Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ಕಲಬುರಗಿ| ಅಗ್ನಿಶಾಮಕ ದಳದ ತಂಡದಿಂದ ಪ್ರವಾಹದಲ್ಲಿ ಸಿಲುಕಿದ್ದ 10 ಜನರ ರಕ್ಷಣೆ

ಕಲಬುರಗಿ: ಭೀಮಾ ನದಿ ಪ್ರವಾಹದಿಂದ ಅಫಜಲಪೂರ ತಾಲೂಕಿನಲ್ಲಿ ನಡುಗಡ್ಡೆಯಾಗಿರುವ ಭೋಸಗಾ ಗ್ರಾಮದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ 7 ಜನರನ್ನು ವಿಶ್ವನಾಥ ನೇತ್ರತ್ವದ ಅಗ್ನಿಶಾಮಕ ದಳದ ತಂಡವು ಫೈಬರ್ ಬೋಟ್ ಮುಖಾಂತರ ಅವರನ್ನು ರಕ್ಷಿಸಿ ಗ್ರಾಮದ ಎತ್ತರ ಪ್ರದೇಶದಲ್ಲಿ ಸ್ಥಾಪಿಸಿರುವ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಿದ್ದಾರೆ.
ಇದಲ್ಲದೆ ಹಿರಿಯಾಳ ಗ್ರಾಮದಲ್ಲಿ ಇಬ್ಬರು ಮತ್ತು ಮಣ್ಣೂರಿನಲ್ಲಿ ಓರ್ವರನ್ನು ಸಹ ತಂಡ ಸಂರಕ್ಷಣೆ ಮಾಡಿದೆ.
ಕಲಬುರಗಿ ಸಹಾಯಕ ಆಯುಕ್ತ ರಾಮಚಂದ್ರ ಗಡಾದೆ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಸಂತ್ರಸ್ತರ ಸ್ಥಳಾಂತರಕ್ಕೆ ಮಾರ್ಗದರ್ಶನ ಮಾಡಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!