Tuesday, October 20, 2020
Tuesday, October 20, 2020

Latest Posts

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ಕಲಬುರಗಿ ಜಿಲ್ಲೆಯಲ್ಲಿ ಶುಕ್ರವಾರ 271 ಮಂದಿಗೆ ಕೊರೋನಾ ಪಾಸಿಟಿವ್ ದೃಢ, 7 ಸಾವು

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ ಶುಕ್ರವಾರ 271 ಕೊರೋನಾ ಪಾಸಿಟಿವ್ ವರದಿಗಳು ದೃಢವಾಗಿದ್ದು, ಸೊಂಕಿತರ ಸಂಖ್ಯೆ ಒಟ್ಟು 6886ಕ್ಕೆ ಎರಿದೆ. ಮತ್ತೆ 7 ಜನ ನಿಧನರಾಗಿರುವ ಬಗ್ಗೆ  ದೃಢವಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಇದೂವರೆಗೆ ಮೃತರಾದವರ ಸಂಖ್ಯೆ 129ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಆಳಂದ ಪಟ್ಟಣದ ಕೈಗಾರಿಕಾ ಪ್ರದೇಶದ 77 ವರ್ಷದ ವೃದ್ಧ (P-101034) ಜು.23 ರಂದು ಆಸ್ಪತ್ರೆಗೆ ದಾಖಲಾಗಿ ಆ.6 ರಂದು ನಿಧನ ಹೊಂದಿರುತ್ತಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ನಂಜಿನ ಸಮಸ್ಯೆಯಿಂದ (Septicemia) ಕಲಬುರಗಿಯ ಶಿವಾಜಿ ನಗರದ 21 ವರ್ಷದ ಯುವಕ (P-114115) ಜು.27 ರಂದು ಆಸ್ಪತ್ರೆಗೆ ದಾಖಲಾಗಿ ಆ.3 ರಂದು ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ಕಲಬುರಗಿಯ ಗುಲಾಬವಾಡಿ ಪ್ರದೇಶದ 46 ವರ್ಷದ ಪುರುಷ (P-114514) ಆ.2 ರಂದು ಅಸ್ಪತ್ರೆಗೆ ದಾಖಲಾಗಿ ಆ.6 ರಂದು ನಿಧನ ಹೊಂದಿದ್ದಾರೆ.
ಐ.ಎಲ್.ಐ ಹಿನ್ನೆಲೆಯಿಂದ ಕಲಬುರಗಿಯ ಮೆಕ್ಕಾ ಕಾಲೋನಿಯ 66 ವರ್ಷದ ವೃದ್ಧ (P-133754) ಜು.26 ರಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಬ್ರಹ್ಮಪುರ ಪ್ರದೇಶದ 50 ವರ್ಷದ ಪುರುಷ (P-143800) ಜು.30 ರಂದು ಅಸ್ಪತ್ರೆಗೆ ದಾಖಲಾಗಿ ಅಂದೇ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಗಂಜ್ (ಬ್ಯಾಂಕ್ ಕಾಲೋನಿ) ಪ್ರದೇಶದ 85 ವರ್ಷದ ವೃದ್ಧ (P-146437) ಜು.30 ರಂದು ಅಸ್ಪತ್ರೆಗೆ ದಾಖಲಾಗಿ ಆ.6 ರಂದು ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಮಲಾಪುರ ತಾಲೂಕಿನ ಮಹಾಗಾಂವ ಗ್ರಾಮದ 65 ವರ್ಷದ ವೃದ್ಧೆ (P-148873) ಜು.30 ರಂದು ಅಸ್ಪತ್ರೆಗೆ ದಾಖಲಾಗಿ ಜು.31 ರಂದು ನಿಧನ ಹೊಂದಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.
ಅದರಂತೆ

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ನವೆಂಬರ್ 2ರಿಂದ ಹಲಗೆ ಚಳವಳಿ: ರಾಜು ಕಡ್ಯಾಳ

ಬೀದರ: ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ಬೀದರ ಜಿಲ್ಲಾಧ್ಯಕ್ಷರಾದ ರಾಜು ಕಡ್ಯಾಳ ಅವರು ಬೀದರ ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ಕಳೆದ ಹಲವು ವರ್ಷಗಳಿಂದ...

Don't Miss

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...
error: Content is protected !!