Tuesday, June 28, 2022

Latest Posts

ಕನ್ನಡ ಚಲನಚಿತ್ರ ಅಕಾಡೆಮಿಗೆ ಏಳು ನೂತನ ಸದಸ್ಯರ ನೇಮಕ, ಅದು ಯಾರು ಯಾರು ಗೊತ್ತಾ? ಇಲ್ಲಿದೆ ಮಾಹಿತಿ

ಕನ್ನಡ ಚಲನಚಿತ್ರ ಅಕಾಡೆಮಿಗೆ ಏಳು ಗಣ್ಯರನ್ನು ನೂತನ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಘೋಷಣೆ ಮಾಡಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವ್ಯಾಪ್ತಿಯಲ್ಲಿರುವ ಬರುವ ಚಲನಚಿತ್ರ ಅಕಾಡೆಮಿಗೆ ಸೆಪ್ಟೆಂಬರ್ ೯ರಿಂದ ಜಾರಿಗೆ ಬರುವಂತೆ ಏಳು ಜನರನ್ನು ಸದಸ್ಯರಾಗಿ ನೇಮಕ ಮಾಡಿ ಆದೇಶಿಸಿದೆ.

ಅಶೋಕ್ ಕಶ್ಯಪ್, ಉಮೇಶ್ ನಾಯಕ್, ಎಸ್ ಜಿ ತುಂಗಾ ರೇಣುಕಾ, ಪಾಲ್ ಸುದರ್ಶನ್, ಕುಮಾರಿ ಸೋನು ಗೌಡ, ಪ್ರದೀಪ್ ಕುಮಾರ್ ಶೆಟ್ಟಿ, ಶ್ರೀರಾಜ್ ಗುಡಿ ನೂತನವಾಗಿ ಆಯ್ಕೆಯಾಗಿರುವ ಸದಸ್ಯರು.

ಪ್ರಸ್ತುತ ಸುನೀಲ್ ಪುರಾಣಿಕ್ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss