spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಒಂದೇ ಗತಿಯಲ್ಲಿ ಸಾಗುತ್ತಿದೆ ಲಸಿಕೀಕರಣ: ನಿನ್ನೆ ರಾಜ್ಯದಲ್ಲಿ ಎಷ್ಟು ಜನ ವ್ಯಾಕ್ಸಿನ್ ಪಡೆದಿದ್ದಾರೆ ಗೊತ್ತಾ?

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೋವಿಡ್ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ದೇಶದಲ್ಲಿ ಲಸಿಕೀಕರಣ ಮುಂದುವರಿದಿದ್ದು, ಜನ ಲಸಿಕೆ ಹಾಕಿಸಿಕೊಳ್ಳಲು ಉತ್ಸಾಹದಿಂದಲೇ ಮುಂದಾಗಿದ್ದು, ಇದುವರೆಗೆ ದೇಶದಲ್ಲಿ ಲಸಿಕೆ ಪಡೆದುಕೊಂಡವರ ಸಂಖ್ಯೆ96,43,79,212 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶದಲ್ಲಿ 50,63,845 ವ್ಯಾಕ್ಸಿನ್ ಪಡೆದಿದ್ದಾರೆ.

ಒಂದೆಡೆ ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಕೊರೋನಾ ಮಟ್ಟಹಾಕಲು ಲಸಿಕಾ ಅಭಿಯಾನವೂ ಸಮರೋಪಾದಿಯಲ್ಲಿ ಸಾಗಿದೆ. ಕರ್ನಾಟಕದಲ್ಲಿ ಈವರೆಗೂ 5,99,24,902 ಮಂದಿ ಲಸಿಕೆ ಪಡೆದಿದ್ದು, 4,04,78,497 ಮಂದಿ ಮೊದಲ ಡೋಸ್ ಪಡೆದಿದ್ದಾರೆ. 1,94,46,405 ಮಂದಿ ಎರಡನೇ ಡೋಸ್ ಪಡೆದಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss