Monday, September 28, 2020
Monday, September 28, 2020

Latest Posts

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕಂಕನಾಡಿ ನಗರ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸುವಂತೆ ಗೃಹ ಸಚಿವರಿಗೆ ಮನವಿ

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಹೆಚ್ಚುವರಿ ಅನುದಾನ ಒದಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮಂಗಳೂರಿಗೆ ಆಗಮಿಸಿದ್ದ ಗೃಹ ಸಚಿವರನ್ನು ಭೇಟಿ ಮಾಡಿದ ಶಾಸಕ ಕಾಮತ್, ಈಗಾಗಲೇ ಕಂಕನಾಡಿ ನಗರ ಪೊಲೀಸ್ ಠಾಣೆಯು ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ.ಕಟ್ಟಡ ತೀರ ಹಳೆಯದಾಗಿರುವ ಕಾರಣ ಸೋರುತ್ತಿದ್ದು, ದಾಖಲೆಗಳನ್ನು ಸಂರಕ್ಷಿಸುವುದೂ ಕಷ್ಟಕರವಾಗಿದೆ. ಸ್ಥಳಾವಕಾಶದ ಕೊರತೆಯಿಂದ ಸಾರ್ವಜನಿಕರಿಗೆ ಹಾಗೂ  ಸಿಬ್ಬಂದಿಗಳಿಗೆ ವಾಹನ ನಿಲುಗಡೆ ಸಮಸ್ಯೆಯೂ ಇದೆ.
ಪ್ರಸ್ತುತ ಪೊಲೀಸ್ ಇಲಾಖೆಗೆ ಸೇರಿದ ವಸತಿ ಗೃಹದ ಪಕ್ಕದಲ್ಲಿ ನೂತನ ಠಾಣೆಯನ್ನು ನಿರ್ಮಿಸಲು ಇಲಾಖೆಯಿಂದ 10 ಲಕ್ಷ ರೂಪಾಯಿ ಮಂಜೂರುಗೊಳಿಸಿ, ನಿರ್ಮಿತಿ ಕೇಂದ್ರ ಮಂಗಳೂರು ಇದರಿಂದ ಹೊಸ ಠಾಣೆಗೆ 2 ಅಂತಸ್ಥಿನ ಕಟ್ಟಡ ನಿರ್ಮಿಸಲಾಗಿದೆ. ಆ ನಂತರ ಅನುದಾನದ ಕೊರತೆಯಿಂದ ಕಾಮಗಾರಿ ಅರ್ದದಲ್ಲೇ ನಿಂತಿದ್ದು ಕಟ್ಟಡ ಪೂರ್ಣಗೊಳಿಸಲು ಹೆಚ್ಚುವರಿ 25 ಲಕ್ಷ ರೂಪಾಯಿಗಳ ಅವಶ್ಯಕತೆಯಿದೆ. ಹಾಗಾಗಿ ಪ್ರಥಮ ಆದ್ಯತೆಯ ಮೇರೆಗೆ ಅನುದಾನ ಬಿಡುಗಡೆಗೊಳಿಸಬೇಕೆಂದು ಶಾಸಕ ಕಾಮತ್ ಗೃಹ ಸಚಿವರಿಗೆ ಲಿಖಿತ ಮನವಿ ಸಲ್ಲಿಸಿದರು.
ಈ ಸಂದರ್ಭ ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ, ಬಿಜೆಪಿ ಮುಖಂಡ ಜಗದೀಶ್ ಶೇಣವ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

Don't Miss

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...
error: Content is protected !!