Thursday, November 26, 2020

Latest Posts

ಮಂಗಳೂರು| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ವರದಿ, ಮಂಗಳೂರು ಎಲ್ಲಾ ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಖಾಸಗೀಕರಣಗಳನ್ನು ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಗುರುವಾರ...

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಮೈಸೂರು ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ಪ್ರತ್ಯೇಕ ಜಿಲ್ಲೆ ಆಗಲೇಬೇಕು. ಇದರಿಂದ ಆ ಜಿಲ್ಲೆಗೆ ಅನುಕೂಲವಾಗಲಿದೆಯೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು. ಗುರುವಾರ ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...

ಕಾಲೇಜು ಆರಂಭದ ಬೆನ್ನಲ್ಲೇ ಶಾಕ್: ದ.ಕ.ದಲ್ಲಿ ತರಗತಿಗೆ ಹಾಜರಾದ 29 ವಿದ್ಯಾರ್ಥಿಗಳಿಗೆ ಕೊರೋನಾ!

ಹೊಸ ದಿಗಂತ ವರದಿ, ಮಂಗಳೂರು:

ಕೊರೋನಾ ಕಾಡಿದ ಬರೋಬ್ಬರಿ 7ತಿಂಗಳ ಬಳಿಕ ಕಾಲೇಜು ಆರಂಭವಾಗಿತ್ತು. ಆದರೆ ಕಾಲೇಜು ಆರಂಭವಾದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಕೊರೋನಾ ಕಾಟ ನೀಡಿದ್ದು, ಆತಂಕ ಸೃಷ್ಟಿಸಿದೆ.
ನ.17ರಿಂದ ಕಾಲೇಜುಗಳು ಪುನರಾರಂಭಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳ ಪೈಕಿ 29 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯಿರಿ 29 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವುದನ್ನು `ಹೊಸ ದಿಗಂತ’ಕ್ಕೆ ಖಚಿತಪಡಿಸಿದ್ದಾರೆ.
ಶನಿವಾರ 16,441 ವಿದ್ಯಾರ್ಥಿಗಳ ಗಂಟಲು ದ್ರವ ಮಾದರಿಯ ಪರೀಕ್ಷೆ ನಡೆದಿದ್ದು. ಇದರಲ್ಲಿ 29ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ ಎಂದವರು ಹೇಳಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಮಂಗಳೂರು| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ವರದಿ, ಮಂಗಳೂರು ಎಲ್ಲಾ ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಖಾಸಗೀಕರಣಗಳನ್ನು ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಗುರುವಾರ...

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಮೈಸೂರು ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ಪ್ರತ್ಯೇಕ ಜಿಲ್ಲೆ ಆಗಲೇಬೇಕು. ಇದರಿಂದ ಆ ಜಿಲ್ಲೆಗೆ ಅನುಕೂಲವಾಗಲಿದೆಯೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು. ಗುರುವಾರ ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...

ಮೈಸೂರು ವಿವಿಯಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸಂಗೀತ ಪೀಠ ಸ್ಥಾಪನೆ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಗೀತ ಲೋಕದ ದಿಗ್ಗಜ ದಿವಂಗತ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರಿನಲ್ಲಿ ಸಂಗೀತ ಪೀಠ ತೆರೆಯಲು ವಿವಿ ಸಿಂಡಿಕೇಟ್ ಅನುಮೋದನೆ ನೀಡಿದೆ. ವಿಶ್ವವಿದ್ಯಾಲಯದ ಲಲಿತಕಲಾ ಕಾಲೇಜಿನಲ್ಲಿ ಎಸ್.ಪಿ.ಬಿ ಸಂಗೀತ ಪೀಠ ಸ್ಥಾಪಿಸಲು...

Don't Miss

ಮಂಗಳೂರು| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ವರದಿ, ಮಂಗಳೂರು ಎಲ್ಲಾ ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಖಾಸಗೀಕರಣಗಳನ್ನು ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಗುರುವಾರ...

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಮೈಸೂರು ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ಪ್ರತ್ಯೇಕ ಜಿಲ್ಲೆ ಆಗಲೇಬೇಕು. ಇದರಿಂದ ಆ ಜಿಲ್ಲೆಗೆ ಅನುಕೂಲವಾಗಲಿದೆಯೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು. ಗುರುವಾರ ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...
error: Content is protected !!