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ,...

ಬಿಇಎಂಎಲ್ ಕಾರ್ಖಾನೆಯ ಖಾಸಗೀಕರಣ ಕೈಬಿಡಲು ಆಗ್ರಹಿಸಿ ಕಾರ್ಮಿಕರಿಂದ ಪ್ರತಿಭಟನೆ

ಹೊಸದಿಗಂತ ವರದಿ, ಮೈಸೂರು ನಗರದಲ್ಲಿರುವ ಬಿಇಎಂಎಲ್ ಕಾರ್ಖಾನೆ ಖಾಸಗೀಕರಣ ಮಾಡುವುದನ್ನು ಕೈಬಿಡುವಂತೆ ಆಗ್ರಹಿಸಿ ಗುರುವಾರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕಾರ್ಖಾನೆಯ ಗೇಟ್ ಬಳಿ ಜಮಾಯಿಸಿದ ಕಾರ್ಮಿಕರು, ಕೆಲಕಾಲ ಧರಣಿ ನಡೆಸಿ, ನಾನಾ ಘೋಷಣೆಗಳನ್ನು ಕೂಗಿದರು. ಬಿಇಎಂಎಲ್ ಕಾರ್ಖಾನೆ...

ಅನ್ನದಾತರಿಂದ ‘ದೆಹಲಿ ಚಲೋ’: ಉದ್ರಿಕ್ತ ರೈತರ ಮೇಲೆ ಜಲಫಿರಂಗಿ, ಅಶ್ರುವಾಯು ಪ್ರಯೋಗ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಕೇಂದ್ರ ಸರ್ಕಾರ ಜಾರಿ ಮಾಡಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ  ಪಂಜಾಬ್​ ಮತ್ತು ಹರ್ಯಾಣದ ರೈತರು "ದೆಹಲಿ ಚಲೋ" ನಡೆಸುತ್ತಿದ್ದಾರೆ. ಪ್ರತಿಭಟನಾ ಮೆರವಣಿಗೆಗಳನ್ನು ಹರಿಯಾಣ ಪ್ರವೇಶಿಸಲು ಬಿಡುವುದಿಲ್ಲ...

ಐಎಂಎ ಬಹುಕೋಟಿ ವಂಚನೆ ಪ್ರಕರಣ: ಸಿಬಿಐಯಿಂದ ಮಾಜಿ ಸಚಿವ ರೋಷನ್ ಬೇಗ್ ವಿಚಾರಣೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿದ ಸಿಬಿಐ ,ಪ್ರಕರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಭಾಗಿ ಕುರಿತು ವಿಚಾರಣೆ ನಡೆಸುತ್ತಿದೆ. ಈ ಮೂಲಕ ರೋಷನ್ ಬೇಗ್ ಅವರನ್ನು ಬೆಂಗಳೂರಿನ ಸಿಬಿಐ ಕಚೇರಿಗೆ ಕರೆಸಿಕೊಂಡು ವಿಚಾರಣೆ ನಡೆಸುತ್ತಿದೆ.
ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದಂತ ಬಹುಕೋಟಿ ವಂಚನೆ ಪ್ರಕರಣ ದಿನ್ಕಕೊಂದು ಆಯಾಮಪಡೆಯುತ್ತಿದ್ದು, ಇತ್ತ ಪ್ರಕರಣದಲ್ಲಿ ಹಣ ಕಳೆದುಕೊಂಡವರಿಗೆ ಹಣ ವಾಪಾಸ್ ಪಡೆಯುವ ಸಂಬಂಧ ಅರ್ಜಿ ಕೂಡ ವಿಶೇಷಾಧಿಕಾರಿಗಳು ಆಹ್ವಾನಿಸಿದ್ದರು. ಈ ಮೂಲಕ ಹಣ ಸಿಗುವ ಭರವಸೆಯಲ್ಲಿ ಜನರು ಇರುವಂತೆ ಮಾಡಿತ್ತು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಇನ್ನು ಅಮೆಜಾನ್‌ನಲ್ಲೂ ಕ್ಯಾಂಪ್ಕೋ ಕಾಳು ಮೆಣಸು, ಅಡಿಕೆ ಲಭ್ಯ

ಹೊಸದಿಗಂತ ವರದಿ, ಮಂಗಳೂರು: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯು ಅಡಿಕೆ ಮತ್ತು ಕಾಳು ಮೆಣಸನ್ನು ಅಮೆಜಾನ್ ಮೂಲಕವೂ ಗ್ರಾಹಕರಿಗೆ ತಲುಪಿಸುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ,...

ಬಿಇಎಂಎಲ್ ಕಾರ್ಖಾನೆಯ ಖಾಸಗೀಕರಣ ಕೈಬಿಡಲು ಆಗ್ರಹಿಸಿ ಕಾರ್ಮಿಕರಿಂದ ಪ್ರತಿಭಟನೆ

ಹೊಸದಿಗಂತ ವರದಿ, ಮೈಸೂರು ನಗರದಲ್ಲಿರುವ ಬಿಇಎಂಎಲ್ ಕಾರ್ಖಾನೆ ಖಾಸಗೀಕರಣ ಮಾಡುವುದನ್ನು ಕೈಬಿಡುವಂತೆ ಆಗ್ರಹಿಸಿ ಗುರುವಾರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕಾರ್ಖಾನೆಯ ಗೇಟ್ ಬಳಿ ಜಮಾಯಿಸಿದ ಕಾರ್ಮಿಕರು, ಕೆಲಕಾಲ ಧರಣಿ ನಡೆಸಿ, ನಾನಾ ಘೋಷಣೆಗಳನ್ನು ಕೂಗಿದರು. ಬಿಇಎಂಎಲ್ ಕಾರ್ಖಾನೆ...

ಅನ್ನದಾತರಿಂದ ‘ದೆಹಲಿ ಚಲೋ’: ಉದ್ರಿಕ್ತ ರೈತರ ಮೇಲೆ ಜಲಫಿರಂಗಿ, ಅಶ್ರುವಾಯು ಪ್ರಯೋಗ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಕೇಂದ್ರ ಸರ್ಕಾರ ಜಾರಿ ಮಾಡಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ  ಪಂಜಾಬ್​ ಮತ್ತು ಹರ್ಯಾಣದ ರೈತರು "ದೆಹಲಿ ಚಲೋ" ನಡೆಸುತ್ತಿದ್ದಾರೆ. ಪ್ರತಿಭಟನಾ ಮೆರವಣಿಗೆಗಳನ್ನು ಹರಿಯಾಣ ಪ್ರವೇಶಿಸಲು ಬಿಡುವುದಿಲ್ಲ...

ಬಳ್ಳಾರಿ ವಿಭಜನೆ ವಿರೋಧಿಸಿ ಪ್ರತಿಭಟನೆ: ಜಿಲ್ಲೆಯಲ್ಲಿಯೇ ಕಂಡುಬಂತು ನೀರಸ ಪ್ರತಿಕ್ರಿಯೆ

ಹೊಸದಿಗಂತ ವರದಿ, ಬಳ್ಳಾರಿ ಜಿಲ್ಲೆ ವಿಭಜನೆ ಕ್ರಮ ಖಂಡಿಸಿ ಇಲ್ಲಿನ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮೀತಿ, ರೈತ ಸಂಘ, ವಿವಿಧ ಸಂಘಟನೆ ಪದಾಧಿಕಾರಿಗಳು ಕರೆ‌ ನೀಡಿದ ಬಳ್ಳಾರಿ ಬಂದ್ ಗೆ ಗುರುವಾರ ನೀರಸ...

Don't Miss

ಇನ್ನು ಅಮೆಜಾನ್‌ನಲ್ಲೂ ಕ್ಯಾಂಪ್ಕೋ ಕಾಳು ಮೆಣಸು, ಅಡಿಕೆ ಲಭ್ಯ

ಹೊಸದಿಗಂತ ವರದಿ, ಮಂಗಳೂರು: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯು ಅಡಿಕೆ ಮತ್ತು ಕಾಳು ಮೆಣಸನ್ನು ಅಮೆಜಾನ್ ಮೂಲಕವೂ ಗ್ರಾಹಕರಿಗೆ ತಲುಪಿಸುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ,...

ಬಿಇಎಂಎಲ್ ಕಾರ್ಖಾನೆಯ ಖಾಸಗೀಕರಣ ಕೈಬಿಡಲು ಆಗ್ರಹಿಸಿ ಕಾರ್ಮಿಕರಿಂದ ಪ್ರತಿಭಟನೆ

ಹೊಸದಿಗಂತ ವರದಿ, ಮೈಸೂರು ನಗರದಲ್ಲಿರುವ ಬಿಇಎಂಎಲ್ ಕಾರ್ಖಾನೆ ಖಾಸಗೀಕರಣ ಮಾಡುವುದನ್ನು ಕೈಬಿಡುವಂತೆ ಆಗ್ರಹಿಸಿ ಗುರುವಾರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕಾರ್ಖಾನೆಯ ಗೇಟ್ ಬಳಿ ಜಮಾಯಿಸಿದ ಕಾರ್ಮಿಕರು, ಕೆಲಕಾಲ ಧರಣಿ ನಡೆಸಿ, ನಾನಾ ಘೋಷಣೆಗಳನ್ನು ಕೂಗಿದರು. ಬಿಇಎಂಎಲ್ ಕಾರ್ಖಾನೆ...

ಅನ್ನದಾತರಿಂದ ‘ದೆಹಲಿ ಚಲೋ’: ಉದ್ರಿಕ್ತ ರೈತರ ಮೇಲೆ ಜಲಫಿರಂಗಿ, ಅಶ್ರುವಾಯು ಪ್ರಯೋಗ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಕೇಂದ್ರ ಸರ್ಕಾರ ಜಾರಿ ಮಾಡಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ  ಪಂಜಾಬ್​ ಮತ್ತು ಹರ್ಯಾಣದ ರೈತರು "ದೆಹಲಿ ಚಲೋ" ನಡೆಸುತ್ತಿದ್ದಾರೆ. ಪ್ರತಿಭಟನಾ ಮೆರವಣಿಗೆಗಳನ್ನು ಹರಿಯಾಣ ಪ್ರವೇಶಿಸಲು ಬಿಡುವುದಿಲ್ಲ...
error: Content is protected !!