Wednesday, November 25, 2020

Latest Posts

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಂಗಳೂರಿಗೆ ಭೇಟಿ

ಹೊಸ ದಿಗಂತ ವರದಿ, ಮಂಗಳೂರು: ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮಂಗಳವಾರ ಮಂಗಳೂರಿಗೆ ಆಗಮಿಸಿದ್ದು, ದ.ಕ. ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್,...

ನಾಲ್ಕೂವರೆ ತಿಂಗಳಲ್ಲಿ ಬರೋಬ್ಬರಿ 22 ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡ ದಾದಾ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕಳೆದ ನಾಲ್ಕೂವರೆ ತಿಂಗಳಲ್ಲಿ ಸುಮಾರು 22 ಬಾರಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿರುವುದಾಗಿ ಮಾಜಿ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಕಳೆದ ನಾಲ್ಕೂವರೆ ತಿಂಗಳಲ್ಲಿ...

ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ: ನ.26-28ರವರೆಗೆ ಅಷ್ಟಮಂಗಲ ಪ್ರಶ್ನಾಚಿಂತನೆ, ಜೀರ್ಣೋದ್ಧಾರ, ಸಂಕಲ್ಪಸಭೆ

ಹೊಸ ದಿಗಂತ ವರದಿ, ಉಡುಪಿ: ಕಾರ್ಕಳ ತಾಲೂಕು ಹಿಂದು ಜಾಗರಣ ವೆೇದಿಕೆ, ಅತ್ತೂರು ಕೃಷ್ಣ ಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ನೇತೃತ್ವದಲ್ಲಿ ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ನಿಮಿತ್ತ ಅಷ್ಟಮಂಗಲ ಪ್ರಶ್ನಾಚಿಂತನೆ ಮತ್ತು ಜೀರ್ಣೋದ್ಧಾರ...

ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 248 ಮಂದಿಗೆ ಗುಣಮುಖ: 200 ಜನರಿಗೆ ಕೊರೋನಾ ಸೋಂಕು

ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ 200 ಮಂದಿಗೆ ಕೋವಿಡ್ ದೃಢಗೊಂಡಿದೆ. ಈ ಪೈಕಿ 189 ಜನರಿಗೆ ಸಂಪರ್ಕದ ಮೂಲಕ ರೋಗ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 248 ಮಂದಿ ಗುಣಮುಖರಾದರು. ಕೇರಳದಲ್ಲಿ 8369 ಜನರಿಗೆ ಕೊರೋನಾ ತಗಲಿದೆ. ಇದರಲ್ಲಿ 7262 ಮಂದಿಗೆ ಸಂಪರ್ಕದಿಂದ ರೋಗ ಬಾಧಿಸಿದೆ. ರಾಜ್ಯದಲ್ಲಿ 6839 ಜನರಿಗೆ ರೋಗಮುಕ್ತಿಯಾಗಿದೆ.
ಎರ್ನಾಕುಳಂ ಜಿಲ್ಲೆಯಲ್ಲಿ 1190, ಕಲ್ಲಿಕೋಟೆ 1158, ತೃಶೂರು 946, ಆಲಪ್ಪುಳ 820, ಕೊಲ್ಲಂ 742, ಮಲಪ್ಪುರಂ 668, ತಿರುವನಂತಪುರ 657, ಕಣ್ಣೂರು 566, ಕೋಟ್ಟಾಯಂ 526, ಪಾಲಕ್ಕಾಡು 417, ಪತ್ತನಂತ್ತಿಟ್ಟ 247, ಕಾಸರಗೋಡು ಜಿಲ್ಲೆಯಲ್ಲಿ 200, ವಯನಾಡು 132, ಇಡುಕ್ಕಿ ಜಿಲ್ಲೆಯಲ್ಲಿ 100 ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ಮಧ್ಯೆ ಕೋವಿಡ್ ಬಾಧಿಸಿ ಕೇರಳದಲ್ಲಿ ಬುಧವಾರ 26 ಮಂದಿ ಮೃತಪಟ್ಟರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಂಗಳೂರಿಗೆ ಭೇಟಿ

ಹೊಸ ದಿಗಂತ ವರದಿ, ಮಂಗಳೂರು: ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮಂಗಳವಾರ ಮಂಗಳೂರಿಗೆ ಆಗಮಿಸಿದ್ದು, ದ.ಕ. ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್,...

ನಾಲ್ಕೂವರೆ ತಿಂಗಳಲ್ಲಿ ಬರೋಬ್ಬರಿ 22 ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡ ದಾದಾ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕಳೆದ ನಾಲ್ಕೂವರೆ ತಿಂಗಳಲ್ಲಿ ಸುಮಾರು 22 ಬಾರಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿರುವುದಾಗಿ ಮಾಜಿ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಕಳೆದ ನಾಲ್ಕೂವರೆ ತಿಂಗಳಲ್ಲಿ...

ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ: ನ.26-28ರವರೆಗೆ ಅಷ್ಟಮಂಗಲ ಪ್ರಶ್ನಾಚಿಂತನೆ, ಜೀರ್ಣೋದ್ಧಾರ, ಸಂಕಲ್ಪಸಭೆ

ಹೊಸ ದಿಗಂತ ವರದಿ, ಉಡುಪಿ: ಕಾರ್ಕಳ ತಾಲೂಕು ಹಿಂದು ಜಾಗರಣ ವೆೇದಿಕೆ, ಅತ್ತೂರು ಕೃಷ್ಣ ಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ನೇತೃತ್ವದಲ್ಲಿ ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ನಿಮಿತ್ತ ಅಷ್ಟಮಂಗಲ ಪ್ರಶ್ನಾಚಿಂತನೆ ಮತ್ತು ಜೀರ್ಣೋದ್ಧಾರ...

ನ. 26ರಂದು ಬಿಡುಗಡೆಯಾಗಲಿದೆ ‘ಸೂಪರ್ ಅಗೋಳಿ ಮಂಜಣ್ಣ’ ಚಿತ್ರದ ಟೀಸರ್

ಹೊಸ ದಿಗಂತ ವರದಿ, ಉಡುಪಿ: ತುಳುನಾಡಿನ ವೀರ ಪುರುಷ ಅಗೋಳಿ ಮಂಜಣ್ಣನ ಕುರಿತ ತುಳು, ಕನ್ನಡ ಮತ್ತು ಮರಾಠಿ ಭಾಷೆಗಳಲ್ಲಿ ‘ಸೂಪರ್ ಅಗೋಳಿ ಮಂಜಣ್ಣ’ ತುಳು ಮ್ಯಾನ್ ಆ್ ತುಳುನಾಡ್ ಎಂಬ ಟ್ಯಾಗ್‌ಲೈನ್ ಹೊಂದಿರುವ...

Don't Miss

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಂಗಳೂರಿಗೆ ಭೇಟಿ

ಹೊಸ ದಿಗಂತ ವರದಿ, ಮಂಗಳೂರು: ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮಂಗಳವಾರ ಮಂಗಳೂರಿಗೆ ಆಗಮಿಸಿದ್ದು, ದ.ಕ. ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್,...

ನಾಲ್ಕೂವರೆ ತಿಂಗಳಲ್ಲಿ ಬರೋಬ್ಬರಿ 22 ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡ ದಾದಾ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕಳೆದ ನಾಲ್ಕೂವರೆ ತಿಂಗಳಲ್ಲಿ ಸುಮಾರು 22 ಬಾರಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿರುವುದಾಗಿ ಮಾಜಿ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಕಳೆದ ನಾಲ್ಕೂವರೆ ತಿಂಗಳಲ್ಲಿ...

ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ: ನ.26-28ರವರೆಗೆ ಅಷ್ಟಮಂಗಲ ಪ್ರಶ್ನಾಚಿಂತನೆ, ಜೀರ್ಣೋದ್ಧಾರ, ಸಂಕಲ್ಪಸಭೆ

ಹೊಸ ದಿಗಂತ ವರದಿ, ಉಡುಪಿ: ಕಾರ್ಕಳ ತಾಲೂಕು ಹಿಂದು ಜಾಗರಣ ವೆೇದಿಕೆ, ಅತ್ತೂರು ಕೃಷ್ಣ ಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ನೇತೃತ್ವದಲ್ಲಿ ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ನಿಮಿತ್ತ ಅಷ್ಟಮಂಗಲ ಪ್ರಶ್ನಾಚಿಂತನೆ ಮತ್ತು ಜೀರ್ಣೋದ್ಧಾರ...
error: Content is protected !!