Sunday, June 26, 2022

Latest Posts

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಎಲ್ಲಾ ಮತ ಎಣಿಕೆ ಪೂರ್ಣ

ಹೊಸ ದಿಗಂತ ವರದಿ, ಕಲಬುರಗಿ:

ಜಿಲ್ಲೆಯ ಚಿತ್ತಾಪುರ ತಾಲೂಕಿನ ಎಲ್ಲಾ ಗ್ರಾ.ಪಂ. ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ.
ಎಲ್ಲಾ ಸ್ಥಾನಗಳ ಪಲಿತಾಂಶ ಪ್ರಕಟಗೊಂಡಿದು 410 ಸ್ಥಾನಗಳ ಪೈಕಿ 89 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾದರೆ, 322 ಸ್ಥಾನಗಳು ಮತದಾನ ಮೂಲಕ ಆಯ್ಕೆಯಾಗಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss