Tuesday, July 5, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 74 ಮಂದಿಗೆ ಕೊರೋನಾ ವೈರಸ್

ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ 74 ಮಂದಿಗೆ ಕೊರೋನಾ ವೈರಸ್ ಬಾಧಿಸಿದೆ. ಬಹುತೇಕ ಮಂದಿಗೆ ಸಂಪರ್ಕದಿಂದ ಕೋವಿಡ್ ತಗಲಿದ್ದು , ಆತಂಕಕಾರಿಯಾಗಿದೆ. ರಾಜ್ಯದಲ್ಲಿ 623 ಮಂದಿಗೆ ರೋಗ ಬಾಧಿಸಿದ್ದು , ಒಂದು ಸಾವು ಸಂಭವಿಸಿದೆ. ಈ ಮಧ್ಯೆ ಕಾಸರಗೋಡು ಸೇರಿದಂತೆ ಕೇರಳದ ಎಲ್ಲ ಜಿಲ್ಲೆಗಳಲ್ಲಿಯೂ ಸಂಪರ್ಕದಿಂದ ಕೊರೋನಾ ವ್ಯಾಪಿಸುತ್ತಿದ್ದು , ಕಂಟ್ರೋಲ್ ಗೆ ಸಿಗುತ್ತಿಲ್ಲ. ಆದರೂ ಆರೋಗ್ಯ ಮತ್ತು ಪೊಲೀಸ್ ಇಲಾಖೆಗಳು ರೋಗ ನಿಯಂತ್ರಣಕ್ಕೆ ಶ್ರಮಿಸುತ್ತಿವೆ. ಕಾಸರಗೋಡು ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೂ ಕೊರೋನಾ ಪಸರಿಸುವ ಮುನ್ಸೂಚನೆ ಲಭಿಸುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss