Latest Posts

ಹಿಂಸಾಚಾರ, ಗಲಭೆಗೆ ಕಾರಣವಾಗುತ್ತಿರುವ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳ ನಿಷೇಧಕ್ಕೆ ಆಗ್ರಹ: ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ

ಮೈಸೂರು: ರಾಜ್ಯದಲ್ಲಿ ಹಿಂಸಾಚಾರ, ಗಲಭೆಗಳು ನಡೆಯುವುದಕ್ಕೆ ಕಾರಣವಾಗುತ್ತಿರುವ ಪಿಎಫ್‌ಐ,ಎಸ್‌ಡಿಪಿಐ ಸಂಘಟನೆಗಳನ್ನು ಕೂಡಲೇ ಸರ್ಕಾರ ನಿಷೇಧಿಸಬೇಕೆಂದು ಮೈಸೂರು ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಬೆಂಗಳೂರಿನ ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಯ ಮೇಲೆ...

ದಿಯಾ ಖುಷಿ ಮತ್ತು ವಿವೇಕ್ ಕಾಂಬಿನೇಷನ್ನಲ್ಲಿ ಹೊಸ ಸಿನಿಮಾ, ಅದು ಯಾವುದು ಗೊತ್ತಾ? ನಿರ್ದೇಶಕ ಯಾರು?

ಅಶೋಕ್ ಸಾರಥ್ಯದಲ್ಲಿ  ಮೂಡಿಬಂದಿದ್ದ  ದಿಯಾ  ಸಿನಿಮಾ  ಸಿನಿಪ್ರಿಯರ  ಮನಗೆದ್ದಿದೆ.  ಇದರಲ್ಲಿ  ನಟಿ  ಖುಷಿಯ ಅವರ  ಪಾತ್ರ  ಎಲ್ಲರಿಗೂ  ಹೆಚ್ಚುಮೆಚ್ಚಾಗಿತ್ತು. ನಂತರ  ಖುಷಿ  ಸ್ಯಾಂಡಲ್‌ವುಡ್  ಸಾಲು  ಸಾಲು ಸಿನಿಮಾಗಳಲ್ಲಿ  ಬ್ಯುಸಿಯಾಗಿದ್ದಾರೆ.  ಸದ್ಯ ಪ್ರೀಮಿಯರ್  ಪದ್ಮಿನಿ’ ಚಿತ್ರವು...

ರಾಗಿಗುಡ್ಡದಲ್ಲಿ  ಜೈವಿಕ ವನ: ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ನಗರದಲ್ಲಿರುವ ರಾಗಿಗುಡ್ಡದಲ್ಲಿ ಸುಮಾರು 20ಎಕ್ರೆ ಕಂದಾಯ ಜಮೀನಿನಲ್ಲಿ ಜೈವಿಕವನ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ಜೈವಿಕ ವನ ಅಭಿವೃದ್ಧಿ ಕುರಿತು ಜಿಲ್ಲಾಡಳಿತ...

ಕಾರಾಗೃಹದಲ್ಲಿ ಗಾಂಜಾ-ನಿಷೇಧಿತ ವಸ್ತುಗಳ ಬಳಕೆ: ನಾಲ್ವರು ಆರೋಪಿಗಳಿಗೆ ಆರು ತಿಂಗಳ ಶಿಕ್ಷೆ

sharing is caring...!

ಧಾರವಾಡ: ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಅಕ್ರಮವಾಗಿ ಗಾಂಜಾ ಹಾಗೂ ನಿಷೇಧಿತ ವಸ್ತುಗಳನ್ನು ಬಳಸುತ್ತಿದ್ದ ನಾಲ್ವರು ಖೈದಿಗಳಿಗೆ ಆರೋಪ ಸಾಬೀತಾದ ಹಿನ್ನೆಲೆ ಎರಡನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಮೇ.೨೩ರ ೨೦೧೦ರಲ್ಲಿ ಉಪನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಜಿಲ್ಲಾ ಕಾರಾಗೃಹದ ಶೋಧನೆಗೆ ತೆರಳಿದಾಗ, ಆರೋಪಿಗಳಾದ ಬಚ್ಚಾಖಾನ ಉರ್ಫ್ ಯುಸೂಫ್ ಖಾದ್ರಿ, ಶಂಕರಗೌಡ ಅಲಿಯಾಸ್ ಬೆತ್ತನಗೆರೆ ಶಂಕರ ತಂದೆ ಗೋಪಾಲಗೌಡ, ಮುನಿರಾಜು ಹನುಮಂತರಾಯಪ್ಪ, ಜಾವೇದ ಶಂಶಾದ್ ಅಲಿ ಡಾಲಾಯತ್ ಈ ನಾಲ್ವರು ತಮ್ಮ ಕೊಠಡಿಗಳ ತಪಾಸಣೆಗೆ ಅಡ್ಡಿಪಡಿಸಿದ್ದರು.
ಅಕ್ರಮವಾಗಿ ಗಾಂಜಾ ಹಾಗೂ ನಿಷೇಧಿತ ವಸ್ತುಗಳನ್ನು ಹೊಂದಿದ್ದ ಆರೋಪ ಸಾಬೀತಾದ ಕಾರಣ ಜು.28ರಂದು ನ್ಯಾಯಾಧೀಶ ಪಂಚಾಕ್ಷರಿ ಎಂ ಒಂದನೇ ಆರೋಪಿಗೆ ಎರಡು ವರ್ಷ, ಎರಡನೇ ಆರೋಪಿಗೆ ಒಂದು ವರ್ಷ ಹಾಗೂ ಮೂರು ಮತ್ತು ನಾಲ್ಕನೇ ಆರೋಪಿಗಳಿಗೆ ಆರು ತಿಂಗಳ ಶಿಕ್ಷೆ ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಸರೋಜಾ ಹೊಸಮನಿ ವಾದ ಮಂಡಿಸಿದ್ದರು.

Latest Posts

ಹಿಂಸಾಚಾರ, ಗಲಭೆಗೆ ಕಾರಣವಾಗುತ್ತಿರುವ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳ ನಿಷೇಧಕ್ಕೆ ಆಗ್ರಹ: ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ

ಮೈಸೂರು: ರಾಜ್ಯದಲ್ಲಿ ಹಿಂಸಾಚಾರ, ಗಲಭೆಗಳು ನಡೆಯುವುದಕ್ಕೆ ಕಾರಣವಾಗುತ್ತಿರುವ ಪಿಎಫ್‌ಐ,ಎಸ್‌ಡಿಪಿಐ ಸಂಘಟನೆಗಳನ್ನು ಕೂಡಲೇ ಸರ್ಕಾರ ನಿಷೇಧಿಸಬೇಕೆಂದು ಮೈಸೂರು ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಬೆಂಗಳೂರಿನ ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಯ ಮೇಲೆ...

ದಿಯಾ ಖುಷಿ ಮತ್ತು ವಿವೇಕ್ ಕಾಂಬಿನೇಷನ್ನಲ್ಲಿ ಹೊಸ ಸಿನಿಮಾ, ಅದು ಯಾವುದು ಗೊತ್ತಾ? ನಿರ್ದೇಶಕ ಯಾರು?

ಅಶೋಕ್ ಸಾರಥ್ಯದಲ್ಲಿ  ಮೂಡಿಬಂದಿದ್ದ  ದಿಯಾ  ಸಿನಿಮಾ  ಸಿನಿಪ್ರಿಯರ  ಮನಗೆದ್ದಿದೆ.  ಇದರಲ್ಲಿ  ನಟಿ  ಖುಷಿಯ ಅವರ  ಪಾತ್ರ  ಎಲ್ಲರಿಗೂ  ಹೆಚ್ಚುಮೆಚ್ಚಾಗಿತ್ತು. ನಂತರ  ಖುಷಿ  ಸ್ಯಾಂಡಲ್‌ವುಡ್  ಸಾಲು  ಸಾಲು ಸಿನಿಮಾಗಳಲ್ಲಿ  ಬ್ಯುಸಿಯಾಗಿದ್ದಾರೆ.  ಸದ್ಯ ಪ್ರೀಮಿಯರ್  ಪದ್ಮಿನಿ’ ಚಿತ್ರವು...

ರಾಗಿಗುಡ್ಡದಲ್ಲಿ  ಜೈವಿಕ ವನ: ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ನಗರದಲ್ಲಿರುವ ರಾಗಿಗುಡ್ಡದಲ್ಲಿ ಸುಮಾರು 20ಎಕ್ರೆ ಕಂದಾಯ ಜಮೀನಿನಲ್ಲಿ ಜೈವಿಕವನ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ಜೈವಿಕ ವನ ಅಭಿವೃದ್ಧಿ ಕುರಿತು ಜಿಲ್ಲಾಡಳಿತ...

ಕೆಲವು ದುಷ್ಟ ಶಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಯತ್ನಿಸುತ್ತಿವೆ: ಸಚಿವ ಕೆ.ಗೋಪಾಲಯ್ಯ

ಹಾಸನ: ಕೆಲವು ದುಷ್ಟ ಶಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಯತ್ನಿಸುತ್ತಿವೆ ಎಂದು ಸಚಿವ ಕೆ.ಗೋಪಾಲಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಹಾಸನದಲ್ಲಿಮಾತನಾಡಿದ ಅವರು,ಈ ದುಷ್ಟ ಶಕ್ತಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.ದುಷ್ಟ ಪಡೆಗಳನ್ನು ನಮ್ಮ...

Don't Miss

ಹಿಂಸಾಚಾರ, ಗಲಭೆಗೆ ಕಾರಣವಾಗುತ್ತಿರುವ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳ ನಿಷೇಧಕ್ಕೆ ಆಗ್ರಹ: ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ

ಮೈಸೂರು: ರಾಜ್ಯದಲ್ಲಿ ಹಿಂಸಾಚಾರ, ಗಲಭೆಗಳು ನಡೆಯುವುದಕ್ಕೆ ಕಾರಣವಾಗುತ್ತಿರುವ ಪಿಎಫ್‌ಐ,ಎಸ್‌ಡಿಪಿಐ ಸಂಘಟನೆಗಳನ್ನು ಕೂಡಲೇ ಸರ್ಕಾರ ನಿಷೇಧಿಸಬೇಕೆಂದು ಮೈಸೂರು ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಬೆಂಗಳೂರಿನ ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಯ ಮೇಲೆ...

ದಿಯಾ ಖುಷಿ ಮತ್ತು ವಿವೇಕ್ ಕಾಂಬಿನೇಷನ್ನಲ್ಲಿ ಹೊಸ ಸಿನಿಮಾ, ಅದು ಯಾವುದು ಗೊತ್ತಾ? ನಿರ್ದೇಶಕ ಯಾರು?

ಅಶೋಕ್ ಸಾರಥ್ಯದಲ್ಲಿ  ಮೂಡಿಬಂದಿದ್ದ  ದಿಯಾ  ಸಿನಿಮಾ  ಸಿನಿಪ್ರಿಯರ  ಮನಗೆದ್ದಿದೆ.  ಇದರಲ್ಲಿ  ನಟಿ  ಖುಷಿಯ ಅವರ  ಪಾತ್ರ  ಎಲ್ಲರಿಗೂ  ಹೆಚ್ಚುಮೆಚ್ಚಾಗಿತ್ತು. ನಂತರ  ಖುಷಿ  ಸ್ಯಾಂಡಲ್‌ವುಡ್  ಸಾಲು  ಸಾಲು ಸಿನಿಮಾಗಳಲ್ಲಿ  ಬ್ಯುಸಿಯಾಗಿದ್ದಾರೆ.  ಸದ್ಯ ಪ್ರೀಮಿಯರ್  ಪದ್ಮಿನಿ’ ಚಿತ್ರವು...

ರಾಗಿಗುಡ್ಡದಲ್ಲಿ  ಜೈವಿಕ ವನ: ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ನಗರದಲ್ಲಿರುವ ರಾಗಿಗುಡ್ಡದಲ್ಲಿ ಸುಮಾರು 20ಎಕ್ರೆ ಕಂದಾಯ ಜಮೀನಿನಲ್ಲಿ ಜೈವಿಕವನ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ಜೈವಿಕ ವನ ಅಭಿವೃದ್ಧಿ ಕುರಿತು ಜಿಲ್ಲಾಡಳಿತ...
error: Content is protected !!