Thursday, August 11, 2022

Latest Posts

ಕಳೆದ 24 ಗಂಟೆಗಳಲ್ಲಿ 60,963 ಹೊಸ ಕೊರೋನಾ ಪ್ರಕರಣಗಳು: 16,39,600 ಮಂದಿ ಗುಣಮುಖ

ಹೊಸದಿಲ್ಲಿ: ಕಳೆದ 24 ಗಂಟೆಗಳಲ್ಲಿ 60,963 ಹೊಸ ಕೊರೋನಾ ಪ್ರಕರಣಗಳು ವರದಿ ವರದಿಯಾಗಿದ್ದು, 834 ಮಂದಿ ಸೋಂಕಿನಿಂದ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ವರದಿ ತಿಳಿಸಿದೆ.

ದೇಶದಲ್ಲಿ ಒಟ್ಟಾರೆ 23,29,639 ಕೊರೋನಾ ಸೋಂಕಿತರು ವರದಿಯಾಗಿದ್ದು, ಇವರಲ್ಲಿ 6,43,948 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಈವರೆಗೂ 16,39,600 ಮಂದಿ ಗುಣಮುಖರಾಗಿದ್ದು, ದೇಶದಲ್ಲಿ 46091 ಮಂದಿ ಮೃತಪಟ್ಟಿದ್ದಾರೆ.

ಒಂದೇ ದಿನದಲ್ಲಿ 7,33,449 ಕೊರೋನಾ ಮಾದರಿಗಳ ಪರೀಕ್ಷೆ ಮಾಡಲಾಗಿದ್ದು, ದೇಶದಲ್ಲಿ 2,60,15,297 ಮಾದರಿಗಳ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss