Monday, September 28, 2020
Monday, September 28, 2020

Latest Posts

ಶ್ರೀ ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಶ್ರೀ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕವಿದ ಕತ್ತಲು ದೂರವಾಗಿಸಲು ಬೇಕಿದೆ ಸಹೃದಯಿಗಳ ನೆರವು: ರಮೇಶ್ ಪ್ರಭು ಶಸ್ತ್ರಚಿಕಿತ್ಸೆಗೆ ನೀವೂ ನೆರವಾಗುವಿರಾ?

ಮಂಗಳೂರು: ಜೀವನೋಪಾಯಕ್ಕಾಗಿ ಕ್ಯಾಂಟೀನ್ ಆರಂಭಿಸಿ ಪುಟ್ಟ ಸಂಸಾರದೊಂದಿಗೆ ನೆಮ್ಮದಿಯ ಬದುಕು ಕಂಡಿದ್ದ ಇವರ ಬಾಳಿನಲ್ಲಿ ಈಗ ಕತ್ತಲು ಆವರಿಸಿದೆ. ಈ ಕತ್ತಲು ದೂರವಾಗಬೇಕಾದರೆ ಸಹೃದಯಿ ಮನಸ್ಸುಗಳ ನೆರವಿನ ಹಸ್ತಬೇಕಿದೆ.
ವಿದ್ಯುತ್ ವಯರ್‌ಗೆ ತಗಲುತ್ತಿದ್ದ ಮರದ ಗೆಲ್ಲನ್ನು ಕತ್ತರಿಸಲು ಮರವೇರಿದ್ದ ಇವರು ಕಾಲುಜಾರಿ ಮರದಿಂದ ಕೆಳಗೆ ಬಿದ್ದು ಈಗ ಹಾಸಿಗೆ ಹಿಡಿದಿದ್ದಾರೆ.
ಮೂಲತಃ ಬೆಳ್ಳಾರೆಯವರಾದ 42ರ ಹರೆಯದ ರಮೇಶ್ ಪ್ರಭು ಅವರು ಬಂಟ್ವಾಳ ತಾಲೂಕಿನ ಮಂಚಿಯಲ್ಲಿ ಕಳೆದ 12 ವರ್ಷದಿಂದ ಸಣ್ಣ ಕ್ಯಾಂಟೀನ್ ಒಂದನ್ನು ಬಾಡಿಗೆಗೆ ಪಡೆದು ಎರಡು ಪುಟ್ಟ ಮಕ್ಕಳು ಮತ್ತು ಹೆಂಡತಿಯೊಂದಿಗೆ ಜೀವನ ನಡೆಸುತ್ತಿದ್ದರು. ಆದರೆ ಮರದಿಂದ ಬಿದ್ದ ಬಳಿಕ ಕಳೆದ ಸುಮಾರು ಒಂದು ವರ್ಷದಿಂದ ಯಾತನಾಮಯ ಜೀವನ ಸಾಗಿಸುತ್ತಿದ್ದಾರೆ. 10 ತಿಂಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ಇನ್ನೂ ಗುಣಮುಖರಾಗಿಲ್ಲ. ಮರದಿಂದ ಬಿದ್ದು ಸೊಂಟದ ಕೆಳಭಾಗದ ಸ್ವಾಧೀನವನ್ನೇ ಕಳೆದುಕೊಂಡು ಹಾಸಿಗೆ ಹಿಡಿದಿದ್ದಾರೆ. ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲು ಕನಿಷ್ಠ 4 ಲಕ್ಷದ ಅಗತ್ಯವಿದ್ದು, ಇವರ ಶಸ್ತ್ರಚಿಕಿತ್ಸೆಗೆ ದಾನಿಗಳು ಮನಸ್ಸು ಮಾಡಬೇಕಿದೆ. ಚಿಕಿತ್ಸೆಗಾಗಿ ನೆರವು ನೀಡಿದರೆ ಮಾತ್ರ ಇವರು ಮತ್ತೆ ಚೇತರಿಸಿಕೊಳ್ಳಲು ಸಾಧ್ಯವಿದೆ. ಆದ್ದರಿಂದ ದಾನಿಗಳ ನೆರವನ್ನು ರಮೇಶ್ ಪ್ರಭು ನಿರೀಕ್ಷಿಸುತ್ತಿದ್ದಾರೆ.

ಹೀಗೆ ನೆರವಾಗಿ
ನೆರವು ನೀಡುವ ದಾನಿಗಳು ರಮೇಶ್ ಪ್ರಭು ಅವರ ಬಂಟ್ವಾಳ ತಾಲೂಕಿನ ಮಂಚಿಯಲ್ಲಿರುವ ಕರ್ಣಾಟಕ ಬ್ಯಾಂಕ್ ಖಾತೆಯ ಮೂಲಕ ನೆರವು ನೀಡಬಹುದು.
ಖಾತೆ ಸಂಖ್ಯೆ 4652500100714001 , IFSC ಸಂಖ್ಯೆ KARB0000465. ಹೆಚ್ಚಿನ ಮಾಹಿತಿಗೆ ರಮೇಶ್ ಪ್ರಭು ಅವರ ಮೊಬೈಲ್ ಸಂಖ್ಯೆ-9900400195.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಶ್ರೀ ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಶ್ರೀ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

Don't Miss

ಶ್ರೀ ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಶ್ರೀ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...
error: Content is protected !!