Wednesday, September 23, 2020
Wednesday, September 23, 2020

Latest Posts

ಜ್ಯುವೆಲ್ಲರಿ ಠೇವಣಿ ವಂಚನೆ ಪ್ರಕರಣ: ಮಂಜೇಶ್ವರ ಶಾಸಕ ಮೇಲೆ ಇನ್ನೊಂದು ಕೇಸು ದಾಖಲು

ಕಾಸರಗೋಡು: ಫ್ಯಾಶನ್ ಗೋಲ್ಡ್ ಜ್ಯುವೆಲ್ಲರಿ ಸಂಸ್ಥೆ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ನಗರ ಠಾಣಾ ಪೊಲೀಸರು ಮಂಜೇಶ್ವರ ಶಾಸಕ, ಮುಸ್ಲಿಂಲೀಗ್ ನೇತಾರ ಎಂ.ಸಿ.ಖಮರುದ್ದೀನ್ ವಿರುದ್ಧ ಇನ್ನೊಂದು ಕೇಸು ದಾಖಲಿಸಿದ್ದಾರೆ. ಪಯ್ಯನ್ನೂರು ವೆಳ್ಳೂರು...

ಬಳ್ಳಾರಿ| 60 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿ ಭೂಮಿಪೂಜೆ

ಬಳ್ಳಾರಿ: 2019-20ನೇ ಸಾಲಿನ ಡಿ.ಎಂ.ಎಫ್ ಯೋಜನೆ ಅಡಿಯಲ್ಲಿ ಮಂಜೂರಾದ ಹೊಸಪೇಟೆ ನಗರದ ಟಿ.ಬಿ.ಡ್ಯಾಂನ ಸರಕಾರಿ ಪ್ರೌಡಶಾಲೆಯಲ್ಲಿ 6 ಕೊಠಡಿಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಲಾಯಿತು. ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಇಲಾಖೆಯಿಂದ...

ಬಳ್ಳಾರಿ| 1.44 ಕೋಟಿ ಮೊತ್ತದ ಕ್ರೀಡಾಂಗಣ ಕಾಮಗಾರಿಗಳ ಭೂಮಿಪೂಜೆ

ಬಳ್ಳಾರಿ: ಸಚಿವರ ಶ್ರಮದಿಂದ ತಾಲೂಕಿನ ಒಳಾಂಗಣ ಕ್ರೀಡಾಂಗಣ ಅಭಿವೃದ್ಧಿ ಆಗುತ್ತಿದ್ದು, ಕ್ರೀಡಾಸಕ್ತರ ಬೇಡಿಕೆಯಂತೆ ಸ್ಕೇಟಿಂಗ್ ಅಂಕಣ ಕೂಡ ನಿರ್ಮಾಣವಾಗುತ್ತಿರುವುದು ಸಂತಸ ತಂದಿದೆ ಎಂದು ಹುಡಾ ಅಧ್ಯಕ್ಷ ಅಶೋಕ್ ಜೀರೆ ತಿಳಿಸಿದರು. ಹೊಸಪೇಟೆ ತಾಲೂಕಿನ ಒಳಾಂಗಣ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಒತ್ತು: ಗೋವಿಂದ ಎಂ.‌ ಕಾರಜೋಳ

sharing is caring...!

ಕಲಬುರಗಿ: ಅತಿ ಹೆಚ್ಚು ಬಡವರು, ಗುಳೆಹೋಗುವವರು ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚಾಗಿದ್ದಾರೆ. ಹೀಗಾಗಿ ಪ್ರದೇಶದ ಅಭಿವೃದ್ಧಿಗೆ ನಮ್ಮ ಸರ್ಕಾರ ವಿಶೇಷ ಒತ್ತು ನೀಡಿದೆ’ ಎಂದು ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ‌ ಕಾರಜೋಳ ಹೇಳಿದರು.

ಕಲಬುರಗಿ ಯಲ್ಲಿ ಇಂದು ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಹಿಂದಿನ ಅವಧಿಯಲ್ಲಿ ಕಲಬುರ್ಗಿಯಲ್ಲಿ ಸಂಪುಟ ಸಭೆ ನಡೆಸಿ, ಈ ಭಾಗದ ಯೋಜನೆಗಳಿಗೆ ಅನುದಾನ ನೀಡಿದ್ದರು. ಗುಲಾಮಗಿರಿಯ ಸಂಕೇತ ಕಳಚಲು ಈ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ವರ್ಷದ ಹಿಂದೆ ನಾಮಕರಣ ಮಾಡಿದ್ದಾರೆ. ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಕನಸುಗಾರ’ ಎಂದು ಬಣ್ಣಿಸಿದರು.

‘ಸಮಾಜ ಕಲ್ಯಾಣ ಇಲಾಖೆಯಿಂದ ಈ ಭಾಗದಲ್ಲಿ 30 ಕೋಟಿ  ವೆಚ್ಚದಲ್ಲಿ ವಸತಿ ನಿಲಯ ನಿರ್ಮಿಸಿದ್ದು, ಕೆಲವೊಂದು ಪೂರ್ಣಗೊಂಡಿವೆ. ಅವುಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಮುಖ್ಯಮಂತ್ರಿ ನೆರವೇರಿಸಿದರು’ ಎಂದರು.

‘ಕಳೆದ ವರ್ಷ ರಾಜ್ಯದಲ್ಲಿ ಬರ, ನೆರೆ ಮತ್ತು ಪ್ರವಾಹದ ಸಂಕಷ್ಟ ಇತ್ತು. ಈ ವರ್ಷ ನೆರೆ ಮತ್ತು ಕೊರೊನಾ ಸಂಕಷ್ಟ ಎದುರಾಗಿದೆ. ಈ ಸಂಕಷ್ಟಗಳ ಮಧ್ಯೆಯೂ ನಮ್ಮ ಸರ್ಕಾರ ಅಭಿವೃದ್ಧಿಗೆ ಒತ್ತು ನೀಡುತ್ತಿದೆ’ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಸೇರಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಈ ಭಾಗದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.

Latest Posts

ಜ್ಯುವೆಲ್ಲರಿ ಠೇವಣಿ ವಂಚನೆ ಪ್ರಕರಣ: ಮಂಜೇಶ್ವರ ಶಾಸಕ ಮೇಲೆ ಇನ್ನೊಂದು ಕೇಸು ದಾಖಲು

ಕಾಸರಗೋಡು: ಫ್ಯಾಶನ್ ಗೋಲ್ಡ್ ಜ್ಯುವೆಲ್ಲರಿ ಸಂಸ್ಥೆ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ನಗರ ಠಾಣಾ ಪೊಲೀಸರು ಮಂಜೇಶ್ವರ ಶಾಸಕ, ಮುಸ್ಲಿಂಲೀಗ್ ನೇತಾರ ಎಂ.ಸಿ.ಖಮರುದ್ದೀನ್ ವಿರುದ್ಧ ಇನ್ನೊಂದು ಕೇಸು ದಾಖಲಿಸಿದ್ದಾರೆ. ಪಯ್ಯನ್ನೂರು ವೆಳ್ಳೂರು...

ಬಳ್ಳಾರಿ| 60 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿ ಭೂಮಿಪೂಜೆ

ಬಳ್ಳಾರಿ: 2019-20ನೇ ಸಾಲಿನ ಡಿ.ಎಂ.ಎಫ್ ಯೋಜನೆ ಅಡಿಯಲ್ಲಿ ಮಂಜೂರಾದ ಹೊಸಪೇಟೆ ನಗರದ ಟಿ.ಬಿ.ಡ್ಯಾಂನ ಸರಕಾರಿ ಪ್ರೌಡಶಾಲೆಯಲ್ಲಿ 6 ಕೊಠಡಿಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಲಾಯಿತು. ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಇಲಾಖೆಯಿಂದ...

ಬಳ್ಳಾರಿ| 1.44 ಕೋಟಿ ಮೊತ್ತದ ಕ್ರೀಡಾಂಗಣ ಕಾಮಗಾರಿಗಳ ಭೂಮಿಪೂಜೆ

ಬಳ್ಳಾರಿ: ಸಚಿವರ ಶ್ರಮದಿಂದ ತಾಲೂಕಿನ ಒಳಾಂಗಣ ಕ್ರೀಡಾಂಗಣ ಅಭಿವೃದ್ಧಿ ಆಗುತ್ತಿದ್ದು, ಕ್ರೀಡಾಸಕ್ತರ ಬೇಡಿಕೆಯಂತೆ ಸ್ಕೇಟಿಂಗ್ ಅಂಕಣ ಕೂಡ ನಿರ್ಮಾಣವಾಗುತ್ತಿರುವುದು ಸಂತಸ ತಂದಿದೆ ಎಂದು ಹುಡಾ ಅಧ್ಯಕ್ಷ ಅಶೋಕ್ ಜೀರೆ ತಿಳಿಸಿದರು. ಹೊಸಪೇಟೆ ತಾಲೂಕಿನ ಒಳಾಂಗಣ...

ಬಾಲಿವುಡ್ ಡ್ರಗ್ಸ್ ಕೇಸ್: ನಟಿ ದೀಪಿಕಾ ಪಡುಕೋಣೆ , ಸಾರಾ ಅಲಿಖಾನ್, ಶ್ರದ್ಧಾ ಕಪೂರ್, ರಕುಲ್​ ಪ್ರೀತಿ ಸಿಂಗ್​ಗೆ ಎನ್ ಸಿ ಬಿ ನೋಟಿಸ್ !

ಹೊಸದಿಲ್ಲಿ: ನಟಿ ದೀಪಿಕಾ ಪಡುಕೋಣೆ ಮತ್ತು ಆಕೆಯ ಮ್ಯಾನೇಜರ್‌ ಕರೀಷ್ಮಾ ಪ್ರಕಾಶ್‌ ನಡುವೆ ಡ್ರಗ್ಸ್‌ ಪೂರೈಕೆ ಸಂಬಂಧ ನಡೆದಿರುವ ವಾಟ್ಸ್‌ಆಯಪ್‌ ಸಂದೇಶ ವಿನಿಮಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದರ ಬೆನ್ನಲ್ಲೇ ಇದೀಗ...

Don't Miss

ಜ್ಯುವೆಲ್ಲರಿ ಠೇವಣಿ ವಂಚನೆ ಪ್ರಕರಣ: ಮಂಜೇಶ್ವರ ಶಾಸಕ ಮೇಲೆ ಇನ್ನೊಂದು ಕೇಸು ದಾಖಲು

ಕಾಸರಗೋಡು: ಫ್ಯಾಶನ್ ಗೋಲ್ಡ್ ಜ್ಯುವೆಲ್ಲರಿ ಸಂಸ್ಥೆ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ನಗರ ಠಾಣಾ ಪೊಲೀಸರು ಮಂಜೇಶ್ವರ ಶಾಸಕ, ಮುಸ್ಲಿಂಲೀಗ್ ನೇತಾರ ಎಂ.ಸಿ.ಖಮರುದ್ದೀನ್ ವಿರುದ್ಧ ಇನ್ನೊಂದು ಕೇಸು ದಾಖಲಿಸಿದ್ದಾರೆ. ಪಯ್ಯನ್ನೂರು ವೆಳ್ಳೂರು...

ಬಳ್ಳಾರಿ| 60 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿ ಭೂಮಿಪೂಜೆ

ಬಳ್ಳಾರಿ: 2019-20ನೇ ಸಾಲಿನ ಡಿ.ಎಂ.ಎಫ್ ಯೋಜನೆ ಅಡಿಯಲ್ಲಿ ಮಂಜೂರಾದ ಹೊಸಪೇಟೆ ನಗರದ ಟಿ.ಬಿ.ಡ್ಯಾಂನ ಸರಕಾರಿ ಪ್ರೌಡಶಾಲೆಯಲ್ಲಿ 6 ಕೊಠಡಿಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಲಾಯಿತು. ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಇಲಾಖೆಯಿಂದ...

ಬಳ್ಳಾರಿ| 1.44 ಕೋಟಿ ಮೊತ್ತದ ಕ್ರೀಡಾಂಗಣ ಕಾಮಗಾರಿಗಳ ಭೂಮಿಪೂಜೆ

ಬಳ್ಳಾರಿ: ಸಚಿವರ ಶ್ರಮದಿಂದ ತಾಲೂಕಿನ ಒಳಾಂಗಣ ಕ್ರೀಡಾಂಗಣ ಅಭಿವೃದ್ಧಿ ಆಗುತ್ತಿದ್ದು, ಕ್ರೀಡಾಸಕ್ತರ ಬೇಡಿಕೆಯಂತೆ ಸ್ಕೇಟಿಂಗ್ ಅಂಕಣ ಕೂಡ ನಿರ್ಮಾಣವಾಗುತ್ತಿರುವುದು ಸಂತಸ ತಂದಿದೆ ಎಂದು ಹುಡಾ ಅಧ್ಯಕ್ಷ ಅಶೋಕ್ ಜೀರೆ ತಿಳಿಸಿದರು. ಹೊಸಪೇಟೆ ತಾಲೂಕಿನ ಒಳಾಂಗಣ...
error: Content is protected !!