Sunday, June 26, 2022

Latest Posts

ಕಡಿಮೆಯಾಗುತ್ತಿರುವ ಕೊರೋನಾ ಪ್ರಕರಣ: ನಿನ್ನೆ ದಾಖಲಾದ ಪ್ರಕರಣಗಳೆಷ್ಟು ಗೊತ್ತಾ?

ಹೊಸದಿಗಂತ ಆನ್‌ಲೈನ್ ಡೆಸ್ಕ್:

ದೇಶದಲ್ಲಿ ನಿನ್ನೆ 18,088 ಕೊರೋನಾ ಪ್ರಕರಣಗಳು ದಾಖಲಾಗಿವೆ.ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 1,03,74,932 ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೋವಿಡ್‌-19 ಪ್ರಕರಣಗಳ ಸಂಖ್ಯೆ 2,27,546 ಲಕ್ಷಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 18,088 ಮಂದಿ ಸೋಂಕಿನಿಂದ ಚೇತರಿಸಿಕೊಳ್ಳುವುದರೊಂದಿಗೆ ಒಟ್ಟು ಸೋಂಕಿತರ 1,03,74,932ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 21,314 ಮಂದಿ ಚೇತರಿಸಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss