ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, May 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 293 ಮಂದಿಗೆ ಗುಣಮುಖ: 120 ಜನರಿಗೆ ಕೊರೋನಾ ಸೋಂಕು

ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ 120 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ101 ಜನರಿಗೆ ಸಂಪರ್ಕದ ಮೂಲಕ ರೋಗ ತಗಲಿದೆ. ಅಲ್ಲದೆ ಜಿಲ್ಲೆಯಲ್ಲಿ 293 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ 5022 ಜನರಿಗೆ ಕೊರೋನಾ ಸೋಂಕು ಬಾಧಿಸಿದೆ. ಇದರಲ್ಲಿ 4257 ಮಂದಿಗೆ ಸಂಪರ್ಕದಿಂದ ರೋಗ ತಗಲಿದೆ. ರಾಜ್ಯದಲ್ಲಿ 7469 ಜನರಿಗೆ ರೋಗಮುಕ್ತಿಯಾಗಿದೆ.
ಮಲಪ್ಪುರಂ ಜಿಲ್ಲೆಯಲ್ಲಿ 910, ಕಲ್ಲಿಕೋಟೆ 772, ಎರ್ನಾಕುಳಂ 598, ತೃಶೂರು 533, ತಿರುವನಂತಪುರ 516, ಕೊಲ್ಲಂ 378, ಆಲಪ್ಪುಳ 340, ಕಣ್ಣೂರು 293, ಪಾಲಕ್ಕಾಡು 271, ಕೋಟ್ಟಾಯಂ 180, ಕಾಸರಗೋಡು ಜಿಲ್ಲೆಯಲ್ಲಿ 120, ವಯನಾಡು 51, ಪತ್ತನಂತ್ತಿಟ್ಟ 32, ಇಡುಕ್ಕಿ ಜಿಲ್ಲೆಯಲ್ಲಿ 28 ಜನರಿಗೆ ಕೋವಿಡ್ ದೃಢೀಕರಿಸಲಾಗಿದೆ. ಈ ಮಧ್ಯೆ ಕೊರೋನಾ ಬಾಧಿಸಿ ಕಾಸರಗೋಡು ಜಿಲ್ಲೆಯ ಒಬ್ಬರು ಸೇರಿದಂತೆ 21 ಮಂದಿ ಸೋಮವಾರ ಮೃತಪಟ್ಟರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss