Friday, September 25, 2020
Friday, September 25, 2020

Latest Posts

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಕೊರೋನಾ ಬೆದರಿಸಲು ಪ್ರತಿಯೊಬ್ಬರೂ ಮಾಸ್ಕ್ ಧರಿಸಿ: ಎ.ಎಂ. ಶ್ರೀಧರ್

ವೀರಾಜಪೇಟೆ: ಕೊರೋನಾ ವೈರಸ್ ತಡೆಗಟ್ಟಲು ಅನೇಕ ಕರ‍್ಯಕ್ರಮಗಳನ್ನು ರ‍್ಕಾರ ಹಮ್ಮಿಕೊಂಡಿದ್ದರೂ ಎಲ್ಲವನ್ನೂ ನೋಡಿಕೊಳ್ಳುವುದು ಕಷ್ಟ. ಆದ್ದರಿಂದ ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಎಂಬಂತೆ ಪ್ರತಿಯೊಬ್ಬರೂ ಮಾಸ್ಕ್ ಧರಿಸುವ ಮೂಲಕ ಅಂತರ ಕಾಯ್ದುಕೊಂಡು ಕೊರೋನಾ...

ಕೊರೋನಾ ಪರೀಕ್ಷೆಯಲ್ಲಿ ದಾಖಲೆ: ದೇಶದಲ್ಲಿ ಒಂದೇ ದಿನ 13 ಲಕ್ಷ ಜನರಿಗೆ ಕೊರೋನಾ ಟೆಸ್ಟ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದಂತೆಯೇ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯವೂ ಹೆಚ್ಚಿದೆ. ದೇಶದಲ್ಲಿ ದಾಖಲೆಯ ೧೩ ಲಕ್ಷ ಜನರಿಗೆ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದೆ. ಒಂದೇ ದಿನ ದೇಶದಲ್ಲಿ...

ಕಾಸರಗೋಡು: ಅಕ್ರಮ ನುಸುಳುಕೋರರನ್ನು ತಡೆಯಲು ಈಗ ಗಡಿಯಲ್ಲಿ ಸಶಸ್ತ್ರ ಪೊಲೀಸರ ನಿಯೋಜನೆ

sharing is caring...!

ಮಂಗಳೂರು: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಒಳದಾರಿಯಾಗಿ ಅಕ್ರಮವಾಗಿ ನುಸುಳುತ್ತಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಸರಗೋಡು ಆಡಳಿತ ಈಗ ಗಡಿಯಲ್ಲಿ ಪೊಲೀಸ್ ಕಾವಲು ಇನ್ನಷ್ಟು ಬಿಗಿಗೊಳಿಸಿದೆ.
ಗಡಿ ಭಾಗದುದ್ದಕ್ಕೂ ಸಶಸ್ತ್ರ ಮೀಸಲು ಪಡೆಯ ಪೊಲೀಸರನ್ನು ನಿಯೋಜಿಸಲಾಗಿದ್ದು, ಅಕ್ರಮವಾಗಿ ಪ್ರವೇಶಿಸುವವರ ಮೇಲೆ ಹದ್ದಿನ ಕಣ್ಣಿಟ್ಟಿದೆ.
ಎಲ್ಲೆಲ್ಲಿದೆ ಸಶಸ್ತ್ರ ಮೀಸಲು ಪಡೆ?
ಸದ್ಯ ತಲಪಾಡಿ ಗಡಿ, ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ 22 , ಆದೂರಿನ 9 , ಬದಿಯಡ್ಕದ ಮೂರು ಕಡೆಗಳಲ್ಲಿ ಸಶಸ್ತ್ರ ಮೀಸಲು ಪಡೆಯ ಪೊಲೀಸರನ್ನು ನಿಯೋಜಿಸಲಾಗಿದೆ. ಇದಲ್ಲದೆ ಬಂದಡ್ಕ – ಮಾಣಿಮೂಲೆ , ಪಾಣತ್ತೂರು ಮೊದಲಾದೆಡೆಗಳಲ್ಲಿ ಪೊಲೀಸ್ ಕಾವಲು ಹಾಕಲಾಗಿದೆ. ಕೊರೋನಾ ವಿರುದ್ಧ ಸಮರ ಮುಂದುವರಿಸಿರುವ ಆಡಳಿತ ಪಾಸಿಟಿವ್ ಪ್ರಕರಣ ಹೆಚ್ಚಾದಂತೆ ವ್ಯಾಪಕ ಎಚ್ಚರಿಕೆ ವಹಿಸಿದೆ.

Latest Posts

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಕೊರೋನಾ ಬೆದರಿಸಲು ಪ್ರತಿಯೊಬ್ಬರೂ ಮಾಸ್ಕ್ ಧರಿಸಿ: ಎ.ಎಂ. ಶ್ರೀಧರ್

ವೀರಾಜಪೇಟೆ: ಕೊರೋನಾ ವೈರಸ್ ತಡೆಗಟ್ಟಲು ಅನೇಕ ಕರ‍್ಯಕ್ರಮಗಳನ್ನು ರ‍್ಕಾರ ಹಮ್ಮಿಕೊಂಡಿದ್ದರೂ ಎಲ್ಲವನ್ನೂ ನೋಡಿಕೊಳ್ಳುವುದು ಕಷ್ಟ. ಆದ್ದರಿಂದ ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಎಂಬಂತೆ ಪ್ರತಿಯೊಬ್ಬರೂ ಮಾಸ್ಕ್ ಧರಿಸುವ ಮೂಲಕ ಅಂತರ ಕಾಯ್ದುಕೊಂಡು ಕೊರೋನಾ...

ಕೊರೋನಾ ಪರೀಕ್ಷೆಯಲ್ಲಿ ದಾಖಲೆ: ದೇಶದಲ್ಲಿ ಒಂದೇ ದಿನ 13 ಲಕ್ಷ ಜನರಿಗೆ ಕೊರೋನಾ ಟೆಸ್ಟ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದಂತೆಯೇ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯವೂ ಹೆಚ್ಚಿದೆ. ದೇಶದಲ್ಲಿ ದಾಖಲೆಯ ೧೩ ಲಕ್ಷ ಜನರಿಗೆ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದೆ. ಒಂದೇ ದಿನ ದೇಶದಲ್ಲಿ...

ಅವಿಶ್ವಾಸ ನಿರ್ಣಯ ಮಂಡನೆ: ಯಾವಾಗ ಕರೆದರೂ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಶನಿವಾರ ಈ ವಿಚಾರ ಚರ್ಚೆ ಆಗಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅವಿಶ್ವಾಸ ನಿರ್ಣಯ ಚರ್ಚೆಗೆ ಸ್ಪೀಕರ್‌ಗೆ ಅವಕಾಶ ಕೇಳಿದ್ದೇವಾದರೂ ಇಂದಿನ...

Don't Miss

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಕೊರೋನಾ ಬೆದರಿಸಲು ಪ್ರತಿಯೊಬ್ಬರೂ ಮಾಸ್ಕ್ ಧರಿಸಿ: ಎ.ಎಂ. ಶ್ರೀಧರ್

ವೀರಾಜಪೇಟೆ: ಕೊರೋನಾ ವೈರಸ್ ತಡೆಗಟ್ಟಲು ಅನೇಕ ಕರ‍್ಯಕ್ರಮಗಳನ್ನು ರ‍್ಕಾರ ಹಮ್ಮಿಕೊಂಡಿದ್ದರೂ ಎಲ್ಲವನ್ನೂ ನೋಡಿಕೊಳ್ಳುವುದು ಕಷ್ಟ. ಆದ್ದರಿಂದ ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಎಂಬಂತೆ ಪ್ರತಿಯೊಬ್ಬರೂ ಮಾಸ್ಕ್ ಧರಿಸುವ ಮೂಲಕ ಅಂತರ ಕಾಯ್ದುಕೊಂಡು ಕೊರೋನಾ...

ಕೊರೋನಾ ಪರೀಕ್ಷೆಯಲ್ಲಿ ದಾಖಲೆ: ದೇಶದಲ್ಲಿ ಒಂದೇ ದಿನ 13 ಲಕ್ಷ ಜನರಿಗೆ ಕೊರೋನಾ ಟೆಸ್ಟ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದಂತೆಯೇ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯವೂ ಹೆಚ್ಚಿದೆ. ದೇಶದಲ್ಲಿ ದಾಖಲೆಯ ೧೩ ಲಕ್ಷ ಜನರಿಗೆ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದೆ. ಒಂದೇ ದಿನ ದೇಶದಲ್ಲಿ...
error: Content is protected !!