Wednesday, September 23, 2020
Wednesday, September 23, 2020

Latest Posts

ಕೊರೋನಾ ಸೋಂಕು: ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ

ಹೊಸದಿಲ್ಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೆಪ್ಟೆಂಬರ್​​ 11ರಂದು ಮಹಾಮಾರಿ ಕೊರೊನಾ ಸೋಂಕು ತಗುಲಿರುವ ಬಗ್ಗೆ...

ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮೋದಿ ಸಭೆ: ರಾಜ್ಯ ವಿಪತ್ತು ಪರಿಹಾರ ನಿಧಿಯ ಶೇ.50ರಷ್ಟು ಬಳಕೆಗೆ ಪ್ರಧಾನಿ ಒಪ್ಪಿಗೆ!

ಹೊಸದಿಲ್ಲಿ: ಕೊರೋನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೆಚ್ಚು ಕೊರೋನಾ ಪ್ರಕರಣಳು ವರದಿಯಾಗಿರುವ ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೋವಿಡ್​-19 ಪರಿಸ್ಥಿತಿ ಪರಿಶೀಲನಾ ಸಭೆ ನಡೆಸಿದರು. ಬುಧವಾರ ಸಂಜೆ...

ಬೆಳಗಾವಿ ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 191 ಜನರಲ್ಲಿ ಕೊರೋನಾ ಸೋಂಕು ದೃಢ

ಬೆಳಗಾವಿ : ಜಿಲ್ಲೆಯಲ್ಲಿ ಬುಧವಾರ ಮಹಾಮಾರಿ ಕೊರೋನಾ ರಣಕೇಕೆ ಕಡಿಮೆಯಾಗಿದ್ದು, ಹೊಸದಾಗಿ 191 ಜನರಲ್ಲಿ ಕೊರೋನಾ ವೈರಸ್ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 18351 ಕ್ಕೆ ಏರಿಕೆಯಾಗಿದೆ. 18351 ಸೋಂಕಿತರಲ್ಲಿ ಇದುವರೆಗೆ 15802...

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ: ಜಿಲ್ಲೆಯ ವಿವಿಧ ಘಟಕಗಳಿಗೆ ಪದಾಧಿಕಾರಿಗಳ ನೇಮಕ

sharing is caring...!

ಬೀದರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಪುಟ್ಟಣ್ಣಯ್ಯ ಬಣ) ಬೀದರ ಜಿಲ್ಲಾ ಘಟಕದ ಅಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ಸ್ವಾಮಿ ಅವರ ನೇತೃತ್ವದಲ್ಲಿ ನಗರದ ರೈತ ಭವನದಲ್ಲಿ ಸಭೆ ಸೇರಿ ರೈತ ಸಂಘದ ನೂತನ ಪದಾಧಿಕಾರಿಗಳ ನೇಮಕ ಮಾಡಲಾಯಿತು.
ಬೀದರ ಜಿಲ್ಲೆಯ ವಿವಿಧ ತಾಲೂಕಾ ಘಟಕದ ರೈತ ಸಂಘದ ಪದಾಧಿಕಾರಿಗಳ ವಿವರ ಇಂತಿದೆ.
ಭಾಲ್ಕಿ ತಾಲೂಕಿನ ಗೌರಾಧ್ಯಕ್ಷರಾಗಿ ವೀಶ್ವನಾಥ ಚಿಲಶೇಟ್ಟಿ. ಅಧ್ಯಕ್ಷರಾಗಿ ನಾಗೇಂದ್ರಪ್ಪ ತರನಳ್ಳಿ, ಉಪಾಧ್ಯಕ್ಷರಾಗಿ ಭಾವರಾವ ನೆಲವಾಡೆ, ಸಂಘಟನಾ ಕಾರ್ಯದರ್ಶಿಯಾಗಿ ಪರಮೇಶ್ವರ ಗೌರ, ಖಜಾಂಚಿಯಾಗಿ ನಾಮದೇವ ಅವರನ್ನು ನೇಮಕ ಮಾಡಲಾಗಿದೆ.
ಬಸವ ಕಲ್ಯಾಣ ತಾಲೂಕಿನ ಅಧ್ಯಕ್ಷರಾಗಿ ರುದ್ರಯ್ಯಾ ಸ್ವಾಮಿ, ಉಪಾಧ್ಯಕ್ಷರಾಗಿ ಸಂತೋಷಕುಮಾರ ಗುದಗೆ, ಉಪಾಧ್ಯಕ್ಷರಾಗಿ ಬಾಬುರಾವ, ಕಾರ್ಯದರ್ಶಿಗಳಾಗಿ ಅಣವೀರ ಬಿರಾದಾರ ಅವರನ್ನು ನೇಮಕ ಮಾಡಲಾಗಿದೆ.
ಕಮಲನಗರ ತಾಲೂಕಿನ ಅಧ್ಯಕ್ಷರಾಗಿ ಸಂಗಶೇಟ್ಟಪ್ಪ ದಾನಾ ಅವರನ್ನು ನೇಮಕ ಮಾಡಲಾಗಿದೆ.
ಔರಾದ ತಾಲೂಕಿನ ಅಧ್ಯಕ್ಷರಾಗಿ ಪ್ರಕಾಶ ಅಲಮಾಜೆ, ಉಪಾಧ್ಯಕ್ಷರಾಗಿ ಅಂಬಾದಾಸ, ಉಪಾಧ್ಯಕ್ಷರಾಗಿ ಪ್ರಭುದಾಸ ಮತ್ತು ಕಾರ್ಯದರ್ಶಿಗಳಾಗಿ ರಮೇಶ ಬಿರಾದಾರ ಅವರನ್ನು ನೇಮಕ ಮಾಡಲಾಗಿದೆ.
ಹುಮನಾಬಾದ ತಾಲೂಕಿನ ಅಧ್ಯಕ್ಷರಾಗಿ ಮುಖಿಮುದ್ದಿನ ಪಟೇಲ್, ಉಪಾಧ್ಯಕ್ಷರಾಗಿ ಶರಣಯ್ಯ ಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಪುಟ್ಟಣ್ಣಯ್ಯ ಬಣ) ಬೀದರ ಜಿಲ್ಲಾ ಮಹಿಳಾ ಘಟಕ್ಕೆ ಜಿಲ್ಲಾ ಹಾಗೂ ವಿವಿಧ ತಾಲೂಕಾಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಬೀದರ ಜಿಲ್ಲಾ ರೈತ ಸಂಘದ ಮಹಿಳಾ ಘಟಕದ ಅಧ್ಯಕ್ಷರಾಗಿ ಶ್ರೀಮತಿ ಶಾಂತಾಬಾಯಿ ಮೂಲಗೆ ಅವರನ್ನು ನೇಮಕ ಮಾಡಲಾಗಿದೆ.
ಮಹಿಳಾ ಘಟಕದ ಬಸವಕಲ್ಯಾಣ ತಾಲೂಕಿನ ಅಧ್ಯಕ್ಷರಾಗಿ ಶ್ರೀಮತಿ ಕಮಳಾಬಾಯಿ ಮಡ್ಡೆ, ಉಪಾಧ್ಯಕ್ಷರಾಗಿ ಶ್ರೀಮತಿ ಕವಿತಾ, ಶ್ರೀಮತಿ ಮಹಾನಂದ ಅವರನ್ನು ನೇಮಕ ಮಾಡಲಾಗಿದೆ.
ಮಹಿಳಾ ಘಟಕದ ಭಾಲ್ಕಿ ತಾಲೂಕಿನ ಅಧ್ಯಕ್ಷರಾಗಿ ಶ್ರೀಮತಿ ಭಾಗಿರತಿ ಇಟಗೆ, ಉಪಾಧ್ಯಕ್ಷರಾಗಿಶ್ರೀಮತಿ ನಾಗಮ್ಮಾ ಲಂಜವಾಡೆ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಜಗದೇವಿ ವಲಂಡೆ ಅವರನ್ನು ನೇಮಕ ಮಾಡಲಾಗಿದೆ.

Latest Posts

ಕೊರೋನಾ ಸೋಂಕು: ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ

ಹೊಸದಿಲ್ಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೆಪ್ಟೆಂಬರ್​​ 11ರಂದು ಮಹಾಮಾರಿ ಕೊರೊನಾ ಸೋಂಕು ತಗುಲಿರುವ ಬಗ್ಗೆ...

ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮೋದಿ ಸಭೆ: ರಾಜ್ಯ ವಿಪತ್ತು ಪರಿಹಾರ ನಿಧಿಯ ಶೇ.50ರಷ್ಟು ಬಳಕೆಗೆ ಪ್ರಧಾನಿ ಒಪ್ಪಿಗೆ!

ಹೊಸದಿಲ್ಲಿ: ಕೊರೋನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೆಚ್ಚು ಕೊರೋನಾ ಪ್ರಕರಣಳು ವರದಿಯಾಗಿರುವ ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೋವಿಡ್​-19 ಪರಿಸ್ಥಿತಿ ಪರಿಶೀಲನಾ ಸಭೆ ನಡೆಸಿದರು. ಬುಧವಾರ ಸಂಜೆ...

ಬೆಳಗಾವಿ ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 191 ಜನರಲ್ಲಿ ಕೊರೋನಾ ಸೋಂಕು ದೃಢ

ಬೆಳಗಾವಿ : ಜಿಲ್ಲೆಯಲ್ಲಿ ಬುಧವಾರ ಮಹಾಮಾರಿ ಕೊರೋನಾ ರಣಕೇಕೆ ಕಡಿಮೆಯಾಗಿದ್ದು, ಹೊಸದಾಗಿ 191 ಜನರಲ್ಲಿ ಕೊರೋನಾ ವೈರಸ್ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 18351 ಕ್ಕೆ ಏರಿಕೆಯಾಗಿದೆ. 18351 ಸೋಂಕಿತರಲ್ಲಿ ಇದುವರೆಗೆ 15802...

ಸ್ಥಗಿತಗೊಂಡಿದ್ದ ಪಿಎಸ್‍ಎಸ್‍ಕೆಗೆ ಮರುಜೀವ ನೀಡಿದ ನಿರಾಣಿ ಸಂಸ್ಥೆ: ಕಬ್ಬು ಅರೆಯುವ ಕಾರ್ಯಕ್ಕೆ ಚಾಲನೆ

ಮಂಡ್ಯ : ಕಳೆದ 5 ವರ್ಷಗಳಿಂದ ಸ್ಥಗಿತಗೊಂಡಿದ್ದ ಮಂಡ್ಯ ಜಿಲ್ಲೆ ರೈತರ ಜೀವನಾಡಿ ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಪ್ರಸಕ್ತ ಹಂಗಾಮಿನ ಕಬ್ಬು ಅರೆಯುವ ಆರಂಭವಾಗಿದೆ. ಕಾರ್ಖಾನೆ ಅಧ್ಯಕ್ಷ ಮುರುಗೇಶ್ ಆರ್. ನಿರಾಣಿ...

Don't Miss

ಕೊರೋನಾ ಸೋಂಕು: ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ

ಹೊಸದಿಲ್ಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೆಪ್ಟೆಂಬರ್​​ 11ರಂದು ಮಹಾಮಾರಿ ಕೊರೊನಾ ಸೋಂಕು ತಗುಲಿರುವ ಬಗ್ಗೆ...

ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮೋದಿ ಸಭೆ: ರಾಜ್ಯ ವಿಪತ್ತು ಪರಿಹಾರ ನಿಧಿಯ ಶೇ.50ರಷ್ಟು ಬಳಕೆಗೆ ಪ್ರಧಾನಿ ಒಪ್ಪಿಗೆ!

ಹೊಸದಿಲ್ಲಿ: ಕೊರೋನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೆಚ್ಚು ಕೊರೋನಾ ಪ್ರಕರಣಳು ವರದಿಯಾಗಿರುವ ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೋವಿಡ್​-19 ಪರಿಸ್ಥಿತಿ ಪರಿಶೀಲನಾ ಸಭೆ ನಡೆಸಿದರು. ಬುಧವಾರ ಸಂಜೆ...

ಬೆಳಗಾವಿ ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 191 ಜನರಲ್ಲಿ ಕೊರೋನಾ ಸೋಂಕು ದೃಢ

ಬೆಳಗಾವಿ : ಜಿಲ್ಲೆಯಲ್ಲಿ ಬುಧವಾರ ಮಹಾಮಾರಿ ಕೊರೋನಾ ರಣಕೇಕೆ ಕಡಿಮೆಯಾಗಿದ್ದು, ಹೊಸದಾಗಿ 191 ಜನರಲ್ಲಿ ಕೊರೋನಾ ವೈರಸ್ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 18351 ಕ್ಕೆ ಏರಿಕೆಯಾಗಿದೆ. 18351 ಸೋಂಕಿತರಲ್ಲಿ ಇದುವರೆಗೆ 15802...
error: Content is protected !!