Wednesday, October 21, 2020
Wednesday, October 21, 2020

Latest Posts

ಸಾಲುಸಾಲು ಹಬ್ಬಗಳಿರುವುದರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆ

ಮಡಿಕೇರಿ: ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಕೋವಿಡ್-19 ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಕೋವಿಡ್ ನಿಯಂತ್ರಿಸು ಸಂಬಂಧ ಸರ್ಕಾರ ಹಲವಾರು...

ಕ್ಯಾನ್ಸರ್ ಗೆದ್ದೇ ಬಿಟ್ಟರು ಬಾಲಿವುಡ್ ನ ಮುನ್ನಾ ಭಾಯ್

ಮುಂಬೈ: ಶ್ವಾಸಕೋಸದ ಕ್ಯಾನ್ಸರ್​ ನಿಂದ ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬಾಲಿವುಡ್​​ ನಟ ಸಂಜಯ್​ ದತ್​​ ಅವರು ಮಹಾಮಾರಿಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 61 ವರ್ಷದ ನಟ ಸಂಜಯ್​ ದತ್​​ಗೆ 4ನೇ ಹಂತದ ಕ್ಯಾನ್ಸರ್​ನಿಂದ...

ಕಾಸರಗೋಡು| ಮಧೂರು ಕ್ಷೇತ್ರದಲ್ಲಿ ನವರಾತ್ರಿ ವಾಹನ ಪೂಜೆ, ವಿದ್ಯಾರಂಭ ಇಲ್ಲ

ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ನವಮಿ ದಿನದ ವಾಹನ ಪೂಜೆ ಹಾಗೂ ದಶಮಿ ದಿನದ ವಿದ್ಯಾರಂಭ ಕಾರ್ಯಕ್ರಮವನ್ನು ಕೊರೋನಾ ಮಹಾಮಾರಿ ಸೋಂಕು ವ್ಯಾಪಕಗೊಳ್ಳುತ್ತಿರುವ ಹಿನ್ನಲೆಯಲ್ಲಿ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ.
ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100 ಮಂದಿ ಭಾಗವಹಿಸಬಹುದು ಎಂಬುದು ಪ್ರಧಾನ ವಿಷಯವಾಗಿದೆ. ಈ ನಿಬಂಧನೆ ಸಡಿಲಿಕೆಯಿಂದ ಜಿಲ್ಲೆಯ ಕೆಲವು ವಲಯಗಳು ಸಕ್ರಿಯವಾಗಲಿವೆ. ಜಿಲ್ಲೆಯಲ್ಲಿ ಇನ್ನಷ್ಟು ಸಂಖ್ಯೆಯ ಖಾಸಗಿ ಬಸ್ ಗಳು ಸಹಿತ ವಾಹನಗಳು ಸಂಚರಿಸತೊಡಗಿದ್ದು , ಸಾರಿಗೆ ವಲಯವು ಸಹಜಸ್ಥಿತಿಗೆ ಮರಳುತ್ತಿದೆ. ಬಸ್ ಸಂಚಾರ ಹೆಚ್ಚುವುದರೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಜನಸಂಚಾರ ಅಧಿಕಗೊಳ್ಳತೊಡಗಿದೆ. ಆರಾಧನಾಲಯಗಳು ತೆರೆದಿರುವುದು, ಹೋಟೆಲ್ ಗಳಲ್ಲಿ ಕುಳಿತು ಆಹಾರ ಸೇವಿಸಲು ಪೂರ್ಣ ಅನುಮತಿ ನೀಡಿರುವುದು, ವ್ಯಾಪಾರ ಸಂಸ್ಥೆಗಳು ರಾತ್ರಿ 9 ಗಂಟೆ ವರೆಗೆ ಕಾರ್ಯಾಚರಿಸಬಹುದು ಎಂಬ ನಿರ್ಧಾರ ಕೂಡ ಸಾರ್ವಜನಿಕ ವಲಯಕ್ಕೆ ಪ್ರಯೋಜನವಾಗುತ್ತಿದೆ.
ಕಾರ್ಯಕ್ರಮಗಳಲ್ಲಿ 100 ಮಂದಿ ಭಾಗವಹಿಸಬಹುದು ಎಂಬ ಸರಕಾರದ ತೀರ್ಮಾನ ಕೂಡ ವಿವಾಹ ಸಹಿತ ಇನ್ನಿತರ ಕಾರ್ಯಕ್ರಮಗಳು ಇನ್ನಷ್ಟು ಹೆಚ್ಚಲು ಸಹಕಾರಿಯಾಗಲಿದೆ.
ಇದೇ ವೇಳೆ ಕಾಸರಗೋಡು ಜಿಲ್ಲೆಯ ವಿವಿಧ ನಗರಗಳಲ್ಲಿ ಜನರು ಮಾಸ್ಕ್ ಧರಿಸುತ್ತಿದ್ದರೂ ಸಾಮಾಜಿಕ ಅಂತರ ಪಾಲಿಸದಿರುವುದು ಭಯ ಮೂಡಿಸುತ್ತಿದೆ. ನಗರಗಳಲ್ಲಿ ಭಾರೀ ಸಂಖ್ಯೆಯ ಜನರು ಒಗ್ಗೂಡುತ್ತಿದ್ದು ಕೋವಿಡ್ ರೋಗ ಹರಡುವಿಕೆಗೆ ಕಾರಣವಾಗಲಿದೆ ಎಂಬ ಆತಂಕ ಸೃಷ್ಟಿಯಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಸಾಲುಸಾಲು ಹಬ್ಬಗಳಿರುವುದರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆ

ಮಡಿಕೇರಿ: ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಕೋವಿಡ್-19 ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಕೋವಿಡ್ ನಿಯಂತ್ರಿಸು ಸಂಬಂಧ ಸರ್ಕಾರ ಹಲವಾರು...

ಕ್ಯಾನ್ಸರ್ ಗೆದ್ದೇ ಬಿಟ್ಟರು ಬಾಲಿವುಡ್ ನ ಮುನ್ನಾ ಭಾಯ್

ಮುಂಬೈ: ಶ್ವಾಸಕೋಸದ ಕ್ಯಾನ್ಸರ್​ ನಿಂದ ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬಾಲಿವುಡ್​​ ನಟ ಸಂಜಯ್​ ದತ್​​ ಅವರು ಮಹಾಮಾರಿಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 61 ವರ್ಷದ ನಟ ಸಂಜಯ್​ ದತ್​​ಗೆ 4ನೇ ಹಂತದ ಕ್ಯಾನ್ಸರ್​ನಿಂದ...

ಕಾಸರಗೋಡು| ಮಧೂರು ಕ್ಷೇತ್ರದಲ್ಲಿ ನವರಾತ್ರಿ ವಾಹನ ಪೂಜೆ, ವಿದ್ಯಾರಂಭ ಇಲ್ಲ

ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ನವಮಿ ದಿನದ ವಾಹನ ಪೂಜೆ ಹಾಗೂ ದಶಮಿ ದಿನದ ವಿದ್ಯಾರಂಭ ಕಾರ್ಯಕ್ರಮವನ್ನು ಕೊರೋನಾ ಮಹಾಮಾರಿ ಸೋಂಕು ವ್ಯಾಪಕಗೊಳ್ಳುತ್ತಿರುವ ಹಿನ್ನಲೆಯಲ್ಲಿ...

ವಿಜಯಪುರ| ಸಿಎಂ ಯಡಿಯೂರಪ್ಪ ಬದಲಾವಣೆ ಸಾಧ್ಯವೇ ಇಲ್ಲ: ಜಿಲ್ಲಾ ಉಸ್ತುವಾರಿ ಸಚಿವೆ ಜೊಲ್ಲೆ

ವಿಜಯಪುರ: ಮುಖ್ಯಮಂತ್ರಿ ಬದಲಾವಣೆ ಮಾಡಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೊರೋನಾ ಹಾಗೂ ಪ್ರವಾಹ ಸಂದರ್ಭ ಸಾಕಷ್ಟು ಕೆಲಸ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಜಿಲ್ಲೆಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ...

Don't Miss

ಸಾಲುಸಾಲು ಹಬ್ಬಗಳಿರುವುದರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆ

ಮಡಿಕೇರಿ: ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಕೋವಿಡ್-19 ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಕೋವಿಡ್ ನಿಯಂತ್ರಿಸು ಸಂಬಂಧ ಸರ್ಕಾರ ಹಲವಾರು...

ಕ್ಯಾನ್ಸರ್ ಗೆದ್ದೇ ಬಿಟ್ಟರು ಬಾಲಿವುಡ್ ನ ಮುನ್ನಾ ಭಾಯ್

ಮುಂಬೈ: ಶ್ವಾಸಕೋಸದ ಕ್ಯಾನ್ಸರ್​ ನಿಂದ ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬಾಲಿವುಡ್​​ ನಟ ಸಂಜಯ್​ ದತ್​​ ಅವರು ಮಹಾಮಾರಿಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 61 ವರ್ಷದ ನಟ ಸಂಜಯ್​ ದತ್​​ಗೆ 4ನೇ ಹಂತದ ಕ್ಯಾನ್ಸರ್​ನಿಂದ...

ಕಾಸರಗೋಡು| ಮಧೂರು ಕ್ಷೇತ್ರದಲ್ಲಿ ನವರಾತ್ರಿ ವಾಹನ ಪೂಜೆ, ವಿದ್ಯಾರಂಭ ಇಲ್ಲ

ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ನವಮಿ ದಿನದ ವಾಹನ ಪೂಜೆ ಹಾಗೂ ದಶಮಿ ದಿನದ ವಿದ್ಯಾರಂಭ ಕಾರ್ಯಕ್ರಮವನ್ನು ಕೊರೋನಾ ಮಹಾಮಾರಿ ಸೋಂಕು ವ್ಯಾಪಕಗೊಳ್ಳುತ್ತಿರುವ ಹಿನ್ನಲೆಯಲ್ಲಿ...
error: Content is protected !!