Tuesday, September 22, 2020
Tuesday, September 22, 2020

Latest Posts

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...

ಕನ್ಯಾ ಮಾಸ ಪೂಜೆಗಾಗಿ ನಾಳೆ ಮತ್ತೆ ತೆರೆಯಲಿದೆ ಶಬರಿಮಲೆ ದೇಗುಲ!

sharing is caring...!

ಪತ್ತನಂತ್ತಿಟ್ಟ: ಕನ್ಯಾ ಮಾಸ ಪೂಜೆಗಾಗಿ ಶಬರಿಮಲೆ ಶ್ರೀ ಧರ್ಮಶಾಸ್ತಾ ಕ್ಷೇತ್ರವು ಸೆ.16 ರಂದು ಬುಧವಾರ ಮತ್ತೆ ತೆರೆಯಲಿದೆ.
ದೇಗುಲ ತೆರೆದ ನಂತರ ತಂತ್ರಿವರ್ಯ ಎ.ಕೆ.ಸುಧೀರ್ ಕಂಠಾರರ್ ರಾಜೀವರ್ ಅವರ ಸಮ್ಮುಖದಲ್ಲಿ ದೀಪ ಬೆಳಗಲಾಗುವುದು. ಆದರೆ ಕೋವಿಡ್ ನಿಯಮಾವಳಿಗಳ ಪ್ರಕಾರ ಭಕ್ತರಿಗೆ ಶಬರಿಮಲೆ ದೇವಸ್ಥಾನಕ್ಕೆ ಪ್ರವೇಶಿಸಲು ಅವಕಾಶವಿರುವುದಿಲ್ಲ.
ಎಲ್ಲ ಪೂಜೆಗಳನ್ನು ಪೂರ್ಣಗೊಳಿಸಿದ ಬಳಿಕ ಸೆಪ್ಟೆಂಬರ್ 21 ರಂದು ಸೋಮವಾರ ರಾತ್ರಿ 7.30 ರೊಳಗೆ ಶಬರಿಮಲೆ ಬಾಗಿಲನ್ನು ಮತ್ತೆ ಮುಚ್ಚಲಾಗುವುದು. ಈ ಬಾರಿಯ ಸಂಕ್ರಮಣ ಉತ್ಸವಕ್ಕೂ ಭಕ್ತರಿಗೆ ದೇವಾಲಯಕ್ಕೆ ಅವಕಾಶ ನೀಡುವ ಸಾಧ್ಯತೆಯನ್ನು ಅಧಿಕಾರಿಗಳು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಅಲ್ಲದೆ ಕೊರೋನಾ ಮಾನದಂಡಗಳನ್ನು ಶಬರಿಮಲೆ ದೇವಾಲಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ.

Latest Posts

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...

ಸಹಜ ಸ್ಥಿತಿಗೆ ಮರಳಿದ ಉಡುಪಿ ಜಿಲ್ಲೆ: ಮೋಡ-ಬಿಸಿಲ ಜುಗಲ್ ಬಂದಿ!

ಉಡುಪಿ: ಎರಡು ದಿನಗಳ ಕಾಲ ರೆಡ್ ಅಲರ್ಟ್ ಇದ್ದ ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಎಲ್ಲವೂ ಸಹಜ ಸ್ಥಿತಿಗೆ ಬಂದಿದೆ. ಬೆಳಗ್ಗೆ ಮತ್ತು ಸಂಜೆಯ ವೇಳೆ ರಭಸದಿಂದ ಕೂಡಿದ ಮಳೆಯಾಗಿದ್ದರೂ ದಿನ ಉಳಿದ ಸಮಯ...

Don't Miss

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...
error: Content is protected !!