Wednesday, October 21, 2020
Wednesday, October 21, 2020

Latest Posts

ಉಡುಪಿ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯ ಮುನ್ಸೂಚನೆ: ಹಳದಿ ಅಲರ್ಟ್ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಿರುವ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಣೆ ಮಾಡಿದೆ. ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರದ ವರದಿಯು ಅ. 22 ಮತ್ತು 23ರಂದು ಉಡುಪಿ...

ಸಿಕ್ಕಿಂನ ಎಲ್‌ಎಸಿ ಸೈನ್ಯದೊಂದಿಗೆ ದಸರಾ ಆಚರಿಸಲಿದ್ದಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಹೊಸದಿಲ್ಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ದಸರಾ (ಅಕ್ಟೋಬರ್ 24) ಸಂದರ್ಭದಲ್ಲಿ ಸಿಕ್ಕಿಂನ ವಾಸ್ತವಿಕ ನಿಯಂತ್ರಣ ರೇಖೆಗೆ (ಎಲ್‌ಎಸಿ) ಭೇಟಿ ನೀಡಲಿದ್ದು, ಅಲ್ಲಿ ಶಸ್ತ್ರಾಸ್ತ್ರ ಪೂಜೆ ನಡೆಸಲಿದ್ದಾರೆ. ರಕ್ಷಣಾ ಸಚಿವರು ಅಕ್ಟೋಬರ್ 23-24ರಂದು...

ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 248 ಮಂದಿಗೆ ಗುಣಮುಖ: 200 ಜನರಿಗೆ ಕೊರೋನಾ ಸೋಂಕು

ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ 200 ಮಂದಿಗೆ ಕೋವಿಡ್ ದೃಢಗೊಂಡಿದೆ. ಈ ಪೈಕಿ 189 ಜನರಿಗೆ ಸಂಪರ್ಕದ ಮೂಲಕ ರೋಗ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 248 ಮಂದಿ ಗುಣಮುಖರಾದರು. ಕೇರಳದಲ್ಲಿ 8369 ಜನರಿಗೆ ಕೊರೋನಾ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ.
ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು, ರೈತರಿಗೆ ಸಂದೇಶ ನೀಡಲು ತುರ್ತು ಸಭೆ ಕರೆದಿದ್ದಾರೆ ಎನ್ನಲಾಗಿದೆ. ಮಾಧ್ಯಮಗಳ ಅಥವಾ ಸಾಮಾಜಿಕ ಜಾಲತಾಣಗಳ ಮೂಲಕ ಕೃಷಿ ಕಾಯ್ದೆಗಳ ಗೊಂದಲದ ಬಗ್ಗೆ ಮನವರಿಕೆ ಮಾಡಿಕೊಟ್ಟು, ರೈತರನ್ನು ಸಮಾಧಾನ ಪಡಿಸಲು ಮುಂದಾಗಿದ್ದಾರೆ ಎನ್ನಲಾಗಿದ್ದು, ಶೀಘ್ರವೇ ಮಾಹಿತಿ ಹೊರಬೀಳಲಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಉಡುಪಿ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯ ಮುನ್ಸೂಚನೆ: ಹಳದಿ ಅಲರ್ಟ್ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಿರುವ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಣೆ ಮಾಡಿದೆ. ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರದ ವರದಿಯು ಅ. 22 ಮತ್ತು 23ರಂದು ಉಡುಪಿ...

ಸಿಕ್ಕಿಂನ ಎಲ್‌ಎಸಿ ಸೈನ್ಯದೊಂದಿಗೆ ದಸರಾ ಆಚರಿಸಲಿದ್ದಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಹೊಸದಿಲ್ಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ದಸರಾ (ಅಕ್ಟೋಬರ್ 24) ಸಂದರ್ಭದಲ್ಲಿ ಸಿಕ್ಕಿಂನ ವಾಸ್ತವಿಕ ನಿಯಂತ್ರಣ ರೇಖೆಗೆ (ಎಲ್‌ಎಸಿ) ಭೇಟಿ ನೀಡಲಿದ್ದು, ಅಲ್ಲಿ ಶಸ್ತ್ರಾಸ್ತ್ರ ಪೂಜೆ ನಡೆಸಲಿದ್ದಾರೆ. ರಕ್ಷಣಾ ಸಚಿವರು ಅಕ್ಟೋಬರ್ 23-24ರಂದು...

ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 248 ಮಂದಿಗೆ ಗುಣಮುಖ: 200 ಜನರಿಗೆ ಕೊರೋನಾ ಸೋಂಕು

ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ 200 ಮಂದಿಗೆ ಕೋವಿಡ್ ದೃಢಗೊಂಡಿದೆ. ಈ ಪೈಕಿ 189 ಜನರಿಗೆ ಸಂಪರ್ಕದ ಮೂಲಕ ರೋಗ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 248 ಮಂದಿ ಗುಣಮುಖರಾದರು. ಕೇರಳದಲ್ಲಿ 8369 ಜನರಿಗೆ ಕೊರೋನಾ...

ಶಿಸ್ತು ಪಾಲನೆಯಾಗುತ್ತಿರುವ ಇಲಾಖೆ ಎಂದರೆ ಅದು ಪೊಲೀಸ್ ಇಲಾಖೆ: ಸತ್ರ ನಾಯಾಧೀಶರಾದ ಶುಭಾ ಗೌಡರ್

ಚಿಕ್ಕಮಗಳೂರು: ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹಗಲಿರುಲು ಶ್ರಮಿಸುವ ಪೊಲೀಸ್ ಸಿಬ್ಬಂದಿಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನಾಯಾಧೀಶರಾದ ಶುಭಾ ಗೌಡರ್ ಅವರು ತಿಳಿಸಿದರು. ಅವರು ಬುಧವಾರ ನಗರದ...

Don't Miss

ಉಡುಪಿ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯ ಮುನ್ಸೂಚನೆ: ಹಳದಿ ಅಲರ್ಟ್ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಿರುವ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಣೆ ಮಾಡಿದೆ. ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರದ ವರದಿಯು ಅ. 22 ಮತ್ತು 23ರಂದು ಉಡುಪಿ...

ಸಿಕ್ಕಿಂನ ಎಲ್‌ಎಸಿ ಸೈನ್ಯದೊಂದಿಗೆ ದಸರಾ ಆಚರಿಸಲಿದ್ದಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಹೊಸದಿಲ್ಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ದಸರಾ (ಅಕ್ಟೋಬರ್ 24) ಸಂದರ್ಭದಲ್ಲಿ ಸಿಕ್ಕಿಂನ ವಾಸ್ತವಿಕ ನಿಯಂತ್ರಣ ರೇಖೆಗೆ (ಎಲ್‌ಎಸಿ) ಭೇಟಿ ನೀಡಲಿದ್ದು, ಅಲ್ಲಿ ಶಸ್ತ್ರಾಸ್ತ್ರ ಪೂಜೆ ನಡೆಸಲಿದ್ದಾರೆ. ರಕ್ಷಣಾ ಸಚಿವರು ಅಕ್ಟೋಬರ್ 23-24ರಂದು...

ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 248 ಮಂದಿಗೆ ಗುಣಮುಖ: 200 ಜನರಿಗೆ ಕೊರೋನಾ ಸೋಂಕು

ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ 200 ಮಂದಿಗೆ ಕೋವಿಡ್ ದೃಢಗೊಂಡಿದೆ. ಈ ಪೈಕಿ 189 ಜನರಿಗೆ ಸಂಪರ್ಕದ ಮೂಲಕ ರೋಗ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 248 ಮಂದಿ ಗುಣಮುಖರಾದರು. ಕೇರಳದಲ್ಲಿ 8369 ಜನರಿಗೆ ಕೊರೋನಾ...
error: Content is protected !!