Tuesday, June 28, 2022

Latest Posts

ಕಾರು ಸಮೇತ ವ್ಯಕ್ತಿಯನ್ನು ಸುಟ್ಟು ಭೀಕರ ಹತ್ಯೆ

ಹಾಸನ: ಕಾರು ಸಮೇತ ವ್ಯಕ್ತಿಯನ್ನು ಸುಟ್ಟು ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಮಟ್ಟನವಿಲೆ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 75 ರ ಸಮೀಪವೇ ಭೀಕರ ಕೃತ್ಯ ನಡೆದಿದ್ದು, ಬೇರೆಲ್ಲೋ ಕೊಲೆ ಮಾಡಿ ಇಲ್ಲಿ ಸುಟ್ಟು ಹಾಕಿರುವ ಸಂದೇಹ ವ್ಯಕ್ತವಾಗಿದ್ದು, ಗುರುತು ಸಿಗಲಾರದಷ್ಟರ ಮಟ್ಪಿಗೆ ಮೃತದೇಹ ಸುಟ್ಟು ಕರಕಲಾಗಿದೆ.

ಘಟನೆಯಿಂದ ಸ್ಥಳೀಯ ನಿವಾಸಿಗಳು ಬೆಚ್ಚಿ‌ ಬಿದ್ದಿದ್ದು, ಸ್ಥಳಕ್ಕೆ ಹಿರೀಸಾವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss