Monday, July 4, 2022

Latest Posts

ಕಣಿವೆಯಲ್ಲಿ ಉರುಳಿ ಬಿದ್ದ ಖಾಸಗಿ ಬಸ್: ಓರ್ವ ಬಾಲಕ ಮೃತ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಖಾಸಗಿ ಬಸ್ ಒಂದು ರಾಯಗಢದ ಕಾಶೆಡಿ ಘಾಟ್​ನ ಕಣಿವೆಯಲ್ಲಿ ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಸಾಯಿ ರಾಣೆ (8) ಮೃತ ಬಾಲಕ. ಬಸ್ ನಲ್ಲಿ 30 ಜನ ಪ್ರಯಾಣಿಸುತ್ತಿದ್ದು, ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.  ಘಟನೆಯಲ್ಲಿ 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಗಾಯಾಳುಗಳನ್ನು ಪೋಲದ್​ಪುರ್​​ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಬಂದಿದ್ದು, ರಕ್ಷಣಾ ಕಾರ್ಯ ಆರಂಭವಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss