Tuesday, July 5, 2022

Latest Posts

ಕರ್ಣಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷ ಅನಂತಕೃಷ್ಣ ಇನ್ನಿಲ್ಲ

‌ಮಂಗಳೂರು: ಕರ್ನಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಅನಂತಕೃಷ್ಣ ಭಾನುವಾರ ನಿಧನ‌ ಹೊಂದಿದ್ದಾರೆ ಅವರಿಗೆ 74 ವರ್ಷ ವಯಸ್ಸಾಗಿತ್ತು.

2000ರಲ್ಲಿ ಕರ್ಣಾಟಕ ಬ್ಯಾಂಕಿನ ಅಧ್ಯಕ್ಷ ಹಾಗೂ ಸಿಇಒ ಆಗಿ ನೇಮಕಗೊಂಡಿದ್ದ ಇವರು 2004ರವರಗೆ ಸೇವೆ ಸಲ್ಲಿಸಿದ್ದರು. ಬಳಿಕ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಮುಂದುವರೆದಿದ್ದು, 2016ರಲ್ಲಿ ನಿವೃತ್ತರಾಗಿದ್ದರು.

ಅನಂತಕೃಷ್ಣ ಅವರು 1946ರಲ್ಲಿ ಜನಿಸಿದ್ದು, ದ.ಕ.ಜಿಲ್ಲೆಯ ಬಂಟ್ವಾಳದವರಾಗಿದ್ದಾರೆ. 1971ರಲ್ಲಿ ಕರ್ನಾಟಕ ಬ್ಯಾಂಕಿನ ಅಧಿಕಾರಿಯಾಗಿ ಸೇರಿಕೊಂಡ ಇವರು ಬ್ಯಾಂಕಿನ ಪ್ರಗತಿಗೆ ಮಹತ್ವದ ಕೊಡುಗೆ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss