Tuesday, October 27, 2020
Tuesday, October 27, 2020

Latest Posts

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಕಲಬುರಗಿ ಜಿಲ್ಲೆಯ ಜನತೆಯ ರಕ್ಷಣೆಗೆ ಬಂದ ಸೇನಾ ಪಡೆ

ಕಲಬುರಗಿ: ಭೀಮಾ ಪ್ರವಾಹದಿಂದ ಸಂಕಷ್ಟದಲ್ಲಿರುವ ಕಲಬುರಗಿ ಜಿಲ್ಲೆಯ ಜನತೆಯ ಸಂರಕ್ಷಣೆಗೆ ಸೇನಾ ಪಡೆಯು ಬಂದಿದೆ.
ಸಿಕಿಂದ್ರಾಬಾದ್ನಿಂದ ಬಂದಿರುವ ಸೇನಾ ಪಡೆಯೂ, ಮೇಜರ್ ಮಾರ್ಟಿನ್ ಅರವಿಂದ ಅವರ ನೇತೃತ್ಬದ ಕಂಪನಿಯಲ್ಲಿ ಒಟ್ಟು 98 ಜನ ಯೋಧರಿದ್ದಾರೆ.
ಸೇನಾ ಮೂರು ತಂಡವಾಗಿ ಅಫಜಲಪೂರ, ಜೇವರ್ಗಿ ಹಾಗೂ ಶಹಾಬಾದ ತಾಲೂಕಿನಲ್ಲಿ ಜನರ ರಕ್ಷಣಾ ಕಾರ್ಯಾಚರಣೆಗೆ ಇಳಿಯಲಿದೆ.
ಶನಿವಾರ ರಾತ್ರಿಯೆ ಸೇನಾ ಪಡೆ ರಕ್ಷಣಾ‌ ಕಾರ್ಯಕ್ಕೆ ಧುಮುಕಲಿದೆ.ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ ಸೇನಾ ತುಕಡಿಯನ್ನು ಜಿಲ್ಲಾಡಳಿತ ಪರವಾಗಿ ಬರಮಾಡಿಕೊಂಡರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು....

Don't Miss

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...
error: Content is protected !!