Thursday, September 29, 2022

Latest Posts

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ತಾಯಿ ಪಾವೊಲಾ ಮೈನೋ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೋ ಇಟಲಿಯ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ.
ಅವರು ಆಗಸ್ಟ್ ೨೭ ರಂದು ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ನಿನ್ನೆ ನಡೆದಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಟ್ವೀಟ್ ಮಾಡಿ ಮಾಹಿತಿ ಬಹಿರಂಗಗೊಳಿಸಿದ್ದಾರೆ.
ಕಳೆದ ವಾರವಷ್ಟೇ ತಾಯಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರು ಇಟಲಿಗೆ ತೆರಳಿದ್ದರು. ಈ ಸಂದರ್ಭ ಸೋನಿಯಾ ಜೊತೆ ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ಕೂಡಾ ವಿದೇಶಕ್ಕೆ ತೆರಳಿದ್ದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!