ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, May 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಳೆದ 24 ಗಂಟೆಗಳಲ್ಲಿ 55,079 ಕೊರೋನಾ ಸೋಂಕಿತರು: ದೇಶದಲ್ಲಿ 10.57 ಲಕ್ಷ ಸೋಂಕಿತರು ಗುಣಮುಖ

ಹೊಸದಿಲ್ಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 16 ಲಕ್ಷ ಪ್ರಕರಣಗಳು ದಾಖಲಾಗಿದ್ದು, ಕಳೆದ 24 ಗಂಟೆಗಳಲ್ಲಿ 55,079 ಕೊರೋನಾ ಪ್ರಕರಣಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ವರದಿ ತಿಳಿಸಿದೆ.

ಭಾರತದಲ್ಲಿ ಈವರಗೂ 5,45,318 ಸಕ್ರಿಯ ಸೋಂಕಿತರಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆಗಳಲ್ಲಿ 779 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ದೇಶದಲ್ಲಿ 35,747 ಮಂದಿ ಬಲಿಯಾಗಿದ್ದಾರೆ.  10,57,806 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ 4,00,651 ಸೋಂಕಿತರಿದ್ದು, 2,39,755 ಮಂದಿ ಗುಣಮುಖರಾಗಿದ್ದಾರೆ. ತಮಿಳುನಾಡಿನಲ್ಲಿ 2,34,114 ಸೋಂಕಿತರು ವರದಿಯಾಗಿದ್ದು, 1,72,883 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಷ್ಟ್ರರಾಜಧಾನಿಯಲ್ಲಿ 1,333,10 ಕೊರೋನಾ ಸೋಂಕಿತರಿದ್ದು, 1,18,633 ಮಂದಿ ಗುಣಮುಖರಾಗಿದ್ದಾರೆ ಎಂದು ವರದಿ ತಿಳಿಸಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss