Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಕಾಸರಗೋಡು ಜಿಲ್ಲೆಯಲ್ಲಿ ಮೊದಲ ಬಲಿ ಪಡೆದ ಕೊರೋನಾ ವೈರಸ್: ಮೊಗ್ರಾಲ್ ಪುತ್ತೂರು ನಿವಾಸಿ ಸಾವು

sharing is caring...!

ಮಂಗಳೂರು: ಕೊರೋನಾ ವೈರಸ್ ಕಾಸರಗೋಡು ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ.
ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮೊಗ್ರಾಲ್ ಪುತ್ತೂರು ನಿವಾಸಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.
ಹುಬ್ಬಳ್ಳಿಯಲ್ಲಿ ವ್ಯಾಪಾರಿಯಾಗಿದ್ದ ಇವರು ಅನಾರೋಗ್ಯ ಬಾಧಿತರಾಗಿದ್ದು ಇವರನ್ನು ಹುಬ್ಬಳ್ಳಿಯಿಂದ ಅಂಬ್ಯುಲೆನ್ಸ್‌ ಮುಲಕ ತಲಪಾಡಿ ತನಕ ತಲುಪಿಸಿ ಬಳಿಕ ಅಲ್ಲಿಂದ ಕಾರಿನ ಮುಲಕ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜನರಲ್ ಆಸ್ಪತ್ರೆಯಲ್ಲಿ ನಡೆಸಿದ ಪ್ರಾಥಮಿಕ ತಪಾಸಣೆಯಲ್ಲಿ ಇವರಿಗೆ ಕೊರೋನಾ ಪಾಸಿಟಿವ್ ಇರುವುದು ಪತ್ತೆಯಾಗಿತ್ತು. ಆಸ್ಪತ್ರೆಗೆ ದಾಖಲಾದ ಕೆಲವೇ ಹೊತ್ತಿನಲ್ಲಿ ಸಾವನ್ನಪ್ಪಿದ್ದಾರೆ. ಪಾಸಿಟಿವ್ ದೃಢಪಡಿಸಲು ಗಂಟಲ ದ್ರವವನ್ನು ಪೆರಿಯದ ಕೇಂದ್ರ ವಿದ್ಯಾಲಯದ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇಂದು ಅಪರಾಹ್ನ ಲಭಿಸಿದ ವೈದ್ಯಕೀಯ ವರದಿಯಲ್ಲಿ ಈ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!