spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ ದುರ್ಬಲ, ಕರಾವಳಿ ಭಾಗದಲ್ಲಿ ಇದೆ ಇನ್ನೂ ಮಳೆ ಅಬ್ಬರ!

- Advertisement -Nitte

ಬೆಂಗಳೂರು: ಕಳೆದ ಒಂದೆರಡು ದಿನಗಳಿಂದ ಅಬ್ಬರಿಸಿದ್ದ ವರುಣ ತಣ್ಣಗಾಗಿದ್ದಾನೆ.
ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂಗಾರು ದುರ್ಬಲಗೊಂಡಿದೆ. ಆದರೆ ಕರಾವಳಿ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಜೂನ್ 20 ರಿಂದ 24ರವರೆಗೂ ಭಾರಿ ಮಳೆಯಾಗಲಿದೆ.
ಬೆಳಗಾವಿ ಜಿಲ್ಲೆಯ ನೆರೆಯ ದಕ್ಷಿಣ ಮಹಾರಾಷ್ಟ್ರದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿರುವುದರಿಂದ ಕೃಷ್ಣಾ ಹಾಗೂ ಉಪನದಿಗಳ ಒಳಹರಿವಿನಲ್ಲಿ ಏರಿಕೆಯಾಗಿದ್ದು, ಪ್ರವಾಹ ಭೀತಿ ಆವರಿಸಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಶನಿವಾರ ಮುಂಗಾರು ದುರ್ಬಲಗೊಂಡಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss