Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ಕಾವೇರಿ ತೀರ್ಥೋದ್ಭವ: ಜಿಲ್ಲಾಡಳಿತದ ನಡೆಗೆ ಅಸಮಾಧಾನ

ತಲಕಾವೇರಿ: ತೀರ್ಥೋದ್ಭವದ ಸಂದರ್ಭ ಕೋವಿಡ್ ಪರೀಕ್ಷೆ ಮಾಡಿಸಿಕೊಂಡವರಿಗೆ ಮಾತ್ರ ಕ್ಷೇತ್ರದೊಳಗೆ ಪ್ರವೇಶ ಎಂದು ನಿರ್ಧಾರ ಕೈಗೊಂಡು ಕೊನೆ ಕ್ಷಣದಲ್ಲಿ ಎಲ್ಲರನ್ನೂ ಒಳಗೆ ಬಿಟ್ಟ ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿ ತಲಕಾವೇರಿ – ಭಾಗಮಂಡಲ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ತೀರ್ಥೋದ್ಭವಕ್ಕೆ ಮುನ್ನವೇ ತಲಕಾವೇರಿ ಕ್ಷೇತ್ರದಿಂದ ಹೊರನಡೆದ ಪ್ರಸಂಗ ನಡೆದಿದೆ.
ಕಳೆದೊಂದು ತಿಂಗಳಿನಿಂದ ತಲಕಾವೇರಿ ಕ್ಷೇತ್ರದಲ್ಲಿ ಸುಸೂತ್ರ ತೀರ್ಥೋದ್ಭವಕ್ಕಾಗಿ ಮತ್ತು ಆರೋಗ್ಯ ಸಂರಕ್ಷಣೆ ನಿಟ್ಟಿನಲ್ಲಿ ದೇವಾಲಯ ಸಮಿತಿ ಕೈಗೊಂಡಿದ್ದ ಎಲ್ಲಾ ರೀತಿಯ ಮುಂಂಜಾಗ್ರತಾ ಕ್ರಮ ಜಿಲ್ಲಾಡಳಿತದ ಕೆಲವೇ ನಿಮಿಷಗಳ ನಿರ್ಧಾರದಿಂದ ಹಾಳಾಗಿದೆ. ನಮ್ಮ ಶ್ರಮಕ್ಕೆ ಬೆಲೆ ಎಲ್ಲಿದೆ ಎಂದು ಸಮಿತಿ ಅಧ್ಯಕ್ಷ ಬಿ.ಎಸ್. ತಮ್ಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಹೀಗೆ ಎಲ್ಲರನ್ನೂ ಕ್ಷೇತ್ರದೊಳಕ್ಕೆ ಬಿಡುವುದಿದ್ದರೆ ಬೇರೆಯವರೂ ಕ್ಷೇತ್ರಕ್ಕೆ ಬರಬಹುದಿತ್ತಲ್ಲ. ಕೋವಿಡ್ ಪರೀಕ್ಷೆ ಕೈಗೊಂಡವರು ಮಾತ್ರ ಬನ್ನಿ ಎಂದು ತೀರ್ಮಾನ ಕೈಗೊಂಡು ನಂತರ ಕೊನೇ ಕ್ಷಣದಲ್ಲಿ ಎಲ್ಲರಿಗೂ ಕ್ಷೇತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಿದರೆ ಕ್ಷೇತ್ರಕ್ಕೆ ಬರಲು ಅಸಾಧ್ಯವಾದ ಭಕ್ತರಿಗೆ ಏನೆಂದು ಉತ್ತರಿಸುವುದು? ಹೀಗಿದ್ದರೆ ಈ ಮೊದಲು ನಾವು ಕೈಗೊಂಡ ತೀರ್ಮಾನಕ್ಕೆ ನೀಡಿದ ಹೇಳಿಕೆಗೆ ಬೆಲೆ ಏನು? ಇಂತಹ ತೀರ್ಮಾನದಿಂದ ಕ್ಷೇತ್ರಕ್ಕೆ ಬರಲಾಗದ ಸಾವಿರಾರು ಭಕ್ತರಿಗೆ ಅಸಮಾಧಾನವಾಗಿದೆ. ಇದಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಯೇ ಹೊಣೆ ಎಂದು ಗುಡುಗಿದ ಅವರು, ತೀರ್ಥೋದ್ಭವಕ್ಕೆ ಮುನ್ನವೇ ತಲಕಾವೇರಿ ಕ್ಷೇತ್ರದಿಂದ ಹೊರನಡೆದರು

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!