Wednesday, June 29, 2022

Latest Posts

ಕಲ್ಲಿನಿಂದ ಜಜ್ಜಿ ವ್ಯಕ್ತಿಯೊಬ್ಬನ ಕೊಲೆ

ಹೊಸ ದಿಗಂತ ವರದಿ, ವಿಜಯಪುರ:

ಕಲ್ಲಿನಿಂದ ಜಜ್ಜಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ವಿಜಯಪುರ ತಾಲೂಕಿನ ರತ್ನಾಪುರ ಕ್ರಾಸ್ ಹತ್ತಿರ ಗುರುವಾರ ತಡ ರಾತ್ರಿ ನಡೆದಿದೆ.
ಮೃತಪಟ್ಟವನನ್ನು ವಿಜಯಪುರ ನಗರದ ಘೇವರಚಂದ ಕಾಲೋನಿಯ ಮಹಾದೇವಪ್ಪ ಯಲಗೂರಿ ಕವಲಗಿ (52) ಎಂದು ಗುರುತಿಸಲಾಗಿದೆ. ಮಹಾದೇವಪ್ಪ ಕವಲಗಿ ಈತನು ದಾಬಾದಿಂದ ರಾತ್ರಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss