Friday, September 25, 2020
Friday, September 25, 2020

Latest Posts

ಸತೀಶ್ ನೀನಾಸಂ- ವಿಜಯ್ ಪ್ರಸಾದ್ ಕಾಂಬಿನೇಷನಲ್ಲಿ ಮತ್ತೊಂದು ಹೊಸ ಸಿನಿಮಾ, ಯಾವುದು ಗೊತ್ತಾ?

ಈಗಾಗಲೇ ಸತೀಶ್ ನೀನಾಸಂ ಮತ್ತು ’ಸಿದ್ಲಿಂಗು’ ಖ್ಯಾತಿಯ ವಿಜಯ್ ಪ್ರಸಾದ್ ಕಾಂಬಿನೇಷನ್ನಲ್ಲಿ ಎರಡು ಸಿನಿಮಾ ಬರಬೇಕಿತ್ತು. ಆದ್ರೆ, ಪ್ರಾಜೆಕ್ಟ್ ಟೇಕ್ ಆನ್ ಆಗಲಿಲ್ಲ. ಈಗ ಮೂರನೇ ಬಾರಿ ಸಿನಿಮಾ ಮಾಡಲು ಇಬ್ಬರು ಮನಸ್ಸು...

ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರ: ಗಾಯನ ಲೋಕದ ಗಂಧರ್ವನ ಚೇತರಿಕೆಗಾಗಿ ಅಭಿಮಾನಿಗಳಿಂದ ದೇವರಿಗೆ ಮೊರೆ

ಚೆನ್ನೈ: ಗಾಯನ ಲೋಕದ ಮಹಾನ್ ಪ್ರತಿಭೆ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಮುಂದುವರಿದಿದ್ದು, ಅವರ ಚೇತರಿಕೆಗಾಗಿ ದೇಶದ ಎಲ್ಲೆಡೆ ಕೋಟ್ಯಾಂತರ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ನುರಿತ ವೈದ್ಯರುಗಳ ತಂಡ ಎಸ್‌ಪಿಬಿ ಆರೋಗ್ಯದ...

ಸಿಬಿಎಸ್‌ಇ 12ನೇ ತರಗತಿ ಪೂರಕ ಪರೀಕ್ಷೆ ಫಲಿತಾಂಶ ಅಕ್ಟೋಬರ್ 10ರ ಒಳಗೆ ಪ್ರಕಟ

ನವದೆಹಲಿ: ಸಿಬಿಎಸ್‌ಇ ೧೨ನೇ ತರಗತಿ ಪೂರಕ ಪರೀಕ್ಷೆ ಫಲಿತಾಂಶವನ್ನು ಅಕ್ಟೋಬರ್ ೧೦ರ ಒಳಗೆ ಪ್ರಕಟಿಸಲಾಗುವುದು ಎಂದು ಸಿಬಿಎಸ್‌ಇ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. ಸಿಬಿಎಸ್‌ಇ ಫಲಿತಾಂಶ ಅಧಿಕೃತ ಸಿಬಿಎಸ್‌ಇ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗಲಿದೆ. ಪೂರಕ ಪರೀಕ್ಷೆ ಹಾಗೂ...

ಕಲಬುರಗಿ ಜಿಲ್ಲೆಯಲ್ಲಿ 194 ಕೊರೋನಾ ಪಾಸಿಟಿವ್ ಕೇಸ್, 4 ಜನ ನಿಧನ

sharing is caring...!

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ 4 ಜನ ನಿಧನರಾಗಿರುವ ಬಗ್ಗೆ ರವಿವಾರ ದೃಢವಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಇದೂವರೆಗೆ ಮೃತರಾದವರ ಸಂಖ್ಯೆ 140ಕ್ಕೆ ಏರಿಕೆಯಾಗಿದೆ ಅದರಂತೆ ಭಾನುವಾರ ಜಿಲ್ಲೆಯಲ್ಲಿ 194 ಕೊರೋನಾ ಪಾಸಿಟಿವ್ ಕೆಸ್ ಗಳು ದೃಡವಾಗಿವೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.
ಐ.ಎಲ್.ಐ. ಹಿನ್ನೆಲೆಯಿಂದ ಕಲಬುರಗಿಯ ಜೆ.ಆರ್. ನಗರದ 45 ವರ್ಷದ ಮಹಿಳೆ (P-113437) ಜು.26 ರಂದು ಸ್ವಗೃಹದಲ್ಲಿ ನಿಧನ ಹೊಂದಿರುತ್ತಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡ ಹಾಗೂ ಹೃದ್ರೋಗದಿಂದ ಬಳಲುತ್ತಿದ್ದ ಕಲಬುರಗಿಯ ಜೆ.ಆರ್.ನಗರದ 65 ವರ್ಷದ ವೃದ್ಧ (P-138364) ಜು.30 ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ‌ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿ ತಾಲೂಕಿನ ಕಲ್ಲಹಂಗರಗಾ ಗ್ರಾಮದ 64 ವರ್ಷದ ವೃದ್ಧ (P-154890) ಆ.2 ರಂದು ಅಸ್ಪತ್ರೆಗೆ ದಾಖಲಾಗಿ ಅಂದೇ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಸಮತಾ ಕಾಲೋನಿಯ 60 ವರ್ಷದ ವೃದ್ಧೆ (P-174429) ಆ.5 ರಂದು ಆಸ್ಪತ್ರೆಗೆ ದಾಖಲಾಗಿ ಆ.7 ರಂದು ನಿಧನ ಹೊಂದಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು. ಇದರೊಂದಿಗೆ 208 ಜನರು ಕೊರೋನಾ ದಿಂದ ಮುಕ್ತ ರಾಗಿ ಬಿಡುಗಡೆ ಹೊಂದಿದ್ದಾರೆ.

Latest Posts

ಸತೀಶ್ ನೀನಾಸಂ- ವಿಜಯ್ ಪ್ರಸಾದ್ ಕಾಂಬಿನೇಷನಲ್ಲಿ ಮತ್ತೊಂದು ಹೊಸ ಸಿನಿಮಾ, ಯಾವುದು ಗೊತ್ತಾ?

ಈಗಾಗಲೇ ಸತೀಶ್ ನೀನಾಸಂ ಮತ್ತು ’ಸಿದ್ಲಿಂಗು’ ಖ್ಯಾತಿಯ ವಿಜಯ್ ಪ್ರಸಾದ್ ಕಾಂಬಿನೇಷನ್ನಲ್ಲಿ ಎರಡು ಸಿನಿಮಾ ಬರಬೇಕಿತ್ತು. ಆದ್ರೆ, ಪ್ರಾಜೆಕ್ಟ್ ಟೇಕ್ ಆನ್ ಆಗಲಿಲ್ಲ. ಈಗ ಮೂರನೇ ಬಾರಿ ಸಿನಿಮಾ ಮಾಡಲು ಇಬ್ಬರು ಮನಸ್ಸು...

ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರ: ಗಾಯನ ಲೋಕದ ಗಂಧರ್ವನ ಚೇತರಿಕೆಗಾಗಿ ಅಭಿಮಾನಿಗಳಿಂದ ದೇವರಿಗೆ ಮೊರೆ

ಚೆನ್ನೈ: ಗಾಯನ ಲೋಕದ ಮಹಾನ್ ಪ್ರತಿಭೆ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಮುಂದುವರಿದಿದ್ದು, ಅವರ ಚೇತರಿಕೆಗಾಗಿ ದೇಶದ ಎಲ್ಲೆಡೆ ಕೋಟ್ಯಾಂತರ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ನುರಿತ ವೈದ್ಯರುಗಳ ತಂಡ ಎಸ್‌ಪಿಬಿ ಆರೋಗ್ಯದ...

ಸಿಬಿಎಸ್‌ಇ 12ನೇ ತರಗತಿ ಪೂರಕ ಪರೀಕ್ಷೆ ಫಲಿತಾಂಶ ಅಕ್ಟೋಬರ್ 10ರ ಒಳಗೆ ಪ್ರಕಟ

ನವದೆಹಲಿ: ಸಿಬಿಎಸ್‌ಇ ೧೨ನೇ ತರಗತಿ ಪೂರಕ ಪರೀಕ್ಷೆ ಫಲಿತಾಂಶವನ್ನು ಅಕ್ಟೋಬರ್ ೧೦ರ ಒಳಗೆ ಪ್ರಕಟಿಸಲಾಗುವುದು ಎಂದು ಸಿಬಿಎಸ್‌ಇ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. ಸಿಬಿಎಸ್‌ಇ ಫಲಿತಾಂಶ ಅಧಿಕೃತ ಸಿಬಿಎಸ್‌ಇ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗಲಿದೆ. ಪೂರಕ ಪರೀಕ್ಷೆ ಹಾಗೂ...

ಡ್ರಗ್‌‌ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ: ಸಂಜನಾ, ರಾಗಿಣಿ ‘ಇಡಿ’ ವಿಚಾರಣೆಗೆ ಕೋರ್ಟ್ ಅಸ್ತು

ಬೆಂಗಳೂರು: ಸ್ಯಾಂಡಲ್‌‌ವುಡ್‌ ಡ್ರಗ್‌‌‌ ಪ್ರಕರಣ ದಿನದಿಂದ ದಿನಕ್ಕೆ ಹೊಸ ಆಯಾಮ ಪಡೆದುಕೊಳ್ಳುತ್ತಿದ್ದು, ನಟಿ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿ ಸೇರಿದಂತೆ ಐವರು ಆರೋಪಿಗಳನ್ನು ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ಎನ್‌‌ಡಿಪಿಎಸ್‌‌‌ ವಿಶೇಷ...

Don't Miss

ಸತೀಶ್ ನೀನಾಸಂ- ವಿಜಯ್ ಪ್ರಸಾದ್ ಕಾಂಬಿನೇಷನಲ್ಲಿ ಮತ್ತೊಂದು ಹೊಸ ಸಿನಿಮಾ, ಯಾವುದು ಗೊತ್ತಾ?

ಈಗಾಗಲೇ ಸತೀಶ್ ನೀನಾಸಂ ಮತ್ತು ’ಸಿದ್ಲಿಂಗು’ ಖ್ಯಾತಿಯ ವಿಜಯ್ ಪ್ರಸಾದ್ ಕಾಂಬಿನೇಷನ್ನಲ್ಲಿ ಎರಡು ಸಿನಿಮಾ ಬರಬೇಕಿತ್ತು. ಆದ್ರೆ, ಪ್ರಾಜೆಕ್ಟ್ ಟೇಕ್ ಆನ್ ಆಗಲಿಲ್ಲ. ಈಗ ಮೂರನೇ ಬಾರಿ ಸಿನಿಮಾ ಮಾಡಲು ಇಬ್ಬರು ಮನಸ್ಸು...

ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರ: ಗಾಯನ ಲೋಕದ ಗಂಧರ್ವನ ಚೇತರಿಕೆಗಾಗಿ ಅಭಿಮಾನಿಗಳಿಂದ ದೇವರಿಗೆ ಮೊರೆ

ಚೆನ್ನೈ: ಗಾಯನ ಲೋಕದ ಮಹಾನ್ ಪ್ರತಿಭೆ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಮುಂದುವರಿದಿದ್ದು, ಅವರ ಚೇತರಿಕೆಗಾಗಿ ದೇಶದ ಎಲ್ಲೆಡೆ ಕೋಟ್ಯಾಂತರ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ನುರಿತ ವೈದ್ಯರುಗಳ ತಂಡ ಎಸ್‌ಪಿಬಿ ಆರೋಗ್ಯದ...

ಸಿಬಿಎಸ್‌ಇ 12ನೇ ತರಗತಿ ಪೂರಕ ಪರೀಕ್ಷೆ ಫಲಿತಾಂಶ ಅಕ್ಟೋಬರ್ 10ರ ಒಳಗೆ ಪ್ರಕಟ

ನವದೆಹಲಿ: ಸಿಬಿಎಸ್‌ಇ ೧೨ನೇ ತರಗತಿ ಪೂರಕ ಪರೀಕ್ಷೆ ಫಲಿತಾಂಶವನ್ನು ಅಕ್ಟೋಬರ್ ೧೦ರ ಒಳಗೆ ಪ್ರಕಟಿಸಲಾಗುವುದು ಎಂದು ಸಿಬಿಎಸ್‌ಇ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. ಸಿಬಿಎಸ್‌ಇ ಫಲಿತಾಂಶ ಅಧಿಕೃತ ಸಿಬಿಎಸ್‌ಇ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗಲಿದೆ. ಪೂರಕ ಪರೀಕ್ಷೆ ಹಾಗೂ...
error: Content is protected !!