ಕರ್ನಾಟಕದಲ್ಲಿ 98ಕ್ಕೆ ಏರಿದ ಕೊರೋನಾ ಸೋಂಕಿತರ ಸಂಖ್ಯೆ!!

0
87

ಬೆಂಗಳೂರು: ದಿನೇ ದಿನೇ ರಾಜ್ಯದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 98ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ನೆನ್ನೆಯಿಂದ ಇಂದು ಬೆಳಗ್ಗೆ 8 ಗಂಟೆಯವರೆಗೆ 10 ವ್ಯಕ್ತಿಗಳಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 98ಕ್ಕೆ ಏರಿಕೆಯಾಗಿದೆ.

ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯ ಧಾರ್ಮಿಕ ಕಾರ್ಯಕ್ರಮಕ್ಕೆ ಕರ್ನಾಟಕದ 45 ಮಂದಿ ಭಾಗಿಯಾಗಿದ್ದರು, ಅವರಲ್ಲಿ ಮೃತಪಟ್ಟ ಶಿರಾದ ವ್ಯಕ್ತಿಯೂ ಒಬ್ಬರಾಗಿದದ್ದರು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here