Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಕಾಸರಗೋಡು ಜಿಲ್ಲೆಗೆ ಸಂಡೇ ಶಾಕ್: ಬರೋಬ್ಬರಿ 56 ಮಂದಿಗೆ ಕೊರೋನಾ ಪಾಸಿಟಿವ್

sharing is caring...!

ಕಾಸರಗೋಡು: ಜಿಲ್ಲೆಯಲ್ಲಿ ಭಾನುವಾರ ಬರೋಬ್ಬರಿ 56 ಮಂದಿಗೆ ಕೊರೋನಾ ಸೋಂಕು ದೃಢೀಕರಿಸಲಾಗಿದೆ. ಇದರಲ್ಲಿ 41 ಮಂದಿಗೆ ಸಂಪರ್ಕದಿಂದ ಕೋವಿಡ್ ಬಾಧಿಸಿದ್ದು , ಭಾರೀ ಆತಂಕಕಾರಿಯಾಗಿದೆ. ಕಾಸರಗೋಡು ನಗರ ಹಾಟ್ ಸ್ಪಾಟ್ ವಲಯವಾಗಿ ಮಾರ್ಪಟ್ಟಿದೆ. ಜಿಲ್ಲೆಯಲ್ಲಿ ಪರಿಸ್ಥಿತಿ ಕೈ ಮೀರುತ್ತಿದೆ ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ. ಸಾರ್ವಜನಿಕರು ಇನ್ನಷ್ಟು ಜಾಗ್ರತೆ ಪಾಲಿಸದಿದ್ದರೆ ಬಹುದೊಡ್ಡ ಸಮಸ್ಯೆ ತಲೆದೋರಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಇದೇ ವೇಳೆ ಕೇರಳ ರಾಜ್ಯದಲ್ಲಿ ಭಾನುವಾರ 435 ಮಂದಿಗೆ ಕೊರೋನಾ ವೈರಸ್ ಅಟ್ಯಾಕ್ ಆಗಿದೆ. ತಿರುವನಂತಪುರ, ಮಲಪ್ಪುರಂ, ಎರ್ನಾಕುಳಂ ಜಿಲ್ಲೆಗಳು ಗಂಭೀರ ಸಮಸ್ಯೆ ಎದುರಿಸುತ್ತಿವೆ ಎನ್ನಲಾಗಿದೆ. ಇನ್ನೊಂದೆಡೆ ಭಾನುವಾರ 132 ಮಂದಿಗೆ ರೋಗ ಮುಕ್ತಿಯಾಗಿರುವುದು ರಾಜ್ಯಕ್ಕೆ ಸಮಾಧಾನಕರ ವಿಷಯವಾಗಿದೆ.

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!