Saturday, August 13, 2022

Latest Posts

ಕಲಬುರಗಿ ಜಿಲ್ಲೆಯಲ್ಲಿ 151 ಜನರಿಗೆ ಕೊರೋನಾ ಪಾಸಿಟಿವ್

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ನಗರದ ಸಿ.ಐ.ಬಿ.ಕಾಲೋನಿಯ 65 ವರ್ಷದ ವೃದ್ಧೆ (P-485597) ಸೆ.14 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಸೆ.21 ರಂದು ನಿಧನರಾಗಿರುವ ಬಗ್ಗೆ ಸೋಮವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 259ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಅದರಂತೆ ಸೋಮವಾರ 151 ಪಾಸಿಟಿವ್  ಪತ್ತೆಯಾಗಿದ್ದು, ಸೊಂಕಿತರ ಸಂಖ್ಯೆ ಒಟ್ಟು 15730ಕ್ಕೆ ಎರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss