Monday, August 8, 2022

Latest Posts

ಕಲಬುರಗಿ ಜಿಲ್ಲೆಯಲ್ಲಿ 2 ವಷ೯ದ ಗಂಡು ಮಗು ಸೇರಿದಂತೆ 63 ಜನರಿಗೆ ಕೊರೋನಾ ಪಾಸಿಟಿವ್

ಕಲಬುರಗಿ: ಜಿಲ್ಲೆಯಲ್ಲಿ ದಿನೇ ದಿನೇ ಸೊಂಕಿತರ ಸಂಖ್ಯೆ ವೇಗವಾಗಿ ಎರುತ್ತಲಿದ್ದು, ಸೋಮವಾರ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಿಂದ ಮತ್ತೆ 63 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಇದರಿಂದ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 1007ಕ್ಕೆ ಎರಿಕೆಯಾಗಿದೆ. ಎಲ್ಲರೂ ನೆರೆಯ ರಾಜ್ಯ ಮಹಾರಾಷ್ಟ್ರ ದಿಂದ ಬಂದವರಾಗಿದ್ದು, ಒಬ್ಬರು ಮಾತ್ರ ಗೋವಾ ರಾಜ್ಯದಿಂದ ಬಂದವರಾಗಿದ್ದಾರೆ. ಪ್ರಸ್ತುತ ಇವರೆಲ್ಲರನ್ನೂ ಕ್ಟಾರಂಟೈನ್ ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ..
ಅದರಂತೆಯೇ ಸೋಮವಾರ 15 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss