Monday, September 21, 2020
Monday, September 21, 2020

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಶಪ್ಪನವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ : ದೊಡ್ಡನಗೌಡ

sharing is caring...!

ಬಾಗಲಕೋಟೆ : ಸುಖಾ ಸುಮ್ಮನೇ ಆರೋಪ ಮಾಡುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿರುವ ಮಾಜಿ ಶಾಸಕ ವಿಜಯಾನಂದ ಕಾಶಪ್ಪ ನವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಾಗುವುದು ಎಂದು ಹುನಗುಂದ ಮತಕ್ಷೇತ್ರದ ಶಾಸಕ ದೊಡ್ಡನಗೌಡ ಪಾಟೀಲ‌ ಹೇಳಿದರು.
ನವನಗರದ ಪತ್ರಿಕಾಭವನದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹುನಗುಂದ‌ಮತಕ್ಷೇತ್ರದಲ್ಲಿ ಚಿದಾನಂದ ಎಂಬ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ವೈದ್ಯರೇ ವರದಿ ನೀಡಿದ್ದಾರೆ.‌ದೊಡ್ಡನಗೌಡ ಪಾಟೀಲ ಅವರು ಹಾಗೂ ಬೆಂಬಲಿಗರಿಂದ ಚಿದಾನಂದ ಎಂಬವವರು ಸಾವನ್ನಪ್ಪಿದ್ದಾರೆಂದು ಕಾಶಪ್ಪನವರ ಆರೋಪ ಮಾಡುವುದರಲ್ಲಿ ಹುರಳಿಲ್ಲ ಎಂದು ತಿಳಿಸಿದರು.
ಚಿದಾನಂದ ಸಾವಿನ ಬಗ್ಗೆ ಪೊಲೀಸ್ ಇಲಾಖೆ ಆಗಲಿ ಇನ್ಯಾವುದೋ ಏಜೆನ್ಸಿಯಿಂದ ತನಿಖೆ ನಡೆದರೂ ಅದಕ್ಕೆ ಸಿದ್ದವಾಗಿದ್ದೇವೆ ಎಂದು ಹೇಳಿದರು.
ಅಕ್ರಮ‌ ವ್ಯವಹಾರ ಹಾಗೂ ಗೂಂಡಾಗಿರಿ‌ ಸಂಸ್ಕೃತಿ ಕಾಶಪ್ಪನವರದು ಆದರೆ ನಮ್ಮದು ಅಕ್ರಮಗಳನ್ನು ಕಡಿವಾಣ ಹಾಕಲು ಒತ್ತು ಕೊಡುತ್ತಿದ್ದೇವೆ. ಕೂಡಲಸಂಗಮ ದೇವಸ್ಥಾನಕ್ಕೆ ದಾಸೋಹಕ್ಕೆ ಬಂದ ಅಕ್ಕಿಯನ್ನು ಸಹ ಮಾರಿಕೊಂಡಿದ್ದಾರೆ.ಇದೆಲ್ಲಾ ದಾಖಲೆಗಳು‌ಇವೆ. ಇಂತಹ ಕೆಟ್ಟ ಆಡಳಿತ‌ಮಾಡುವ ಸಂಸ್ಕೃತಿ ನಮ್ಮದಲ್ಲ ಎಂದು‌ಕಾಶಪ್ಪನವರಿಗೆ ಟಾಂಗ್ ನೀಡಿದರು.

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ. ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100...

Don't Miss

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...
error: Content is protected !!