Thursday, October 22, 2020
Thursday, October 22, 2020

Latest Posts

ತೆಲಂಗಾಣದ ಮೊದಲ ಗೃಹ ಸಚಿವ ನಯಾನಿ ನರಸಿಂಹ ರೆಡ್ಡಿ ಇನ್ನಿಲ್ಲ

ತೆಲಂಗಾಣ: ರಾಜ್ಯದ ಮೊದಲ ಗೃಹ ಸಚಿವ, ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಸಂಸ್ಥಾಪಕ ಸದಸ್ಯ ನಯಾನಿ ನರಸಿಂಹ ರೆಡ್ಡಿ ಅವರು ಗುರುವಾರ ಕೊನೆಯುಸಿರೆಳೆದಿದ್ದಾರೆ. ಕೊರೋನಾ ಸೋಂಕು ತಗುಲಿ ಇತ್ತೀಚಿಗಷ್ಟೆ ಗುಣಮುಖರಾಗಿದ್ದರು. ಆದರೆ ಶ್ವಾಸಕೋಶ ಸಂಬಂಧಿಸಿದ...

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜನ್ಮದಿನಕ್ಕೆ ಶುಭ ಹಾರೈಸಿದ ಸಿಎಂ ಯಡಿಯೂರಪ್ಪ

ಮಂಗಳೂರು: ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜನ್ಮದಿನವಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಭಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರಿಗೆ...

ರಾತ್ರಿ ಎಷ್ಟು ಗಂಟೆಗೆ ಊಟ ಮಾಡುತ್ತೀರಾ? ಏಳರ ನಂತರ ಊಟ ಮಾಡಿದರೆ ಆಗುವ ತೊಂದರೆಗಳ ಬಗ್ಗೆ ತಿಳಿಯಿರಿ..

ನೀವು ಎಷ್ಟು ಹೊತ್ತಿಗೆ ತಿಂಡಿ ತಿನ್ನುತ್ತೀರಾ? ಇನ್ನು ಊಟ? ರಾತ್ರಿ ಊಟ? ಎಂದಿಗೂ ಈ ಬಗ್ಗೆ ಯೋಚಿಸಿಯೇ ಇಲ್ಲ ಅಲ್ಲವಾ? ಎಷ್ಟೊತ್ತಿಗೆ ತಿಂಡಿ ಪ್ರಿಪೇರ್ ಆಗುತ್ತದೋ ಅಷ್ಟೊತ್ತಿಗೆ ತಿನ್ನುತ್ತೀರಿ.. ಇನ್ನು ಊಟ ತಿಂಡಿಯ...

ಕಾಮಾಲೆ ರೋಗದವರಿಗೆ ಕಾಣೋದೆಲ್ಲಾ ಹಳದಿ: ಕೈ ನಾಯಕರ ಮೇಲೆ ಸುಧಾಕರ್ ಆಕ್ರೋಶ

ಚಿಕ್ಕಬಳ್ಳಾಪುರ: ಕೊವಿಡ್‌ ನಿಯಂತ್ರಣ ವಿಚಾರದಲ್ಲಿ ಸರ್ಕಾರವನ್ನು ವಿನಾ ಕಾರಣ ಟೀಕಿಸುತ್ತಿರುವುದು, ಕಾಮಾಲೆ ರೋಗದವರಿಗೆ ಕಾಣುವುದೆಲ್ಲ ಹಳದಿ ಎಂಬಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಕಾಂಗ್ರೆಸ್ ನಾಯಕ ಮೇಲೆ ಕಿಡಿಕಾರಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿನವರು ಮೊಸರಿನಲ್ಲಿ ಕಲ್ಲು ಹುಡುಕುವುದು ಬಿಡಬೇಕು. ಇಲ್ಲವಾದರೆ ನಾನು ಬಾಯಿ ಬಿಡಬೇಕಾಗುತ್ತದೆ. ಯಾರು ಎಲ್ಲೆಲ್ಲಿ ಹೋಗಿದ್ದರು ಯಾರು ಎಲ್ಲಿ ಲೂಟಿ ಮಾಡಿದರು ಅನ್ನೋದು ನನಗೆ ಗೊತ್ತಿದೆ. ಕಾಂಗ್ರೆಸ್ಸಿನವರಿಗೆ ಹಗರಣಗಳು ಮಾಡಿ ಅಭ್ಯಾಸ ಎಂದು ಕಿಡಿಕಾರಿದರು.
ಇದೇ ವೇಳೆ ಪಿಪಿಇ ಕಿಟ್ ವಿಚಾರದಲ್ಲಿ ಹಗರಣದ ನಡಿದಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಸುಧಾಕರ್, ಆರೋಗ್ಯ ಇಲಾಖೆಯವರು ಈ ವಿಚಾರದಲ್ಲಿ ಅತ್ಯಂತ ಪಾರದರ್ಶಕವಾಗಿ ಕೆಲಸ ಮಾಡಿದ್ದಾರೆ. ಡಾ. ಮಂಜುನಾಥ್ ಅವರು ಇದನ್ನು ಶಿಫಾರಸು ಮಾಡಿದ್ದಾರೆ. ಸತ್ಯಾಸತ್ಯತೆ ತಿಳಿದು ಆರೋಪ ಮಾಡಲಿ ಎಂದು ಸಿದ್ದರಾಮಯ್ಯ ಅವರಿಗೆ ತೀರುಗೇಟು ನೀಡಿದರು.
ಖಾಸಗಿ ಆಸ್ಪತ್ರೆಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಸುಧಾಕರ್ ಅವರು, ಬೆಂಗಳೂರಲ್ಲಿ ಸಾಕಷ್ಟು ಕೊರೊನಾ ರಿಪೋರ್ಟ್ ಪೆಂಡಿಗ್ ಇವೆ. ಈ ವಿಚಾರದಲ್ಲಿ ಖಾಸಗಿ ಲ್ಯಾಬ್‍ಗಳು ಅವರ ಸಾಮರ್ಥ್ಯಕ್ಕೆ ಅನುಗುಣವಾಗಿ ಸಹಕರಿಸಿಲ್ಲ. ಹೀಗಾಗಿ ಎಲ್ಲ ಲೋಡ್ ಸರ್ಕಾರಿ ಲ್ಯಾಬ್‍ಗಳ ಮೇಲೆ ಬಿದ್ದ ಪರಿಣಾಮ ರಿಪೋರ್ಟ್ ವಿಳಂಬವಾಗಿದೆ. ಕೋಲಾರದ ಮೆಡಿಕಲ್ ಕಾಲೇಜಲ್ಲಿ ಕೇವಲ 30 ಕೊರೊನಾ ಟೆಸ್ಟ್ ಮಾಡಿದ್ದಾರೆ. ಅದೇ ರೀತಿ ರಾಜ್ಯದ ನಾನಾ ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಇದೇ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಿವೆ. ಖಾಸಗಿ ಮೆಡಿಕಲ್ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳುತ್ತೇವೆ. ರಾಜ್ಯದಲ್ಲಿ ಖಾಸಗಿ ಮೆಡಿಕಲ್ ಕಾಲೇಜುಗಳ ಲ್ಯಾಬ್‍ಗಳು ಅಲಂಕಾರಕ್ಕೆ ಇರೋದು ಬೇಡ ಎಂದರು.
ಲ್ಯಾಬ್ ಇದ್ದ ಮೇಲೆ ಟೆಸ್ಟ್ ಗಳನ್ನು ಮಾಡಲೇಬೇಕು. ಪ್ರತಿ ಟೆಸ್ಟ್ ಗೂ ಸರ್ಕಾರದಿಂದ ಒಂದು ಟೆಸ್ಟ್ ಗೆ 2250 ರೂ. ನಂತೆ ಹಣ ಕೊಡುತ್ತೇವೆ. ನಾವೇ ಸ್ಯಾಂಪಲ್ ಕೊಟ್ಟು ನಾವೇ ದುಡ್ಡು ಸಹ ಕೊಡುತ್ತೇವೆ. ಅದರೂ ಕೆಲ ಖಾಸಗಿ ಸಂಸ್ಥೆಗಳು ನಮಗೆ ಸಹಕರಿಸುತ್ತಿಲ್ಲ. ಹೀಗಾಗಿ ಅಂತಹವರ ವಿರುದ್ಧ ಕಟ್ಟುನಿಟ್ಟಾದ ಕ್ರಮ ಕೈಗೊಳುತ್ತೇವೆ. ಕೊರೊನಾ ವಿಚಾರದಲ್ಲಿ ಖಾಸಗಿ ಸಂಸ್ಥೆಗಳ ಸಹಕಾರ ಸಿಕ್ಕಲ್ಲ. ಆದರೆ ಅವರನ್ನು ಸರಿ ದಾರಿಗೆ ತರುವುದು ಸರ್ಕಾರಕ್ಕೆ ಗೊತ್ತಿದೆ ತರುತ್ತೇವೆ ಎಂದು ಸುಧಾಕರ್ ಎಚ್ಚರಿಕೆ ನೀಡಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ತೆಲಂಗಾಣದ ಮೊದಲ ಗೃಹ ಸಚಿವ ನಯಾನಿ ನರಸಿಂಹ ರೆಡ್ಡಿ ಇನ್ನಿಲ್ಲ

ತೆಲಂಗಾಣ: ರಾಜ್ಯದ ಮೊದಲ ಗೃಹ ಸಚಿವ, ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಸಂಸ್ಥಾಪಕ ಸದಸ್ಯ ನಯಾನಿ ನರಸಿಂಹ ರೆಡ್ಡಿ ಅವರು ಗುರುವಾರ ಕೊನೆಯುಸಿರೆಳೆದಿದ್ದಾರೆ. ಕೊರೋನಾ ಸೋಂಕು ತಗುಲಿ ಇತ್ತೀಚಿಗಷ್ಟೆ ಗುಣಮುಖರಾಗಿದ್ದರು. ಆದರೆ ಶ್ವಾಸಕೋಶ ಸಂಬಂಧಿಸಿದ...

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜನ್ಮದಿನಕ್ಕೆ ಶುಭ ಹಾರೈಸಿದ ಸಿಎಂ ಯಡಿಯೂರಪ್ಪ

ಮಂಗಳೂರು: ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜನ್ಮದಿನವಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಭಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರಿಗೆ...

ರಾತ್ರಿ ಎಷ್ಟು ಗಂಟೆಗೆ ಊಟ ಮಾಡುತ್ತೀರಾ? ಏಳರ ನಂತರ ಊಟ ಮಾಡಿದರೆ ಆಗುವ ತೊಂದರೆಗಳ ಬಗ್ಗೆ ತಿಳಿಯಿರಿ..

ನೀವು ಎಷ್ಟು ಹೊತ್ತಿಗೆ ತಿಂಡಿ ತಿನ್ನುತ್ತೀರಾ? ಇನ್ನು ಊಟ? ರಾತ್ರಿ ಊಟ? ಎಂದಿಗೂ ಈ ಬಗ್ಗೆ ಯೋಚಿಸಿಯೇ ಇಲ್ಲ ಅಲ್ಲವಾ? ಎಷ್ಟೊತ್ತಿಗೆ ತಿಂಡಿ ಪ್ರಿಪೇರ್ ಆಗುತ್ತದೋ ಅಷ್ಟೊತ್ತಿಗೆ ತಿನ್ನುತ್ತೀರಿ.. ಇನ್ನು ಊಟ ತಿಂಡಿಯ...

ಮಹಾರಾಷ್ಟ್ರ| ಸಿಬಿಐ ತನಿಖೆಗೆ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯ ಮಾಡಿದ ಉದ್ಧವ್ ಠಾಕ್ರೆ

ಮುಂಬೈ: ಮಹಾರಾಷ್ಟ್ರದಲ್ಲಿ ಸಿಬಿಐ ತನಿಖೆಗೆ ನೀಡಿದ ಸಾಮಾನ್ಯ ಒಪ್ಪಿಗೆಯನ್ನು ಉದ್ಧವ್ ಠಾಕ್ರೆಯ ಶಿವಸೇನೆ ಸರ್ಕಾರ ಬುಧವಾರ ಹಿಂತೆಗೆದುಕೊಂಡಿದೆ. ಯಾವುದೇ ತನಿಖೆಯನ್ನು ನಡೆಸಲು ಸಿಬಿಐಗೆ ತನ್ನ ಅಧಿಕಾರ ವ್ಯಾಪ್ತಿಯನ್ನು ಪ್ರವೇಶಿಸಲು ರಾಜ್ಯ ಸರ್ಕಾರದ ಅನುಮತಿ ಪಡೆಯಬೇಕು...

Don't Miss

ತೆಲಂಗಾಣದ ಮೊದಲ ಗೃಹ ಸಚಿವ ನಯಾನಿ ನರಸಿಂಹ ರೆಡ್ಡಿ ಇನ್ನಿಲ್ಲ

ತೆಲಂಗಾಣ: ರಾಜ್ಯದ ಮೊದಲ ಗೃಹ ಸಚಿವ, ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಸಂಸ್ಥಾಪಕ ಸದಸ್ಯ ನಯಾನಿ ನರಸಿಂಹ ರೆಡ್ಡಿ ಅವರು ಗುರುವಾರ ಕೊನೆಯುಸಿರೆಳೆದಿದ್ದಾರೆ. ಕೊರೋನಾ ಸೋಂಕು ತಗುಲಿ ಇತ್ತೀಚಿಗಷ್ಟೆ ಗುಣಮುಖರಾಗಿದ್ದರು. ಆದರೆ ಶ್ವಾಸಕೋಶ ಸಂಬಂಧಿಸಿದ...

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜನ್ಮದಿನಕ್ಕೆ ಶುಭ ಹಾರೈಸಿದ ಸಿಎಂ ಯಡಿಯೂರಪ್ಪ

ಮಂಗಳೂರು: ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜನ್ಮದಿನವಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಭಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರಿಗೆ...

ರಾತ್ರಿ ಎಷ್ಟು ಗಂಟೆಗೆ ಊಟ ಮಾಡುತ್ತೀರಾ? ಏಳರ ನಂತರ ಊಟ ಮಾಡಿದರೆ ಆಗುವ ತೊಂದರೆಗಳ ಬಗ್ಗೆ ತಿಳಿಯಿರಿ..

ನೀವು ಎಷ್ಟು ಹೊತ್ತಿಗೆ ತಿಂಡಿ ತಿನ್ನುತ್ತೀರಾ? ಇನ್ನು ಊಟ? ರಾತ್ರಿ ಊಟ? ಎಂದಿಗೂ ಈ ಬಗ್ಗೆ ಯೋಚಿಸಿಯೇ ಇಲ್ಲ ಅಲ್ಲವಾ? ಎಷ್ಟೊತ್ತಿಗೆ ತಿಂಡಿ ಪ್ರಿಪೇರ್ ಆಗುತ್ತದೋ ಅಷ್ಟೊತ್ತಿಗೆ ತಿನ್ನುತ್ತೀರಿ.. ಇನ್ನು ಊಟ ತಿಂಡಿಯ...
error: Content is protected !!