Saturday, July 2, 2022

Latest Posts

ಕಟೀಲು ದೇವರಗುಡ್ಡೆಯಲ್ಲಿ ಯುವಕರ ಮೇಲೆ ತಂಡದಿಂದ ಮಾರಣಾಂತಿಕ ದಾಳಿ: ಓರ್ವ ಸಾವು, ಇಬ್ಬರು ಗಂಭೀರ

ಕಟೀಲು: ಇಲ್ಲಿನ ಎಕ್ಕಾರು ಪಂಚಾಯತ್ ವ್ಯಾಪ್ತಿಯ ಕಟೀಲು ದೇವರಗುಡ್ಡೆ ಎಂಬಲ್ಲಿ ಭಾನುವಾರ ರಾತ್ರಿ ತಂಡವೊಂದು ಮೂವರು ಯುವಕರ ಮೇಲೆ ದಾಳಿ ನಡೆಸಿದ್ದು, ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಂಡದ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಗಿದ್ದು ಈ ವೇಳೆ ದಾರಿ ಮಧ್ಯೆ ಓರ್ವ ಯುವಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಮೃತಪಟ್ಟ ಹಾಗೂ ಗಾಯಗೊಂಡ ಯುವಕರ ಹೆಸರು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss