Monday, September 28, 2020
Monday, September 28, 2020

Latest Posts

ಯಾದಗಿರಿಯಲ್ಲಿ ಬಸ್-ಆಟೋ ಸಂಚಾರ ಸ್ಥಗಿತ: ಅಂಗಡಿ ಬಂದ್

ಯಾದಗಿರಿ : ದೇಶವ್ಯಾಪ್ತಿ ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಕರೆದ ಬಂದ ನಗರದಲ್ಲಿ ಬಹುತೇಕ ಯಶಸ್ವಿಯಾಗಿ ಕಂಡು ಬಂದಿತು. ಬೆಳಿಗ್ಗೆಯಿಂದಲೆ ವಿವಿಧ ಸಂಘಟನೆಗಳು ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವಂತೆ ಮನವಿ ಮಾಡಿದರು. ಮನವಿಗೆ ಸ್ಪಂಧಿಸಿದ...

ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ಈ ಕಾಯ್ದೆ ಜಾರಿಯಿಂದ ರೈತರಿಗೆ ಅನ್ಯಾಯವಾಗುವುದಿಲ್ಲ. ನಾನು ರೈತ ಪುತ್ರ, ಸದಾಕಾಲ ರೈತರ ಪರವಾಗಿಯೇ ಇರುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕೃಷಿ ಮಸೂದೆಗಳನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ...

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ ವತಿಯಿಂದ ಬುಧವಾರ ಅವರನ್ನು ಗೌರವಿಸಲಾಯಿತು.
ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯ ಅಧ್ಯಕ್ಷ ರವೀಂದ್ರ ರೈ ಗೋಸಾಡ, ಪ್ರಧಾನ ಕಾರ್ಯದರ್ಶಿ ಶಶಿಧರ ತೆಕ್ಕೆಮೂಲೆ, ಬಿಜೆಪಿ ಕಾಸರಗೋಡು ಮಂಡಲ ಸಮಿತಿಯ ನರಸಿಂಹ ಭಟ್, ಕುಂಬ್ಡಾಜೆ ಪಂಚಾಯತ್ ಸಮಿತಿಯ ಉಪಾಧ್ಯಕ್ಷ ರಾಜೇಶ್ ಶೆಟ್ಟಿ ಬಲೆಕ್ಕಳ, ಅನೂಪ್ ಮವ್ವಾರು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಯಾದಗಿರಿಯಲ್ಲಿ ಬಸ್-ಆಟೋ ಸಂಚಾರ ಸ್ಥಗಿತ: ಅಂಗಡಿ ಬಂದ್

ಯಾದಗಿರಿ : ದೇಶವ್ಯಾಪ್ತಿ ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಕರೆದ ಬಂದ ನಗರದಲ್ಲಿ ಬಹುತೇಕ ಯಶಸ್ವಿಯಾಗಿ ಕಂಡು ಬಂದಿತು. ಬೆಳಿಗ್ಗೆಯಿಂದಲೆ ವಿವಿಧ ಸಂಘಟನೆಗಳು ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವಂತೆ ಮನವಿ ಮಾಡಿದರು. ಮನವಿಗೆ ಸ್ಪಂಧಿಸಿದ...

ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ಈ ಕಾಯ್ದೆ ಜಾರಿಯಿಂದ ರೈತರಿಗೆ ಅನ್ಯಾಯವಾಗುವುದಿಲ್ಲ. ನಾನು ರೈತ ಪುತ್ರ, ಸದಾಕಾಲ ರೈತರ ಪರವಾಗಿಯೇ ಇರುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕೃಷಿ ಮಸೂದೆಗಳನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ...

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

Don't Miss

ಯಾದಗಿರಿಯಲ್ಲಿ ಬಸ್-ಆಟೋ ಸಂಚಾರ ಸ್ಥಗಿತ: ಅಂಗಡಿ ಬಂದ್

ಯಾದಗಿರಿ : ದೇಶವ್ಯಾಪ್ತಿ ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಕರೆದ ಬಂದ ನಗರದಲ್ಲಿ ಬಹುತೇಕ ಯಶಸ್ವಿಯಾಗಿ ಕಂಡು ಬಂದಿತು. ಬೆಳಿಗ್ಗೆಯಿಂದಲೆ ವಿವಿಧ ಸಂಘಟನೆಗಳು ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವಂತೆ ಮನವಿ ಮಾಡಿದರು. ಮನವಿಗೆ ಸ್ಪಂಧಿಸಿದ...

ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ಈ ಕಾಯ್ದೆ ಜಾರಿಯಿಂದ ರೈತರಿಗೆ ಅನ್ಯಾಯವಾಗುವುದಿಲ್ಲ. ನಾನು ರೈತ ಪುತ್ರ, ಸದಾಕಾಲ ರೈತರ ಪರವಾಗಿಯೇ ಇರುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕೃಷಿ ಮಸೂದೆಗಳನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ...

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...
error: Content is protected !!