Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ಕಾವೇರಿ ನದಿಯಲ್ಲಿ ಸ್ನಾನಮಾಡಲು ತೆರಳಿದ್ದ ಇಬ್ಬರು ಸನ್ಯಾಸಿಗಳು ನೀರುಪಾಲು

ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಸ್ನಾನಮಾಡಲು ತೆರಳಿದ್ದ ಹರೇ ರಾಮ ಹರೆ ಕೃಷ್ಣನ ಇಬ್ಬರು ಸನ್ಯಾಸಿಗಳು ಕೊಚ್ಚಿಹೋಗಿದ್ದು, ಮೃತ ದೇಹಕ್ಕಾಗಿ ಪೊಲೀಸರು ಮತ್ತು ಅಗ್ನಿಶಾಮಕದಳದ ಸಿಬ್ಬಂದಿ ತೀವ್ರ ಶೋಧಕಾರ್ಯಕ್ಕೆ ಮುಂದಾಗಿದ್ದಾರೆ.
ತಾಲೂಕಿನ ಮಹದೇವಪುರ ಗ್ರಾಮದ ಹೊರವಲಯದಲ್ಲಿರುವ ಇಸ್ಕಾನ್ ಸಂಸ್ಥೆಯ ಹರೇ ಕೃಷ್ಣ ಫಾರ್ಮ್‍ನಲ್ಲಿ ಮಧ್ಯಾಹ್ನ ಘಟನೆ ನಡೆದಿದ್ದು, ಬೆಂಗಳೂರಿನ ಆರ್.ಎಸ್.ದಾಸ್ (43) ಹಾಗೂ ಚಿತ್ರದುರ್ಗ ಟೌನ್ ನಿವಾಸಿ ಗುಣಾರನವದಾಸ್ (35) ಮೃತರು. ಪ್ರಸ್ತುತ ಮೈಸೂರಿನ ಇಸ್ಕಾನ್ ದೇವಾಲಯದಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುದ್ದವರು ಎಂದು ತಿಳಿದು ಬಂದಿದೆ.
ಘಟನೆ ವಿವರ: ಆರ್.ಎಸ್.ದಾಸ್ ಹಾಗೂ ಗುಣಾರನವದಾಸ್ ಈ ಇಬ್ಬರು ತಮ್ಮ ಇತರ ಸಹೋದ್ಯೋಗಿಗಳೊಂದಿಗೆ ಶುಕ್ರವಾರ ತಾಲೂಕಿನ ಇಸ್ಕಾನ್ ಸಂಸ್ಥೆಗೆ ಸೇರಿದ ಹರೇ ಕೃಷ್ಣ ಫಾರ್ಮ್‍ನ ದೇವಾಲಯದಲ್ಲಿ ನಡೆಯುತ್ತದ್ದ ಭಜನೆಗಾಗಿ ಆಗಮಿಸಿದ್ದು, ದೇವರ ದರ್ಶನಕ್ಕೆ ಮಡಿಗೊಳ್ಳಲು ಫಾರ್ಮ್‍ನ ಸಮೀಪದಲ್ಲಿರುವ ಕಾವೇರಿ ನದಿಯಲ್ಲಿ ಸ್ನಾನ ಮಾಡಲು ನದಿಗಿಳಿದಿದ್ದಾರೆ. ನೀರಿನ ಸೆಳೆತಕ್ಕೆ ದಡದಲ್ಲಿದ್ದ ಆರ್.ಎಸ್.ದಾಸ್ ಮೊದಲು ಕಾಲುಜಾರಿ ಬಿದ್ದು ಕೋಚ್ಚಿಹೋಗುತ್ತಿದ್ದು, ಇವರನ್ನು ರಕ್ಷಿಸಲು ಗುಣಾರನವದಾಸ್ ಮುಂದಾದ ವೇಳೆ ಅವರು ಸಹ ನದಿಯ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದಾರೆ ಎಂದು ಸ್ಥಳದಲ್ಲಿದ್ದ ಇತರರು ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಅಗ್ನೀಶಾಮಕ ಠಾಣೆ ಸಿಬ್ಬಂದಿ, ಅರಕೆರೆ ಠಾಣೆ ಪೊಲೀಸರು ಆಗಮಿಸಿ ಸ್ಥಳಿಯರ ನೆರವಿನೊಂದಿಗೆ ದೋಣಿಯಲ್ಲಿ ಕಾರ್ಯಚರಣೆ ಕೈಗೊಂಡಿದ್ದಾರೆ. ತಾಲೂಕು ಹರೇ ಕೃಷ್ಣ ಫಾರ್ಮ್‍ನ ಮುಖ್ಯಸ್ಥ ಕೃಷ್ಣದಾಸ್ ಸ್ಥಳದಲ್ಲೆ ಹಾಜರಿದ್ದು, ಇವರ ಜೊತೆಯಲ್ಲಿದ್ದ ಇತರರನ್ನು ಸಂತೈಸಿದ್ದಾರೆ. ಈ ಸಂಬಂಧ ಅರಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!