Friday, September 25, 2020
Friday, September 25, 2020

Latest Posts

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಕೊರೋನಾ ಪರೀಕ್ಷೆಯಲ್ಲಿ ದಾಖಲೆ: ದೇಶದಲ್ಲಿ ಒಂದೇ ದಿನ 13 ಲಕ್ಷ ಜನರಿಗೆ ಕೊರೋನಾ ಟೆಸ್ಟ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದಂತೆಯೇ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯವೂ ಹೆಚ್ಚಿದೆ. ದೇಶದಲ್ಲಿ ದಾಖಲೆಯ ೧೩ ಲಕ್ಷ ಜನರಿಗೆ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದೆ. ಒಂದೇ ದಿನ ದೇಶದಲ್ಲಿ...

ಅವಿಶ್ವಾಸ ನಿರ್ಣಯ ಮಂಡನೆ: ಯಾವಾಗ ಕರೆದರೂ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಶನಿವಾರ ಈ ವಿಚಾರ ಚರ್ಚೆ ಆಗಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅವಿಶ್ವಾಸ ನಿರ್ಣಯ ಚರ್ಚೆಗೆ ಸ್ಪೀಕರ್‌ಗೆ ಅವಕಾಶ ಕೇಳಿದ್ದೇವಾದರೂ ಇಂದಿನ...

ಕಲಬುರಗಿ :ವಿಶ್ವ ಹಿಂದೂ ಪರಿಷತ್ ವತಿಯಿಂದ ಮೃತ್ತಿಕೆ ಹಾಗೂ ಪವಿತ್ರ ಜಲ ಸಂಗ್ರಹಣೆ

sharing is caring...!

ಕಲಬುರಗಿ :ಸುಮಾರು ದಶಕಗಳ ಹೋರಾಟ ಹಾಗೂ ಬಲಿದಾನಗಳ ಪ್ರತಿಫಲವಾಗಿ ಇಂದು ಮರ್ಯಾದಾ ಪುರುಷೋತ್ತಮ ಶ್ರೀ ರಾಮನ ಜನ್ಮಸ್ಥಳದಲ್ಲಿ ಭವ್ಯವಾದ ರಾಮ ಮಂದಿರದ ಶಿಲಾನ್ಯಾಸ ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ನೆರವೇರಿಸಲಾಗುತ್ತಿರುವುದು. ಈ ಪ್ರಯುಕ್ತ ವಿಶ್ವದ ಮೂಲೆ ಮೂಲೆಗಳಿಂದ ಪವಿತ್ರ ಮಣ್ಣು ಹಾಗೂ ಪವಿತ್ರ ಜಲ ಸಂಗ್ರಹಿಸಲಾಗುತ್ತಿದೆ. ಕಲಬುರಗಿ ಜಿಲ್ಲೆಯ ವಿಶ್ವ ಹಿಂದೂ ಪರಿಷತ್ ವತಿಯಿಂದ ಇಂದು ಜಿಲ್ಲೆಯ ಪವಿತ್ರ ಸ್ಥಳಗಳಾದ ಶ್ರೀ ಶರಣಬಸವೇಶ್ವರ ದೇವಸ್ಥಾನ, ಗಾಣಗಾಪುರದ ಶ್ರೀ ದತ್ತಾತ್ರೇಯ ದೇವಸ್ಥಾನ, ಕಾಳಗಿಯ ಕಾಲೇಶ್ವರ ದೇವಸ್ಥಾನ, ಕಲಬುರಗಿ ಯ ರಾಮತೀರ್ಥ್, ಕಮಲಾಪುರದ ರಾಮತೀರ್ಥ್, ನರೊಣಾದ ಕ್ಷೇಮಲಿಂಗೇಶ್ವರ ದೇವಸ್ಥಾನ, ಹಿಪ್ಪರಗಾದ ರಾಮಲಿಂಗೇಶ್ವರ ದೇವಸ್ಥಾನ ಗಳಿಂದ ಸಂಗ್ರಹಿಸಲಾದ ಪವಿತ್ರ ಮಣ್ಣು ( ಮೃತ್ತಿಕೆ) ಹಾಗೂ ಪವಿತ್ರ ಜಲ ಅಯೋಧ್ಯೆಗೆ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಪೂಜಿಸಿ ಕಳುಹಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಲಿಂಗರಾಜಪ್ಪ ಅಪ್ಪ (ಗೌರವಾಧ್ಯಕ್ಷರು ವಿ. ಹಿಂ.ಪ), ಶ್ರೀ ಸುಭಾಷ್ ಕಾಂಬಳೆ (ಜಿಲ್ಲಾಧ್ಯಕ್ಷರು), ಶ್ರೀ ಸುರೇಶ್ ಹೇರೂರ್(ಪ್ರಾಂತ್ ಅಧಿಕಾರಿಗಳು),ಶ್ರೀ ಶೇಷಾದ್ರಿ ಕುಲಕರ್ಣಿ(ಜಿಲ್ಲಾ ಗೋರಕ್ಷ ಪ್ರಮುಖ್) ಶ್ರೀ ಶಿವರಾಜ್ ಸಂಗೋಳಗಿ  (ಕಾರ್ಯದರ್ಶಿಗಳು), ಶ್ರೀ ಸಾಗರ್ ರಾಥೋಡ್ ಹಿಂದೂ,ನಗರ ಕಾಯ೯ದಶಿ೯ ಶ್ರೀ ಶಾಂತು ಬಿರಾದಾರ್, ಶ್ರೀ ಅಶ್ವಿನ್ಕುಮಾರ್ ಇದ್ದರು

Latest Posts

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಕೊರೋನಾ ಪರೀಕ್ಷೆಯಲ್ಲಿ ದಾಖಲೆ: ದೇಶದಲ್ಲಿ ಒಂದೇ ದಿನ 13 ಲಕ್ಷ ಜನರಿಗೆ ಕೊರೋನಾ ಟೆಸ್ಟ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದಂತೆಯೇ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯವೂ ಹೆಚ್ಚಿದೆ. ದೇಶದಲ್ಲಿ ದಾಖಲೆಯ ೧೩ ಲಕ್ಷ ಜನರಿಗೆ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದೆ. ಒಂದೇ ದಿನ ದೇಶದಲ್ಲಿ...

ಅವಿಶ್ವಾಸ ನಿರ್ಣಯ ಮಂಡನೆ: ಯಾವಾಗ ಕರೆದರೂ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಶನಿವಾರ ಈ ವಿಚಾರ ಚರ್ಚೆ ಆಗಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅವಿಶ್ವಾಸ ನಿರ್ಣಯ ಚರ್ಚೆಗೆ ಸ್ಪೀಕರ್‌ಗೆ ಅವಕಾಶ ಕೇಳಿದ್ದೇವಾದರೂ ಇಂದಿನ...

ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮುಂದೂಡಿಕೆ, ಯಾವಾಗ ಶುರು?

ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮುಂದಿನ ವರ್ಷಕ್ಕೆ ಮುಂದೂಡಿಕೆಯಾಗಿದೆ. ನವೆಂಬರ್ ೨೦ ರಿಂದ ೨೮ಕ್ಕೆ ಗೋವಾ ಚಿತ್ರೋತ್ಸವ ನಡೆಯಬೇಕಿತ್ತು. ಆದ್ರೆ, ಕೊವಿಡ್ ಹಾಗೂ ತಾಂತ್ರಿಕ ಕಾರಣದಿಂದ ಈ ವರ್ಷದಲ್ಲಿ ಆಯೋಜಿಸಲು ಸಾ ಧ್ಯವಾಗುತ್ತಿಲ್ಲ. ಜನವರಿ ೧೬...

Don't Miss

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಕೊರೋನಾ ಪರೀಕ್ಷೆಯಲ್ಲಿ ದಾಖಲೆ: ದೇಶದಲ್ಲಿ ಒಂದೇ ದಿನ 13 ಲಕ್ಷ ಜನರಿಗೆ ಕೊರೋನಾ ಟೆಸ್ಟ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದಂತೆಯೇ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯವೂ ಹೆಚ್ಚಿದೆ. ದೇಶದಲ್ಲಿ ದಾಖಲೆಯ ೧೩ ಲಕ್ಷ ಜನರಿಗೆ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದೆ. ಒಂದೇ ದಿನ ದೇಶದಲ್ಲಿ...

ಅವಿಶ್ವಾಸ ನಿರ್ಣಯ ಮಂಡನೆ: ಯಾವಾಗ ಕರೆದರೂ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಶನಿವಾರ ಈ ವಿಚಾರ ಚರ್ಚೆ ಆಗಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅವಿಶ್ವಾಸ ನಿರ್ಣಯ ಚರ್ಚೆಗೆ ಸ್ಪೀಕರ್‌ಗೆ ಅವಕಾಶ ಕೇಳಿದ್ದೇವಾದರೂ ಇಂದಿನ...
error: Content is protected !!