Saturday, January 23, 2021

Latest Posts

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹೊಸ ದಿಗಂತ ವರದಿ ಮೈಸೂರು:

ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಮೊಳೆಯೂರ ವಲಯದ ನೆಮ್ಮನಹಳ್ಳಿಯಲ್ಲಿ ಇಂದು ನಡೆದಿದೆ.

ನೆಮ್ಮನಹಳ್ಳಿ ಗ್ರಾಮದ ನಿವಾಸಿ ಯೋಗೇಶ್ ಇಂದು ಬೆಳಗ್ಗೆ ಜಮೀನಿಗೆ ಶುಂಠಿ ಬೆಳೆಯನ್ನು ನೋಡಲೆಂದು ತೆರಳಿದ್ದಾಗ, ಹಠಾತ್ತನೆ ಕಾಡಾನೆ ದಾಳಿ ನಡೆಸಿ ತುಳಿದು ಸಾಯಿಸಿದೆ.

ವಿಷಯ ತಿಳಿದು ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಗ್ರಾಮಸ್ಥರ ಸಹಾಯದಿಂದ ಆನೆಯನ್ನು ಕಾಡಿಗಟ್ಟಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!