Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ಕಿಡ್ನಿ ಸ್ಟೋನ್ ಸಮಸ್ಯೆ: ಶಸ್ತ್ರ ಚಿಕಿತ್ಸೆ ಬಳಿಕ ಶೀಘ್ರವೇ ವಾಪಾಸ್ ಆಗುವೆ ಎಂದ ಪಿಯೂಷ್ ಗೋಯಲ್

ನವದೆಹಲಿ :  ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ಕಿಡ್ನಿ ಸ್ಟೋನ್ ಸಮಸ್ಯೆಯಾಗಿದೆ ಅದನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆಯಲಾಗುತ್ತಿದ್ದು, ಶೀಘ್ರವೇ ಗುಣಮುಖನಾಗಿ ವಾಪಾಸ್ ಆಗುತ್ತೇನೆ ಎಂದು ಸ್ವತಃ ಅವರೇ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಕಿಡ್ನಿಸ್ಟೋನ್ ತೆಗೆಯುವ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದೇನೆ. ಸದ್ಯದಲ್ಲಿಯೇ ಗುಣಮುಖನಾಗಿ ಹಿಂದಿರುಗುತ್ತೇನೆ ಎಂದು ಹೇಳಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!