Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ಕಲಬುರಗಿ| ಸೇವಾ ಭಾರತಿಯಿಂದ 150 ಗೋವುಗಳಿಗೆ ಮೇವಿನ ವ್ಯವಸ್ಥೆ

ಕಲಬುರಗಿ: ಸತತವಾಗಿ ಜಿಲ್ಲೆಯಲ್ಲಿ ಮಳೆಯಾದ ಕಾರಣ ಪ್ರವಾಹಕ್ಕೆ ತುತ್ತಾದ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡದಲ್ಲಿರುವ ಉತ್ತರಾಧಿ ಮಠದ ಗೋಶಾಲೆಯಲ್ಲಿ ನೀರು ತುಂಬಿದ ಕಾರಣ ಸಂಪೂರ್ಣ ಮಠದ ಜೊತೆಗೆ ಗೋವುಗಳಿಗೆ ಇಡಲಾಗಿದ್ದ ಮೇವು ಸಹ ನಾಶಗೊಂಡಿತ್ತು. ಅದನ್ನು ಅರಿತ ಸೇವಾ ಭಾರತಿಯೂ ಅಲ್ಲಿರುವ 150 ಕ್ಕೂ ಅಧಿಕ ಗೋವುಗಳಿಗೆ ಆಸರೆಯಾಗುವ ಮೂಲಕ ತನ್ನ ಸೇವಾ ಹೀ ಪರಮೋ ಧರ್ಮ ಎನ್ನುವ ಕಾರ್ಯವನ್ನು ಮಾಡಿದೆ.
ಇನ್ನೂ ಅನೇಕ ಕಡೆಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಜನರು ಸಂಕಷ್ಟದ ಪರಿಸ್ಥಿತಿಯನ್ನು ಅನುಭವಿಸುತ್ತಿದ್ದರು. ಈ ವಿಷಯವನ್ನು ಅರಿತ ರಾಷ್ಟ್ರೀಯ ಸ್ವಯಂಸೇವಕ ಸಂಘ, ವಿಶ್ವ ಹಿಂದು ಪರಿಷತ್ ಅವರಿಗೆ ಎರಡು ದಿನಗಳ ಕಾಲ ಮನೆ ಮನೆಗೆ ತೆರಳಿ ಊಟದ ವ್ಯವಸ್ಥೆ, ನೀರಿನ ವ್ಯವಸ್ಥೆಯನ್ನು ಮಾಡಿದೆ.
ಜಿಲ್ಲೆಯ ಸೇಡಂ, ಚಿಂಚೋಳಿ ಹಾಗೂ ಲಕ್ಷ್ಮಿಪುರದಲ್ಲಿ ಸೇವಾ ಭಾರತಿ ವತಿಯಿಂದ ನಿರಂತರ ಸೇವೆಯ ಕಾರ್ಯ ಮುಂದುವರೆದಿದೆ. ಇನ್ನೂ ಚಿಂಚೋಳಿ ತಾಲೂಕಿನ ದೇಗಲಮಡಿ ಗ್ರಾಮದ ಗಂಜಿ ಕೇಂದ್ರಕ್ಕೆ ಸ್ವಯಂಸೇವಕರು ಕುಡಿಯುವ ನೀರನ್ನು ಸರಬರಾಜು ಮಾಡಿದ್ದಾರೆ.
ಉತ್ತರಾಧಿ ಮಠದ ಆವರಣದಲ್ಲಿ ಕೆಸರು ಜಮಾಯಿಸದ ಸಂದರ್ಭ ಸ್ವಚ್ಚತೆ ಮಾಡುವ ಕೆಲಸ ಸೇವಾ ಭಾರತಿಯಿಂದ ನಡೆದಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!