Tuesday, September 22, 2020
Tuesday, September 22, 2020

Latest Posts

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...

ಕಳ್ಳಭಟ್ಟಿ ದಂಧೆ : ಮಹಿಳೆಯ ಬಂಧನ

sharing is caring...!

ಕೊಡಗು: ಕಳ್ಳಭಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ವೀರಾಜಪೇಟೆ
ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಕಣ್ಣಂಗಾಲ ಪಂಚಾಯಿತಿ ವ್ಯಾಪ್ತಿಯ ಒಂಟಿಯಂಗಡಿ ಗ್ರಾಮದ ನಿವಾಸಿ ಎ.ಕೆ.ಮೀನಾ ಎಂಬಾಕೆ ತನ್ನ ಮನೆಯಲ್ಲಿ ಕಳ್ಳಭಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ದೊರೆತು ದಾಳಿ ನಡೆಸಿದ ಪೊಲೀಸರು 8 ಲೀ ಪುಳಿಗಂಜಿ ಮತ್ತು ಕಳ್ಳಭಟ್ಟಿ ತಯಾರಿಕೆಗೆ ಬಳಸಿದ ಪಾತ್ರೆಗಳನ್ನು ವಶಕ್ಕೆ ಪಡೆದಿದ್ದಾರೆ.

ವೀರಾಜಪೇಟೆ ಉಪ ವಿಭಾಗದ ಡಿವೈಎಸ್ಪಿ ಸಿ.ಟಿ.ಜಯಕುಮಾರ್ ಹಾಗೂ ವೃತ್ತ ನೀರಿಕ್ಷಕ ಕ್ಯಾತೇಗೌಡ ಅವರ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆಯ ಎ.ಎಸ್.ಐ ಶಿವಣ್ಣ, ಸಿಬ್ಬಂದಿಗಳಾದ ನೆಹರು ಕುಮಾರ್, ಕಾವೇರಪ್ಪ, ಜೋಯಪ್ಪ ಹಾಗೂ ಮಹಿಳಾ ಸಿಬ್ಬಂದಿ ಶಿಲ್ಪಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Latest Posts

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...

ಸಹಜ ಸ್ಥಿತಿಗೆ ಮರಳಿದ ಉಡುಪಿ ಜಿಲ್ಲೆ: ಮೋಡ-ಬಿಸಿಲ ಜುಗಲ್ ಬಂದಿ!

ಉಡುಪಿ: ಎರಡು ದಿನಗಳ ಕಾಲ ರೆಡ್ ಅಲರ್ಟ್ ಇದ್ದ ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಎಲ್ಲವೂ ಸಹಜ ಸ್ಥಿತಿಗೆ ಬಂದಿದೆ. ಬೆಳಗ್ಗೆ ಮತ್ತು ಸಂಜೆಯ ವೇಳೆ ರಭಸದಿಂದ ಕೂಡಿದ ಮಳೆಯಾಗಿದ್ದರೂ ದಿನ ಉಳಿದ ಸಮಯ...

Don't Miss

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...
error: Content is protected !!