ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿಗೆ 181 ಜನ ಸೋಂಕಿತರಾಗಿದ್ದು, ಸಾವಿನ ಸಂಖ್ಯೆ 5ಕ್ಕೇರಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
ಕಲಬುರಗಿಯಲ್ಲಿ ಕೊರೋನಾ ಸೋಂಕಗೆ 65 ವ್ಯಕ್ತಿ ಸಾವನ್ನಪಿದ್ದಾರೆ. ಕೊರೋನಾ ಸೋಂಕಿಗೆ ಕಲಬುರಗಿಯಲ್ಲಿ ಇಬ್ಬರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 6 ಹೊಸ ಕೊರೋನಾ ಪ್ರಕರಣ ಬೆಳಕಿಗೆ ಬಂದಿದ್ದು ಸೋಂಕಿತರ ಸಂಖ್ಯೆ 181ಕ್ಕೆ ಏರಿಕೆಯಾಗಿದೆ.